ಒಮಾನ್: ಪ್ರವಾಸಕ್ಕೆಂದು ಹೊರಟ ಗೋಕಾಕ್ ಮೂಲದ ನಾಲ್ವರು ಅಪಘಾತದಲ್ಲಿ ಸಜೀವ ದಹನ
ಓಮಾನ್‌ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ (Road Accident) ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಪ್ರವಾಸಕ್ಕೆ ಹೋಗಿದ್ದ ಕುಟುಂಬ ಹೈಮಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ…
ಕಾಲೇಜಿನ ಲೇಡಿಸ್ ಹಾಸ್ಟೆಲ್ನಲ್ಲಿ ಹಿಡನ್ ಕ್ಯಾಮೆರಾ ಪತ್ತೆ; ಬಾಯ್ಸ್ ಹಾಸ್ಟೆಲ್ಗೆ 300 ವಿಡಿಯೋ ರವಾನೆ.!
ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಗುಡ್ಲವಲ್ಲೇರು ಇಂಜಿನಿಯರಿಂಗ್ ಕಾಲೇಜಿನ ಬಾಲಕಿಯರ ಹಾಸ್ಟೆಲ್ ಸ್ನಾನಗೃಹಗಳಲ್ಲಿ ಹಿಡನ್ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದ್ದು, ದೇಶಾದ್ಯಂತ ಸಂಚಲನ ಮೂಡಿಸಿದೆ. 300ಕ್ಕೂ ಅಧಿಕ ವಿಡಿಯೋ ಬಾಯ್ಸ್ ಹಾಸ್ಟೆಲ್ಗೆ ರವಾನೆಯಾಗಿವೆ ಎನ್ನಲಾಗಿದೆ. ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿನಿಯರು, ಕಾಲೇಜು ಆಡಳಿತ…
ಸುಳ್ಯ: ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ
ಸುಳ್ಯ: ಸುಳ್ಯ ಠಾಣಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಭೆಯು ದಿನಾಂಕ 30-08-2024 ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಈರಯ್ಯ ದುಂತೂರು ಪೊಲೀಸ್ ಉಪನೀರಿಕ್ಷಕರು ರವರ ನೇತೃತ್ವದಲ್ಲಿ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಸಮಯ ಶಾಂತಿ ಕಾಪಾಡಿಕೊಳ್ಳುವಂತೆ ಸುಳ್ಯ…
ಜಿಲ್ಲೆಯಲ್ಲಿ ಕಾನೂನು ಬದ್ದ ‘ಇ’ ಆಟೋಗಳಿಗೆ ತೊಂದರೆ ಕೊಡದಿರಿ; ದ.ಕ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಚ್ಚರಿಕೆ
ಮಂಗಳೂರು : ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಯಾವುದೇ ತೊಂದರೆ ಅಥವಾ ನಿರ್ಬಂಧ ಹೇರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ‘ಇ’ ಆಟೋಗಳ ಯಾರು ಗೊಂದಲ ಸೃಷ್ಟಿ ಮಾಡಬೇಡಿ. ದೇಶಾದ್ಯಂತ ಇ ಆಟೋ ಗಳಿಗೆ…
ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ
ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಪಟ್ಟಕ್ಕೆ ಚುನಾವಣೆ ಇಂದು ನಡೆಯಲಿದ್ದು ಅಧ್ಯಕ್ಷತೆಗೆ ಶಶಿಕಲಾ ನೀರಬಿದಿರೆ, ಹಾಗೂ ಉಪಾಧ್ಯಕ್ಷತೆಗೆ ಬುದ್ದ ನಾಯ್ಕ, ರವರು ಚುನಾವಣಾ ಅಧಿಕಾರಿ ಸುಳ್ಯ ತಹಶೀಲ್ದಾರ್ ಮಂಜುನಾಥ್ ಇವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕಿ ಕು.ಭಾಗೀರಥಿ…
ಬಂಟ್ವಾಳ: ಐವನ್ ಡಿಸೋಜರವರ ದೇಶದ್ರೋಹ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚದಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ
ಎಂಎಲ್ ಸಿ ಐವನ್ ಡಿ ಸೋಜರವರ ದೇಶದ್ರೋಹ ಹೇಳಿಕೆ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್ ಐ ಆರ್ ದಾಖಲಿಸಲಿಸದಿರುವುದು ಹಾಗೂ ರಾಜ್ಯಪಾಲರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್…
‘ಆಡು ಜೀವಿದಂ’ ಸಿನಿಮಾದಲ್ಲಿ ನಟಿಸಿ ತಪ್ಪು ಮಾಡಿಬಿಟ್ಟೇ.! ಕ್ಷಮೆ ಕೇಳಿದ ನಟ
ಪ್ರಥ್ವಿರಾಜ್ ಸುಕುಮಾರನ್ ನಟನೆಯ ‘ದಿ ಗೋಟ್ ಲೈಫ್’ ಮಲಯಾಳಂ ಸಿನಿಮಾ ಸೂಪರ್ ಹಿಟ್ ಆಯಿತು. ‘ಆಡುಜೀವಿತಂ’ ಎನ್ನುವ ಮತ್ತೊಂದು ಹೆಸರು ಚಿತ್ರಕ್ಕಿದೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಕಟ್ಟಿಕೊಡಲಾಗಿತ್ತು. ಚಿತ್ರದಲ್ಲಿ ನಜೀಬ್ ಅಹಮದ್ ಪಾತ್ರದಲ್ಲಿ ಪೃಥ್ವಿರಾಜ್ ನಟನೆಗೆ ಭಾರೀ ಮೆಚ್ಚುಗೆ…
ಬೆಂಗಳೂರು ಏರ್ಪೋರ್ಟ್ ನಲ್ಲಿ ನಡೆಯಿತು ಭೀಕರ ಕೊಲೆ.!! ಅಷ್ಟಕ್ಕೂ ಕೊಲೆಗೆ ಕಾಣವೇನು.?
ನಗರದಲ್ಲಿ ಇಂದು ಬೆಚ್ಚಿ ಬೀಳಿಸುವಂತ ಕೃತ್ಯ ನಡೆಸಲಾಗಿದೆ. ಬೆಂಗಳೂರಿನ ಏರ್ ಪೋರ್ಟ್ ನಲ್ಲಿಯೇ ಪತ್ನಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಂತ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 1ರಲ್ಲೇ ಟ್ರಾಲಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದಂತ…
ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಉಸ್ತುವಾರಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ, ಸುಳ್ಯಕ್ಕೆ ಚಂದ್ರಕಲಾ ಪ್ರಸನ್ನ.
ಹಾಸನ ಜಿಲ್ಲೆ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಉಸ್ತುವಾರಿಯಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ. ಕ್ಷೇತ್ರದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ವಿಧಾನ ಸಭೆ ಕ್ಷೇತ್ರಗಳಲ್ಲಿ…
ಬೆಂಗಳೂರು ದೆಹಲಿ ಪಬ್ಲಿಕ್ ಸ್ಕೂಲ್ ನಲ್ಲಿ ಅಂತರ್ ಶಾಲಾ “ಮಾದರಿ ಸಂಸತ್ತು”ಸ್ಪರ್ಧೆ ಗೆ ಚಾಲನೆ
ಸ್ಪೀಕರ್ ಯು. ಟಿ. ಖಾದರ್ ರವರ ವಿದ್ಯಾರ್ಥಿ ನಾಯಕತ್ವ ಬೆಳವಣಿಗೆಯ ಆಶಯಕ್ಕೆ ಇಂತಹ ಸ್ಪರ್ಧೆಗಳುಪೂರಕ : ಮೀಫ್ ಉಪಾಧ್ಯಕ್ಷ ಕೆ. ಎಂ. ಮುಸ್ತಫ ಸುಳ್ಯ
ಬೆಂಗಳೂರು ದೆಹಲಿ ಸ್ಕೂಲ್ ನಲ್ಲಿ ಎರಡು ದಿನಗಳ ಅಂತರ್ ಶಾಲಾ ಮಾದರಿ ಸಂಸತ್ತು ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ಸ್ಪರ್ಧೆಗೆ ಚಾಲನೆ ನೀಡಿದ ಮೀಫ್ ಉಪಾಧ್ಯಕ್ಷ ಮಾತನಾಡಿ ಯು. ಟಿ. ಖಾದರ್ ರವರು ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಆದ ನಂತರ ತನ್ನ ಪರಿಕಲ್ಪನೆ…
