ಚೆನ್ನಾರ್: ಫ್ರೆಂಡ್ಸ್ ಕ್ರಿಕೆಟರ್ಸ್ ಆಶ್ರಯದಲ್ಲಿ ಜ.25, 26ರಂದು ‘ಚೆನ್ನಾರ್ ಪ್ರೀಮಿಯರ್ ಲೀಗ್’ ಸೀಸನ್-6 ಕ್ರಿಕೆಟ್ ಹಬ್ಬ!

ಚೆನ್ನಾರ್: ಫ್ರೆಂಡ್ಸ್ ಕ್ರಿಕೆಟರ್ಸ್ ಚೆನ್ನಾರ್ ಇವರ ಆಶ್ರಯದಲ್ಲಿ ಅದ್ದೂರಿ ಆರನೇ ಆವೃತ್ತಿಯ ‘ಚೆನ್ನಾರ್ ಪ್ರೀಮಿಯರ್ ಲೀಗ್’ (CPL Season-6) ಕ್ರಿಕೆಟ್ ಪಂದ್ಯಾಟವು ಇದೇ ಬರುವ ಜನವರಿ 25 ಮತ್ತು 26 ರಂದು ಚೆನ್ನಾರ್ ಶಾಲಾ ಮೈದಾನದಲ್ಲಿ ನಡೆಯಲಿದೆ. ​’ಚೆನ್ನಾರ್ ಫೆಸ್ಟಿವಲ್’ (Chennar…

ಸೆನೆಗಲ್‌ಗೆ 2025ರ ಆಫ್ರಿಕನ್ ಕಪ್ ಆಫ್ ನೇಷನ್ಸ್ (AFCON) ಕಿರೀಟ

ಭಾನುವಾರ ನಡೆದ 2025ರ ಆಫ್ರಿಕನ್ ಕಪ್ ಆಫ್ ನೇಷನ್ಸ್ (AFCON) ಫೈನಲ್ ಪಂದ್ಯದಲ್ಲಿ ಸೆನೆಗಲ್ ತಂಡವು ಆತಿಥೇಯ ಮೊರಾಕೊ ವಿರುದ್ಧ 1-0 ಗೋಲುಗಳ ರೋಚಕ ಜಯ ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನಿಗದಿತ ಸಮಯದಲ್ಲಿ ಎರಡೂ ತಂಡಗಳು ಗೋಲು ಗಳಿಸಲು ವಿಫಲವಾದವು.…

ಇಂದು(ಜ.19) ಕಲ್ಲುಗುಂಡಿ SKSSF ವತಿಯಿಂದ ಸಮಸ್ತ ಶತಮಾನೋತ್ಸವ ಪ್ರಚಾರ ಸಮ್ಮೇಳನ ಹಾಗೂ 3ನೇ ವಾರ್ಷಿಕ ಮಜ್ಲಿಸುನ್ನೂರ್

SKSSF ಕಲ್ಲುಗುಂಡಿ ಶಾಖೆ ವತಿಯಿಂದ, ಪ್ರತಿ ವರ್ಷ ಆಚರಿಸಲ್ಪಡುವ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮ ಹಾಗೂ ಸಮಸ್ತ ಶತಮಾನೋತ್ಸವದ ಭಾಗವಾಗಿ ನಡೆಯಲ್ಲಿರುವ ಅಂತಾರಾಷ್ಟ್ರೀಯ ಮಹಾ ಸಮ್ಮೇಳನ ಇದರ ಪ್ರಚಾರ ಕಾರ್ಯಕ್ರಮ, ಇಂದು ಜನವರಿ 19 2026 ರಂದು, ಮಗ್ರಿಬ್ ನಮಾಝಿನ ಬಳಿಕ ಸಜ್ಜನ…

ಭಾರತದ ನೆಲದಲ್ಲಿ ಏಕದಿನ ಸರಣಿ ಗೆದ್ದ ಕಿವೀಸ್‌; ಚೇಸ್‌ ಮಾಸ್ಟರ್‌ ಶತಕದ ಹೋರಾಟ ವ್ಯರ್ಥ!

ಚೇಸ್‌ ಮಾಸ್ಟರ್‌ ವಿರಾಟ್‌ ಕೊಹ್ಲಿ ಶತಕದ ಹೋರಾಟ, ಕೊನೆಯಲ್ಲಿ ಹರ್ಷಿತ್‌ ರಾಣಾ ಸ್ಫೋಟಕ ಫಿಫ್ಟಿ ಹೋರಾಟ ಕೊನೇ ಕ್ಷಣದಲ್ಲಿ ವಿಫಲವಾಗಿದೆ. ಹೋಳ್ಕರ್‌ ಸ್ಟೇಡಿಯಂನಲ್ಲಿಂದು ನಡೆದ 3ನೇ ಏಕದಿನ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್‌ ವಿರುದ್ಧ 41 ರನ್‌ಗಳ ವಿರೋಚಿತ ಸೋಲು ಕಂಡಿದೆ. 3ನೇ…

BBK Season 12 Winner | ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟ ಗಿಲ್ಲಿ

ತೀವ್ರ ಕುತೂಹಲ ಕೆರಳಿಸಿದ್ದ ಬಿಗ್ ಬಾಸ್ ಸೀಸನ್ 12ಕ್ಕೆ ತೆರೆ ಬಿದ್ದಿದೆ. ಬಿಗ್‌ಬಾಸ್‌ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಅತೀ ಹೆಚ್ಚು ಮತಗಳನ್ನ ಪಡೆಯುವ ಮೂಲಕ ಗಿಲ್ಲಿ ನಟ ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಈ ಮೂಲಕ ಹೊಸ ದಾಖಲೆಯನ್ನೂ ಗಿಲ್ಲಿ ಬರೆದಿದ್ದಾರೆ.…

ಸುಳ್ಯದ ವರ್ತಕ, ಕಮಾಲ್ ಜನತಾ ನಿಧನ

ಸುಳ್ಯ: ಇಲ್ಲಿನ ಗಾಂಧಿನಗರ ನಾವೂರು ನಿವಾಸಿ, ಸುಳ್ಯ ಪೇಟೆಯ ಜನತಾ ಸ್ಟೋರ್‌ನ ವ್ಯವಹಾರ ನೋಡಿಕೊಳ್ಳುತ್ತಿದ್ದ ಕಮಾಲ್ (52) ಅವರು ಅಲ್ಪಕಾಲದ ಅಸೌಖ್ಯದಿಂದ ಜ. 18ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಮಂಗಳೂರು ಕುದ್ರೋಳಿಯವರಾಗಿದ್ದ ಇವರು, ಕಳೆದ 30 ವರ್ಷಗಳಿಂದ ಸುಳ್ಯದಲ್ಲಿ…

ಜ್ಯೋತಿ ಸರ್ಕಲ್ ಬಳಿ‌ ಸರಣಿ ಅಪಘಾತ, ಹಿಟ್ & ರನ್, ಸಿನಿಮೀಯ ರೀತಿಯಲ್ಲಿ ಚೇಸ್ & ಕ್ಯಾಚ್

ಸುಳ್ಯ: ನಗರದ ಜ್ಯೋತಿ ಸರ್ಕಲ್ ಬಳಿ ಬಲೆನೋ ಕಾರೊಂದು ಬೈಕ್’ಗೆ ಡಿಕ್ಕಿ ಹೊಡೆದು, ಬಳಿಕ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ವೇಗವಾಗಿ ಬಂದ ಬಲೆನೋ ಕಾರು ಬೈಕ್’ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಲೆನೋ ಚಾಲಕ ಏಕಾಏಕಿ ಸಡನ್ ಬ್ರೇಕ್…

ಸುಂಟಿಕೊಪ್ಪ: ಹರದೂರು ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರುಪಾಲು

ಸುಂಟಿಕೊಪ್ಪ: ಕಾಲೇಜು ಮುಗಿಸಿ ಸಮೀಪದ ಹರದೂರು ಹೊಳೆಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ​ಮೃತರನ್ನು ಸುಂಟಿಕೊಪ್ಪ ಗ್ರಾಮದ ಪಂಪ್ ಹೌಸ್ ನಿವಾಸಿಗಳು ಹಾಗೂ ಸ್ಥಳೀಯ ಚೆನ್ನಮ್ಮ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ…

ಹಿರಿಯ ನಾಯಕ ಭೀಮಣ್ಣ ಖಂಡ್ರೆ ನಿಧನ: ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ.ಎಂ. ಶಾಹಿದ್ ತೆಕ್ಕಿಲ್ ಸಂತಾಪ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ಸಾರಿಗೆ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು…

ಕಾಸರಗೋಡು: ಕನ್ನಡ ಶಾಲೆಗಳ ಮೇಲೆ ಮಲಯಾಳಂ ಹೇರಿಕೆ; ತೀವ್ರ ಹೋರಾಟದ ಎಚ್ಚರಿಕೆ ನೀಡಿದ ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’

ಕಾಸರಗೋಡು: ಗಡಿನಾಡಾದ ಕಾಸರಗೋಡಿನಲ್ಲಿ ದಶಕಗಳಿಂದ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿರುವ ಕನ್ನಡ ಶಾಲೆಗಳ ಮೇಲೆ ವ್ಯವಸ್ಥಿತವಾಗಿ ನಡೆಯುತ್ತಿರುವ ಮಲಯಾಳಂ ಹೇರಿಕೆಯನ್ನು “ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ” ಸಮಿತಿಯು ತೀವ್ರವಾಗಿ ಖಂಡಿಸಿದೆ. ​ಕಾಸರಗೋಡಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…