ಹಳೆಗೇಟು ಬೆಟ್ಟಂಪಾಡಿ ನಿವಾಸಿ ಖತೀಜ ನಿಧನ

ಸುಳ್ಯ: ಇಲ್ಲಿನ ಹಳೆಗೇಟು ಬೆಟ್ಟoಬಾಡಿ ನಿವಾಸಿ, ಉಸ್ಮಾನ್ ಎಸ್. ಎಮ್ ಅವರ ಧರ್ಮಪತ್ನಿ SSF ಮೊಗರ್ಪಣೆ ಯೂನಿಟ್ ಅಧ್ಯಕ್ಷರಾದ ಹಾಫಿಲ್ ಸಿದ್ದೀಕ್ ಅವರ ತಾಯಿ ಖದೀಜ (60ವ) ಇವರು ಅ.15 ರಂದು ರಾತ್ರಿ ನಿಧನ ಹೊಂದಿದ್ದಾರೆ. ಮೃತರು ಪತಿ ಉಸ್ಮಾನ್ ಹಾಗೂ…

ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸುಳ್ಯದ ಮಹಮ್ಮದ್ ರುಹೈದ್ ಸಾಧನೆ

ವಿವಿಧ ಕ್ಷೇತ್ರದಲ್ಲಿ ವಿಶ್ವ ಸಾಧನೆಗೆ ತರಬೇತಿ ನೀಡುವ ದಿಲ್ ಹಿಝ್ ವರ್ಲ್ಡ್ ಸ್ಕೂಲ್ ಇದರ ವಿದ್ಯಾರ್ಥಿ ಯಾದ ಸುಳ್ಯದ ಜಟ್ಟಪ್ಪಳ್ಳ ಅನ್ಸಾರಿಯ ಬಳಿ ಹರ್ಲಡ್ಕ ವಿಲ್ಲಾ ದ ನಿವಾಸಿ ಮಹಮ್ಮದ್ ರುವೈದ್ ಅತೀ ವೇಗದಲ್ಲಿ 1 ರಿಂದ 10 ರವರೆಗೆ ಅನುಕ್ರಮವಾಗಿ…

ರಾಜ್ಯದಲ್ಲಿ ಇನ್ಮುಂದೆ SSLC, PUCಯಲ್ಲಿ ಶೇ.33 ಅಂಕ ಬಂದ್ರೂ ಪಾಸ್: ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ.!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ .ಇನ್ನು ಮುಂದೆ ಉತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ…

ನಾಳೆ. ಅ16 ರಂದು ಸುಳ್ಯದಲ್ಲಿ ‘ಆಶಿರ್ವಾದ ಗೋಲ್ಡ್ & ಡೈಮಂಡ್ಸ್’ ಶುಭಾರಂಭ

ಸುಳ್ಯ: ಆಶೀರ್ವಾದ ಎಂಟರ್‌ಪ್ರೈಸ್‌ನ ಆಶೀರ್ವಾದ ಗೋಲ್ಡ್ & ಡೈಮಂಡ್ಸ್ ಹೊಸ ಆಭರಣಾಲಯದ ಅದ್ದೂರಿ ಉದ್ಘಾಟನೆ ಸಮಾರಂಭ ಅಕ್ಟೋಬರ್ 16 ರಂದು ಬೆಳಗ್ಗೆ 10:30 ಗಂಟೆಗ ಸುಳ್ಯ ಗಾಂಧಿನಗರದಲ್ಲಿರುವ ಕರಾವಳಿ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ವಿಶಿಷ್ಟವಾದ ಡೈಮಂಡ್ಸ್ ಪ್ರದರ್ಶನ ಕೂಡಾ…

3 ನೇ ಏಷ್ಯನ್ ಯೂತ್ ಗೇಮ್ಸ್’ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಸುಳ್ಯದ ಯುವ ಕ್ರೀಡಾಪಟು ನಿಹಾಲ್ ಕಮಾಲ್ ಅಜ್ಜಾವರ

ಸುಳ್ಯದ ಯುವ ಪ್ರತಿಭಾನ್ವಿತ ಕ್ರೀಡಾಪಟು ನಿಹಾಲ್ ಕಮಾಲ್ ಅಜ್ಜಾವರ ಅವರನ್ನು ಅಕ್ಟೋಬರ್ 22 ರಿಂದ 31 ರವರೆಗೆ ಬಹ್ರೇನ್‌ನಲ್ಲಿ ನಡೆಯಲಿರುವ 3ನೇ ಏಷ್ಯನ್ ಯೂತ್ ಗೇಮ್ಸ್‌ನಲ್ಲಿ ಭಾಗವಹಿಸಲು ಭಾರತೀಯ ಅಥ್ಲೆಟಿಕ್ಸ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. 12 ದಿನಗಳ ಒಲಿಂಪಿಕ್ ಮಾದರಿ ಕ್ರೀಡಾಕೂಟದಲ್ಲಿ,…

ಬ್ಲಾಕ್ ಕಾಂಗ್ರೆಸ್ ವತಿಯಿಂದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್’ರಿಗೆ ಸನ್ಮಾನ

ಸುಳ್ಯಕ್ಕೆ ದೊರೆತ ರಾಜ್ಯ ಮಟ್ಟದ ನಿಗಮ ಮಂಡಳಿ ಅಧ್ಯಕ್ಷತೆಯಿಂದ ಸುಳ್ಯದ ಅಭಿವೃದ್ಧಿ ಪರ್ವ ಕಾಣಲಿ: ಧನಂಜಯ ಅಡ್ಪಂಗಾಯ ಕರ್ನಾಟಕ ಸರ್ಕಾರ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ರಾಗಿ ನೇಮಕಗೊಂಡ ಟಿ. ಎಂ. ಶಹೀದ್ ತೆಕ್ಕಿಲ್ ರವರನ್ನು ಸುಳ್ಯ…

ಸುಳ್ಯ ಮೂಲದ ವಿಧ್ಯಾರ್ಥಿ ಮಾರಿಷಸ್‌ನಲ್ಲಿ ಜಲಪಾತ ನೋಡಲು ಹೋಗಿದ್ದ ವೇಳೆ ಕಾಲುಜಾರಿ ಬಿದ್ದು ಸಾವು

ಸುಳ್ಯ ಅಕ್ಟೋಬರ್ 14: ಸುಳ್ಯ ಮೂಲದ ಯುವಕನೋರ್ವ ಮಾರಿಷಸ್ ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದ್ದು, ವಿಧ್ಯಾರ್ಥಿಯ ಮೃತದೇಹ ಭಾರತಕ್ಕೆ ತರಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ…

ಸಕ್ಸಸ್ ಸುಣ್ಣಮೂಲೆ ಹೆಲ್ಪ್’ಲೈನ್ ವತಿಯಿಂದ ಕನಕಮಜಲು ಪಿಡಿಒ ಗೆ ಬೀಳ್ಕೊಡುಗೆ

ಸುಳ್ಯ: ಇಲ್ಲಿನ ಕನಕಮಜಲು ಗ್ರಾಮದಲ್ಲಿ ಕಳೆದ 9 ವರ್ಷಗಳಿಂದ ಗ್ರಾಮ ಅಭಿವೃದ್ಧಿ ಅಧಿಕಾರಿಯಾಗಿ (PDO) ಕಾನೂನು ಬದ್ದವಾಗಿ ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿ ಕರ್ತವ್ಯ ವನ್ನು ನಿರ್ವಹಿಸಿ ಇದೀಗ ನೆಲ್ಲೂರು ಕೆಮ್ರಾಜೆಗೆ ವರ್ಗಾವಣೆಗೊಂಡ ‘ಶ್ರೀಮತಿ ಸರೋಜಿನಿ’ ಯವರಿಗೆ ಸಕ್ಸಸ್ ಸುಣ್ಣಮೂಲೆ ಹೆಲ್ಪ್’ಲೈನ್ ವತಿಯಿಂದ…

ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ

ಕನ್ನಡ ಖ್ಯಾತ ನಟ, ರಂಗಕರ್ಮಿ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು ಇನ್ನಿಲ್ಲವಾಗಿದ್ದಾರೆ. ಅವರು ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲೀಕರಾಗಿದ್ದರು.

‘ಬೆಂಗಳೂರು ಸಿಟಿ ಪೊಲೀಸ’ರಿಗೆ ಗುಡ್ ನ್ಯೂಸ್: BMTC ಬಸ್ಸಿನಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ

ಬೆಂಗಳೂರು: ಬೆಂಗಳೂರು ಸಿಟಿ ಪೊಲೀಸರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಮವಸ್ತ್ರ ಧರಿಸಿದ, ಧರಿಸದ ಪೊಲೀಸ್ ಸಿಬ್ಬಂದಿ ವರ್ಗದವರು ಗುರುತಿನ ಚೀಟಿ ತೋರಿಸಿ ಬಿಎಂಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ. ಈ ಕುರಿತಂತೆ ಪೊಲೀಸ್ ಇಲಾಖೆಯಿಂದ ಬಿಎಂಟಿಸಿಯ ವ್ಯವಸ್ಥಾಪಕ…