ಅಡುಗೆ ಸಿಲಿಂಡರ್ ಸ್ಪೋಟ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸಿಸಿಟಿವಿ ವಿಡಿಯೋ…!!
ಸಾಮಾಜಿಕ ಜಾಲತಾಣದಲ್ಲಿ ಅಡುಗೆ ಸಿಲಿಂಡರ್ ಒಂದು ಸ್ಪೋಟಗೊಂಡ ವಿಡಿಯೋ ವೈರಲ್ ಆಗಿದೆ. ಮನೆಯೊಂದರಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸದ್ಯ ವೈರಲ್ ಆಗಿದೆ. ಘಟನೆ ಸಿಸಿಟಿವಿಯ ಸಮಯದ ಪ್ರಕಾರ ಜೂನ್ 18 ರಂದು ನಡೆದಿದೆ ಎಂದು ಹೇಳಲಾಗಿದ್ದು, ಎಲ್ಲಿ ನಡೆದಿದೆ…
ಸುಳ್ಯ: ತಾಲೂಕು ಪಂಚಾಯತ್ ಸಭಾಭವನದಲ್ಲಿ ಯೋಗ ದಿನಾಚರಣೆ
11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯತ್ ಸುಳ್ಯ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಪ್ರೆಸ್ ಕ್ಲಬ್ ಸುಳ್ಯ, ಜರ್ನಲಿಸ್ಟ್ ಯೂನಿಯನ್ ಸುಳ್ಯ, ಕಾರ್ಯನಿರತ ಪತ್ರಕರ್ತರ ಸಂಘ ಸುಳ್ಯ, ಪಯಸ್ವಿನಿ ಯುವಕ ಮಂಡಲ ಕೇರ್ಪಳ ಇದರ ಆಶ್ರಯದಲ್ಲಿ ನಡೆದ ಯೋಗ…
NMC: ಎನ್. ಸಿ. ಸಿ, ಎನ್. ಎಸ್. ಎಸ್, ಹಾಗೂ ಐ. ಕ್ಯೂ. ಎ. ಸಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆ
ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಎನ್. ಸಿ. ಸಿ, ಎನ್. ಎಸ್. ಎಸ್, ಹಾಗೂ ಐ. ಕ್ಯೂ. ಎ. ಸಿ ವಿಭಾಗಗಳ ಸಹಭಾಗೀತ್ವದಲ್ಲಿ ದಿನಾಂಕ 21/06/2025 ರಂದು ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷ…
ಸುಬುಲು ಸ್ಸಲಾಂ ಮದ್ರಸ ಕೊಯನಾಡು: ಸುನ್ನಿ ಬಾಲ ಸಂಘ ನೂತನ ಸಮಿತಿ ರಚನೆ
ಅಧ್ಯಕ್ಷರಾಗಿ ಜಾಬಿರ್ ಅಹಮದ್, ಪ್ರಧಾನ ಕಾರ್ಯದರ್ಶಿಯಾಗಿ ರಝೀನ್ ಕೆ ಆರ್, ಕೋಶಾಧಿಕಾರಿಯಾಗಿ ಶಾಹಿದ್ ಕೆ ಎಸ್ Nammasullia: ಸುಬುಲು ಸ್ಸಲಾಂ ಮದ್ರಸ ಕೊಯನಾಡು ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸುನ್ನಿ ಬಾಲ ಸಂಘ ಇದರ ನೂತನ ಸಮಿತಿ ರಚನೆಯು ಮದ್ರಸ ಅಧ್ಯಾಪಕರುಗಳಾದ ಮಹಮ್ಮದ್ ಸಖಾಫಿ…
ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ; ಬೆಂಗಳೂರು – ಮುರುಡೇಶ್ವರ ರೈಲು ಸ್ಥಗಿತ
ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ.ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ…
ಹೇಗಿದೆ ನೋಡಿ ಕನ್ನಡದ AI ನ್ಯೂಸ್ ಆ್ಯಂಕರ್
ಈತರಹದ ಅನೇಕ AI ವಿಡಿಯೋ ಹೇಗೆ ಕ್ರಿಯೇಟ್ ಮಾಡುವುದೆಂದು ತಿಳಿಯಲು ನಮ್ಮ ಸುಳ್ಯ ಯುಟ್ಯೂಬ್ ಚಾನೆಲ್ ಸಬ್ಸ್ಕರೈಬ್ ಮಾಡಿ. ಅದೇ ರೀತಿ ನಮ್ಮ ಸುಳ್ಯ Instagram ಪೇಜ್ ಫಾಲೋ ಮಾಡಿ
‘ChatGPT’ ಬಳಕೆ ಮೆದುಳಿಗೆ ಅಪಾಯಕಾರಿ ; ಸಂಶೋಧನೆಯಿಂದ ಶಾಕಿಂಗ್ ಸಂಗತಿ ಬಹಿರಂಗ
MIT ಸಂಶೋಧನೆಯಿಂದ ಶಾಕಿಂಗ್ ಸಂಗತಿ ಹೊರ ಬಿದ್ದಿದ್ದು, ಚಾಟ್ ಜಿಪಿಟಿ(ChatGPT) ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದೆ. ಪ್ರಸ್ತುತ, ಎಲ್ಲರೂ ಕೃತಕ ಬುದ್ಧಿಮತ್ತೆಯ ಬಗ್ಗೆ ಮಾತನಾಡುತ್ತಿದ್ದು, ತಮ್ಮ ಕೆಲಸದಲ್ಲಿ ಬಳಸುತ್ತಿದ್ದಾರೆ. ಅವರು ಚಾಟ್ ಜಿಪಿಟಿ, ಗ್ರೋಕ್ ಇತ್ಯಾದಿಗಳನ್ನ ಬಳಸುತ್ತಿದ್ದಾರೆ. ಆದಾಗ್ಯೂ,…
Air India Crash | 215 ಡಿಎನ್‌ಎ ಮ್ಯಾಚ್; 198 ಮೃತದೇಹ ಹಸ್ತಾಂತರ
ಏರ್ ಇಂಡಿಯಾವಿಮಾನ ದುರಂತದಲ್ಲಿ (Air India Crash) ಮೃತಪಟ್ಟವರ ಪೈಕಿ ಈವರೆಗೆ ಒಟ್ಟು 215 ಮಂದಿ ಗುರುತು ಪತ್ತೆಯಾಗಿದ್ದು, 198 ಮೃತ ದೇಹಗಳನ್ನ ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಹಾಸ್ಪಿಟಲ್ ಅಧೀಕ್ಷಕ ರಾಕೇಶ್ ಜೋಶಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…
ಇಂಡಿಯನ್ ರೆಡ್ ಕ್ರಾಸ್ ದ. ಕ ಜಿಲ್ಲಾ ಘಟಕದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನನಿತ್ಯ ಬಳಕೆಯ ಕಿಟ್ ವಿತರಣೆ
Nammasullia: ಇಂಡಿಯನ್ ರೆಡ್ ಕ್ರಾಸ್ ದ. ಕ.ಜಿಲ್ಲಾ ಘಟಕದ ವತಿಯಿಂದ ಅರ್ಹ ಫಲಾನುಭವಿಗಳಿಗೆ ನಿತ್ಯ ಬಳಕೆಯ ಮತ್ತು ಕಿಚನ್ ಐಟಂ ವಸ್ತುಗಳನ್ನು ಸುಳ್ಯ ರೆಡ್ ಕ್ರಾಸ್ ಘಟಕದ ಅಧ್ಯಕ್ಷ ಪಿ. ಬಿ. ಸುಧಾಕರ್ ರೈ ಯವರಿಗೆ ಹಸ್ತಾಂತರಿಸಿದರು. ಸುಳ್ಯ ವರ್ತಕರ ಸಂಘದ…
ಪೈಚಾರ್: ಸರಣಿ ಅಪಘಾತ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
Nammasullia: ಮೂರು ವಾಹನಗಳು ಡಿಕ್ಕಿ ಹೊಡೆದ ಘಟನೆ ಪೈಚಾರಿನ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮೂರು ವಾಹನವು ಸುಳ್ಯ ಕಡೆಯಿಂದ ಪೈಚಾರ್ ಕಡೆ ಚಲಿಸುತ್ತಿದ್ದು, ಹುಂಡೈ ನಿಯೋನ್ ಕಾರು ಚಾಲಕ ರಸ್ತೆಗೆ ಅಡ್ಡಲಾಗಿ ನಾಯಿ ಬಂತೆಂದು ಹಠಾತ್ ಬ್ರೇಕ್ ಹಾಕಿದ್ದಾನೆ, ಅದೇ…