ಜ. 26 ಗ್ರೀನ್ ವ್ಯೂ ಶಾಲೆಯಲ್ಲಿ 17 ಬ್ಯಾಚ್ ಗಳ ನ ಹಿರಿಯ ವಿದ್ಯಾರ್ಥಿ ಗಳ ಸ್ನೇಹ ಸಮ್ಮಿಲನಬಿತ್ತಿ ಪತ್ರ ಬಿಡುಗಡೆ
ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಜನವರಿ 26 ರಂದು ಹಿರಿಯ ವಿದ್ಯಾರ್ಥಿ ಗಳ ಸಮಾವೇಶ ಸ್ನೇಹ ಸಮ್ಮಿಲನ ಆಯೋಜಿಸಲಾಗಿದ್ದು ಸದ್ರಿ ಕಾರ್ಯಕ್ರಮದ ಬಿತ್ತಿ ಪತ್ರವನ್ನು ಸಂಚಾಲಕ ಕೆ. ಎಂ. ಮುಸ್ತಫ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆ. ಎಂ.…
ಪಂಜ: ಆಸ್ಪತ್ರೆಗೆ ತೆರಳುವ ದಾರಿಯಲ್ಲೇ ಆಂಬ್ಯುಲೆನ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ
ಪಂಜ : ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಆಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಇಂದು (ಜ. 15) ಮುಂಜಾನೆ ಪಂಜದಲ್ಲಿ ನಡೆದಿದೆ. ಕುತ್ಕುಂಜ ಗ್ರಾಮದ ಯೋಗೇಶ್ ಎಂಬವರ ಪತ್ನಿ ಶ್ರೀಮತಿ ಯಶಕಲ ಅವರಿಗೆ…
ಸುಳ್ಯ ಪಯಶ್ವಿನಿ ವೆಂಟೆಡ್ ಡ್ಯಾo ಉದ್ಘಾಟನೆಗೆ ಆಗಮಿಸುವಂತೆ ಸಚಿವ ಭೋಸರಾಜು ರವರಿಗೆ ಮನವಿ
ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 17 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಮತ್ತು ಕೃಷಿ ಭೂಮಿಯ ಫಲವತ್ತೆ ಗೆ ಪಯಶ್ವಿನಿ ನದಿಗೆ ಅಡ್ಡಲಾಗಿ ನಾಗಪಟ್ಟಣ ದಲ್ಲಿ ನಿರ್ಮಿಸಿದ ವೆಂಟೆಡ್ ಡ್ಯಾo ಕಾಮಗಾರಿ ಪೂರ್ಣ ಗೊಂಡು 2 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ…
ಪೈಚಾರ್ ಜ.16 ರಂದು ಸಲಫಿ ಜುಮಾ ಮಸೀದಿಯ ನವೀಕೃತ ಒಳಾಂಗಣ ಉದ್ಘಾಟನೆ
ಸುಳ್ಯ: ಇಲ್ಲಿನ ಪೈಚಾರ್‌ನಲ್ಲಿರುವ ಸಲಫಿ ಜುಮಾ ಮಸೀದಿಯ ನವೀಕೃತ ಒಳಾಂಗಣದ ಉದ್ಘಾಟನಾ ಸಮಾರಂಭವು ಇದೇ ಬರುವ ಜನವರಿ 16, 2026ರ ಶುಕ್ರವಾರದಂದು ನಡೆಯಲಿದೆ ಎಂದು ಮಸೀದಿ ಆಡಳಿತ ಮಂಡಳಿ ತಿಳಿಸಿದೆ.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಯ್ಯದ್ ಅಬ್ದುಲ್ ವಹ್ಹಾಬ್ ಮದನಿ ಅವರು ನೆರವೇರಿಸಲಿದ್ದಾರೆ.…
ಕುದುರೆಮುಖ, ಸೋಮೇಶ್ವರ, ಮೂಕಾಂಬಿಕಾ ವಲಯದಲ್ಲಿ ಟ್ರೆಕ್ಕಿಂಗ್‌ಗೆ ತಾತ್ಕಾಲಿಕ ಬ್ರೇಕ್!
ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಚಾರಣ (Trekking) ಪ್ರದೇಶಗಳಲ್ಲಿ ಇಂದಿನಿಂದಲೇ (ಜ.14) ಅನ್ವಯವಾಗುವಂತೆ ಚಾರಣವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಈ…
ಉತ್ತರ ಕರ್ನಾಟಕದ ಸಾಮಾಜಿಕ ಕಾಮಿಡಿ-ಡ್ರಾಮಾದೊಂದಿಗೆ ಮತ್ತೊಂದು ಸಿನಿಮಾ ಸಿದ್ಧತೆಯಲ್ಲಿ ನಿರ್ದೇಶಕ ಹಾಗೂ ನಿರ್ಮಾಪಕ ಸಂತೋಷ್ ಕೊಡೆಂಕೇರಿ
ಸುಳ್ಯದ ಜಯನಗರ ನಿವಾಸಿ ಸಿನಿಮಾ ನಿರ್ಮಾಪಕ ಸಂತೋಷ್ ಕೊಡಂಕೇರಿಯವರು ಉತ್ತರ ಕರ್ನಾಟಕದ ಸಾಮಾಜಿಕ ಕಾಮಿಡಿ ಡ್ರಾಮಾ ದೊಂದಿಗೆ ಮತ್ತೊಂದು ಸಿನಿಮಾ ಮಾಡುವ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ. ಫಾರ್ಮುಲಾಗಳ ಹಿಂದೆ ಓಡದೇ, ಕಥೆಗಳನ್ನು ಕಟ್ಟುವ ಪ್ರಯತ್ನವೇ ತಮ್ಮ ಸಿನಿಮಾಗಳ ಮೂಲ ತತ್ವ ಎಂದು ಹೇಳುವ…
ದೇವರಕೊಲ್ಲಿ: ನಿಯಂತ್ರಣ ತಪ್ಪಿದ ಓಮ್ನಿ ಕಾರು ಅಪಘಾತ; ಭಾರೀ ಅನಾಹುತದಿಂದ ಪಾರಾದ ಪ್ರಯಾಣಿಕರು
ದೇವರಕೊಲ್ಲಿ ಸಮೀಪದ ಗಾರೆಮುರಿ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ಅಪಘಾತಕ್ಕೀಡಾದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರು ರಸ್ತೆ ಬದಿಯ ತಡೆಗೋಡೆಗೆ (Crash barrier) ಡಿಕ್ಕಿ ಹೊಡೆದು ಅಲ್ಲೇ ಸಿಲುಕಿಕೊಂಡಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ…
ಕೊಯನಾಡು: ಟ್ಯಾಂಕರ್ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ – ನಿಶಾಂತ್ ಮೃತ್ಯು
ಕೊಯನಾಡು ಗಣಪತಿ ಗುಡಿ ಸಮೀಪ ಸ್ಕೂಟಿ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಜ.13 ರಂದು ನಡೆದಿದೆ. ಮೃತರನ್ನು ಕೊಯನಾಡು ಪೇರಂಗೋಡಿ ಮನೆಯ ಡಿ. ದೇವರಾಜ್ ಅವರ ಮಗ ನಿಶಾಂತ್ ಎಂದು ಗುರುತಿಸಲಾಗಿದೆ. ಘಟನೆಯ…
ಸುಳ್ಯ ಪರಿಸರದಲ್ಲಿ ಅಕಾಲಿಕ ಮಳೆ; ಇಳೆಗೆ ತಂಪೆರೆದ ವರುಣ
ಸುಳ್ಳ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳ ತಾಲೂಕಿನಾದ್ಯಂತ ಇಂದು (ಜನವರಿ 13, 2026) ಸಂಜೆ ವೇಳೆಗೆ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಿದ್ದು, ಹಲವು ಕಡೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆ ಹನಿಗಳು ಕಾಣಿಸಿಕೊಂಡಿವೆ. ಸಾರ್ವಜನಿಕರಿಗೆ ಸೂಚನೆ:…
ಆನ್‌ಲೈನ್‌ನಲ್ಲಿ ಬುಕ್ ಮಾಡಿದ್ರೆ ಇನ್ನು 10 ನಿಮಿಷದಲ್ಲಿ ಡೆಲಿವರಿ ಬರೋದಿಲ್ಲ!
ಕ್ವಿಕ್ ಕಾಮರ್ಸ್ ಹಾಗೂ ಫುಡ್ ಡೆಲಿವರಿ ಕ್ಷೇತ್ರದಲ್ಲಿ ಕೆಲಸ ಮಾಡುವ ಡೆಲಿವರಿ ಸಿಬ್ಬಂದಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯಾ ಅವರ ಮಧ್ಯಸ್ಥಿಕೆ ಹಾಗೂ ಮಾತುಕತೆಗಳ ಫಲವಾಗಿ, ಪ್ರಮುಖ ಡೆಲಿವರಿ ಅಗ್ರಿಗೇಟರ್‌ಗಳು ಕಡ್ಡಾಯ 10…
