ಕಂಟೈನರ್ ಲಾರಿ- ಸ್ಕೂಟಿ ನಡುವೆ ಡಿಕ್ಕಿ- ಬೈಕ್ ಸವಾರ ಗಂಭೀರ
ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಗೂನಡ್ಕದಲ್ಲಿ ಕಂಟೈನರ್ ಲಾರಿ ಮತ್ತು ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಾಸರಗೋಡು ಮೂಲದ ಮಹಮ್ಮದ್ ಝಮೀರ್ ಗಾಯಗೊಂಡವರು ಎಂದು ತಿಳಿದುಬಂದಿದೆ. ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ಕೂಟಿ ಹಾಗೂ…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅನೈತಿಕ ಪೋಲಿಸ್‌ಗಿರಿ: ಎಸ್‌ಡಿಪಿಐ ಆಕ್ರೋಶ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬೆಂಗಳೂರಿನಿಂದ ಹಿಂತಿರುಗುವ ಸಂದರ್ಭದಲ್ಲಿ ಹಿಂದೂ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತಿದ್ದರೆಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರೂ, ಸರ್ಕಾರಿ ಬಸ್ಸಿನ ನಿರ್ವಾಹಕನೂ ಥಳಿಸಿದ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ,…
ಸುಳ್ಯ: ಓಮ್ನಿಯಲ್ಲಿ ಪತ್ತೆಯಾದ ಶವ, ಕೊನೆಗೂ ಸಿಕ್ತು ವ್ಯಕ್ತಿಯ ಗುರುತು.!
ಓಮ್ನಿಯಲ್ಲಿ ನಿಗೂಢವಾಗಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಮಾಹಿತಿಯೊಂದು ದೊರೆತಿದೆ. ಮೃತಪಟ್ಟ ಯುವಕ ಸುಳ್ಯದ ಕಲ್ಲುಮುಟ್ಲು ನವರು ಎಂದು ತಿಳಿದು ಬಂದಿದೆ. ಇವರ ಪತ್ನಿ ಸವಣೂರಿನವರು ಎನ್ನಲಾಗಿದೆ. ಮೃತಪಟ್ಟವರನ್ನು ಮನೋಹರ್ ಎಂದು ಗುರುತಿಸಲಾಗಿದೆ. ಇವರು ಸಾವಿಗೀಡಾಗಿದ್ದು ಹೇಗೆ…
‘ನಾವಿಲ್ಲದಿದ್ದರೆ ಬೆಂಗಳೂರು ಖಾಲಿ’ ಎಂದ ಇನ್ಸ್ಟಾಗ್ರಾಮ್ ರಾಣಿಗೆ ಬಿಸಿ ಮುಟ್ಟಿಸಿದ ಕಂಪನಿ : ಸುಗಂಧ್ ಶರ್ಮಾ ಕೆಲಸದಿಂದ ವಜಾ!
ನಾವಿದ್ದರೆ ಬೆಂಗಳೂರು. ಹಾಗೇನಾದರೂ ನಾವೆಲ್ಲರೂ ಬೆಂಗಳೂರು ಬಿಟ್ಟು ಹೋದರೆ, ಇಡೀ ಊರೇ ಖಾಲಿಯಾಗುತ್ತದೆ. ಕೋರಮಂಗಲದ ಪಬ್‌ಗಳೆಲ್ಲಾ ಖಾಲಿ ಹೊಡೆಯುತ್ತದೆ ಎಂದಿದ್ದ ಇನ್ಸ್‌ಟಾಗ್ರಾಮ್ ಇನ್‌ಫ್ಲುಯೆನ್ಸರ್ ಸುಗಂಧ್ ಶರ್ಮ ತನ್ನ ಕೆಲಸವನ್ನೇ ಕಳೆದುಕೊಂಡಿದ್ದಾಳೆ. ಹೌದು ಕಳೆದ ಕೆಲವು ದಿನಗಳ ಹಿಂದೆ ಸುಗಂಧ ಶರ್ಮ ತನ್ನ…
ಸೆ.24 (ನಾಳೆ) ಸುಳ್ಯ ತಾಲೂಕಿನ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
ಸುಳ್ಯ: ನಿರ್ವಹಣೆಯ ಕಾರಣದಿಂದ ಸೆ.24ರಂದು ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ 33ಕೆ.ವಿ. ಕಾವು – ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಯಾರಿನಿಂದ ಕಾವು ಜಂಕ್ಷನ್…
ಸುಳ್ಯ: ದಸರಾ ಫುಟ್ಬಾಲ್ ಪಂದ್ಯಕೂಟ- ಕೆ.ವಿ.ಜಿ ಕ್ಯಾಂಪಸ್ ಚಾಂಪಿಯನ್, ಜೆ.ಬಿ ಯುನೈಟೆಡ್ ರನ್ನರ್ ಅಪ್
ಸುಳ್ಯ: ನಾಡ ಹಬ್ಬ ದಸರಾ ಪ್ರಯುಕ್ತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಸೆ.22 ರಂದು ಸುಳ್ಯ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ ಸುಳ್ಯದ ಪ್ರಥಮ ದರ್ಜೆ ಕಾಲೇಜು ಕೊಡಿಯಾಲುಬೈಲಿನಲ್ಲಿ ನಡೆಯಿತು. ಒಟ್ಟು ಹತ್ತು ತಂಡಗಳು ಭಾಗವಹಿಸಿದ್ದು, ಜೆ.ಬಿ ಯುನೈಟೆಡ್…
Tirupati Laddu: ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆ.. ಭಕ್ತರಿಗೆ ಮತ್ತೊಂದು ಶಾಕಿಂಗ್!
ತಿರುಪತಿ ಲಡ್ಡು ವಿವಾದ ಜೋರಾಗಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಎಪಿ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ಸಾಕಷ್ಟು ಕೋಲಾಹಲವನ್ನು ಸೃಷ್ಟಿ ಮಾಡಿದೆ. ಈ ನಡುವೆ ಮತ್ತೊಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ತಿರುಪತಿ…
ನಿನ್ನೆ ಕಳ್ಳತನ ನಡೆಸಿದ ಅದೇ ವ್ಯಕ್ತಿಯಿಂದ ಇಂದು ಮತ್ತೆ ಕಳ್ಳತನಕ್ಕೆ ವಿಫಲ ಯತ್ನ- ರ್ಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಭೂಪ
ನಿನ್ನೆ ಸೆ.೨೨ ಬೈಕ್ ಕದ್ದ ಕಳ್ಳ, ಅದೇ ಕಳ್ಳ ಇಂದು ಮತ್ತೆ ಅರಂತೋಡಿನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿ ಸಿಕ್ಕಿಹಾಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸೆ. 22 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಶಂಕಿತ ಕಳ್ಳನನ್ನು ಕನಕಮಜಲು ಪರಿಸರದಲ್ಲಿ ಸ್ಥಳೀಯರು ತಡೆದು…
ರೀಲ್ಸ್ ಗಾಗಿ, ವ್ಯೂಸ್ ಗಾಗಿ ಮಗುವಿನ ಪ್ರಾಣದ ಜೊತೆ ಚೆಲ್ಲಾಟ ಆಡಿದ ತಾಯಿ – ವಿಡಿಯೋ ವೈರಲ್
ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹಾಗೂ ಶಾರ್ಟ್ ವಿಡಿಯೋಗಳಿಗೆ ಹೆಚ್ಚಿನ ವೀವ್ಸ್ ಬರಲಿ ಎಂದು ಜನ ವಿಚಿತ್ರ ಕೆಲಸಗಳಿಗೆ ಕೈಹಾಕುತ್ತಿದ್ದಾರೆ. ಕೆಲವರು ರೀಲ್ಸ್ ಹುಚ್ಚಿಗೆ ಹೋಗಿ ಪ್ರಾಣ ಕಳೆದುಕೊಂಡಿದ್ದರೆ. ಇನ್ನು ಕೆಲವರು ಇನ್ನೊಬ್ಬರ ಜೀವದ ಜೊತೆ ಚೆಲ್ಲಾಟ ಆಡಿದ್ದಾರೆ. ಇಂತಹುದೆ ಒಂದು ಘಟನೆ…
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರ ಉದ್ಘಾಟನೆ
ಎನ್ ಸಿ ಸಿಯಲ್ಲಿ ಕಲಿತ ಶಿಸ್ತು ಜೀವನಕ್ಕೆ ದಾರಿ ದೀಪವಾಗಲಿಡಾ. ಕೆ ವಿ ಚಿದಾನಂದ ಎನ್ ಸಿ ಸಿಯು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯ, ಶಿಸ್ತು, ಏಕತೆ, ಸಮರ್ಪಣಾ ಮನೋಭಾವವನ್ನು ಕಲಿಸುವುದರ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ದಾರಿ ಮಾಡಿಕೊಡುತ್ತದೆ. ಇಲ್ಲಿ ಕಲಿತ ಶಿಸ್ತು…
