ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
ಅಂಕದ ಜತೆಗೆ ಸಂಸ್ಕೃತಿಯುತ-ಸಂಸ್ಕಾರಯುತ ಮಗುವನ್ನು ಬೆಳೆಸಲು ಪೋಷಕರ ಎಚ್ಚರಿಕೆ ಹೆಜ್ಜೆ ಅಗತ್ಯ ಡಾ. ಅನುರಾಧಾ ಕುರುಂಜಿ ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಖಾದರ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯಶಿಕ್ಷಕಿ ಜಯಲತಾ ಕೆ ಆರ್ ಇದ್ದರು. ಶಿಕ್ಷಕಿ ಮೀನಕುಮಾರಿ ಸಂಪನ್ಮೂಲ ವ್ಯಕ್ತಿ…
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನತ್ತ ಆಗಮಿಸುತ್ತಿಕುವ ಎನ್ ಸಿ ಸಿ ಕೆಡೆಟ್ ಗಳು
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 21ರಿಂದ ಪ್ರಾರಂಭಗೊಂಡ RDC-II ಮತ್ತು CATC ಶಿಬಿರಕ್ಕೆ ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯ ಎನ್ ಸಿ ಸಿ ಕೆಡೆಟ್ ಗಳು ಸೆಪ್ಟೆಂಬರ್ 21…
ಕೆವಿಜಿ ಪಾಲಿಟೆಕ್ನಿಕ್ : “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮ
ಭಾರತ ಸರ್ಕಾರದ ನಿರ್ದೇಶನದಂತೆ ರಾಷ್ಟ್ರದಾದ್ಯಂತ ಸೆ. 17ರಿಂದ ಅ. 2 ರ ತನಕ ನಡೆಯುವ “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮವು ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ ಕೆ…
ಹಾಸನ: ಬಾಲಕನ ಬಲಿ ಪಡೆದ ಹೃದಯಾಘಾತ- ಹೃದಯವಿದ್ರಾವಕ ಘಟನೆ
ಹಾಸನ (ಸೆ.21): ಜಿಲ್ಲೆಯ ಆಲೂರು ತಾಲೂಕಿನ ಚೆನ್ನಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ, ತಂದೆ ಇಲ್ಲದ ತಬ್ಬಲಿ ಸ್ನೇಹಿತ್ ವಿಚಾರದಲ್ಲಿ ವಿಧಿ ಅಕ್ಷರಶಃ ಕ್ರೂರತೆ ಮೆರೆದಿದೆ. ಹೃದಯವಂತ ಬಾಲಕನ ಬಲಿ ಪಡೆದಿದೆ ಹೃದಯಾಘಾತ. ಸ್ವಲ್ಪ ಆಯಾಸ ಆಗಿದೆ,…
ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಬೇಡಾ, ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ 5ನೇ ತರಗತಿ ವಿದ್ಯಾರ್ಥಿ.
ರಾಯಚೂರು : ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಸಲ್ಲದು, 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಹಾಮಾರಿ ಕೋವಿಡ್ ಬಳಿಕ ಜನರ ಆರೋಗ್ಯದಲ್ಲಿ ತೀರಾ ಬದಲಾವಣೆಗಳು ಆಗಿದ್ದು ವಯಸ್ಸಿನ…
Bengaluru Case: 19 ದಿನ, 30 ತುಂಡು, ಮೃತದೇಹ ಫ್ರಿಡ್ಜ್ನಲ್ಲಿಟ್ಟ ಹಂತಕ, ಮಹಿಳೆಯ ಕೊಲೆ ಬೆಳಕಿಗೆ ಬಂದಿದ್ದೇ ರೋಚಕ!
ಕಳೆದೆರಡು ವರ್ಷಗಳ ಹಿಂದೆ ಶ್ರದ್ಧಾ ವಾಕರ್ (Shraddha Walker) ಎಂಬ ಯುವತಿಯ ಬರ್ಬರ ಹತ್ಯೆಯಿಂದ ಇಡೀ ದೇಶವೇ ಬೆಚ್ಚಿಬಿದ್ದಿತ್ತು. ಪ್ರೇಯಸಿಯನ್ನೇ ಬರ್ಬರವಾಗಿ ಕೊಲೆ ಮಾಡಿ, ನಂತರ ತುಂಡು ತುಂಡಾಗಿ ಫ್ರಿಡ್ಜ್ನಲ್ಲಿಟ್ಟಿದ್ದ. ಈ ವೇಳೆ ಶ್ರದ್ಧಾ ಕೇಸ್ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು.…
ಕೇರಳದಲ್ಲಿ ಮಂಕಿಪಾಕ್ಸ್ ಪತ್ತೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ
ಮಂಗಳೂರು: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ವ್ಯಕ್ತಿಯನ್ನು ಮಂಜೇರಿ ಮೆಡಿಕಲ್ ಕಾಲೇಜಿನಲ್ಲಿ ದಾಖಲು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಆರೋಗ್ಯ…
AFG vs SA: ದಕ್ಷಿಣ ಆಫ್ರಿಕಾ ವಿರುದ್ಧ ಐತಿಹಾಸಿಕ ಏಕದಿನ ಸರಣಿ ಗೆದ್ದ ಅಫಘಾನಿಸ್ತಾನ!
ಶಾರ್ಜಾ: ಅಪಘಾನಿಸ್ತಾನ ಕ್ರಿಕೆಟ್ ತಂಡ ಮತ್ತೊಂದು ಐತಿಹಾಸಿಕ ದಾಖಲೆ ಬರೆದಿದೆ. ಶುಕ್ರವಾರ (ಸೆಪ್ಟೆಂಬರ್ 20) ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ 177 ರನ್ ಗೆಲುವು ಸಾಧಿಸಿದ ಅಫಘಾನಿಸ್ತಾನ, ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0…
Rishabh Pant: ಸ್ಪೋಟಕ ಸೆಂಚುರಿ ಸಿಡಿಸಿದ ರಿಷಭ್
ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದೆ. ಮೊದಲ ಇನಿಂಗ್ಸ್ನಲ್ಲಿ ಭಾರತದ ಪರ ರವಿಚಂದ್ರನ್ ಅಶ್ವಿನ್ ಸೆಂಚುರಿ ಸಿಡಿಸಿದ್ದರು. ಇದೀಗ ದ್ವಿತೀಯ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಮೂರಂಕಿ ರನ್…
ಕಾಸರಗೋಡು: ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸ್ ತಂಡ; 3.5 ಕೋಟಿ ರೂ. ಮಾದಕ ವಸ್ತು ವಶಕ್ಕೆ
ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್‌ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ನ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಳ ಪತ್ವಾಡಿ ಸಮೀಪದ ಮನೆಯಿಂದ ಎಂಡಿಎಂಎ ಸೇರಿದಂತೆ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸ್ಗರ್ ಅಲಿ…
