ಯೂತ್ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕಲಿತ ಶಿಕ್ಷಣ ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗಬೇಕುಡಾ. ಅನುರಾಧಾ ಕುರುಂಜಿ ಕಲಿತ ಶಿಕ್ಷಣ ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗಬೇಕೇ ವಿನಃ ಅಂಕ ಗಳಿಸಿ ಉದ್ಯೋಗ ಗಿಟ್ಟಿಸಿಕೊಳ್ಳುವ ಯಾಂತ್ರಿಕ ಶಿಕ್ಷಣವಾಗಬಾರದು ಎಂದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ಕರಬೇತುದಾರರೂ ಆದ…
ಅರಂತೋಡು: ನೆಹರು ಸ್ಮಾರಕ ಪ.ಪೂ ಕಾಲೇಜು ಅರಂತೋಡು ಮತ್ತು ಕೆ ಎಸ್ ಗೌಡ ಪ.ಪೂ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ.
ಅರಂತೋಡು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ವಿಭಾಗ) ಮಂಗಳೂರು ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟ ನಡೆಯಿತು. ತಾಲೂಕಿನ 14 ತಂಡಗಳು ಭಾಗವಹಿಸಿದ್ದವು. ಬಾಲಕಿಯರ ವಿಭಾಗದಲ್ಲಿ…
ಪುತ್ತೂರು : ಕಾಲೇಜು ಉಪನ್ಯಾಸಕಿಯ ಜೀವಕ್ಕೆ ಕುತ್ತು ತಂದ ಕೊಡೆ..!
ಪುತ್ತೂರು : ಬೈಕಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಶುಕ್ರವಾರ ತಮ್ಮ ಕುಟುಂಬದ…
ಖ್ಯಾತ ಕಿರುತೆರೆ ನಟ ವಿಕಾಸ್ ಸೇಥಿ ಹೃದಯಾಘಾತಕ್ಕೆ ಬಲಿ…!
ಮುಂಬೈ: ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ, ಕಸೌಟಿ ಜಿಂದಗಿ ಕೆ, ಕಹಿ ತೋ ಹೋಗಾ ಮುಂತಾದ ಧಾರಾವಾಹಿಗಳಿಂದ ಖ್ಯಾತರಾಗಿದ್ದ ನಟ (vikas sethi) ವಿಕಾಸ್ ಸೇಥಿ(48) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಶನಿವಾರ ರಾತ್ರಿ ನಿದ್ರೆಯಲ್ಲಿಯೇ ಚಿರನಿದ್ರೆಗೆ ಜಾರಿದ್ದಾರೆ. ಕುಟುಂಬದ ಸಮಾರಂಭವೊಂದರಲ್ಲಿ…
ಔಷಧ ಚೀಟಿ ನೋಡಿ ಮೆಡಿಕಲ್ ಸಿಬ್ಬಂದಿ ಶಾಕ್.!
ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್ ಶಾಪ್ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತೆ ಎಂಬುದು ಜನರ ಸಾಮಾನ್ಯ ನಂಬಿಕೆಯಾಗಿದೆ. ಅದು ನಿಜವೂ ಹೌದು. ಬಹುತೇಕ ವೈದ್ಯರ ಬರಹ ಅಸ್ಪಷ್ಟವಾಗಿರುತ್ತದೆ. ಆದರೆ, ಇಲ್ಲೊಬ್ಬ ವೈದ್ಯನ ಬರವಣಿಗೆ ಮೆಡಿಕಲ್ ಶಾಪ್ನವರಿಗೂ ಅರ್ಥವಾಗದೇ ಭಾರಿ…
ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಫುಟ್ಬಾಲ್ ಪಂದ್ಯಾ ಕೂಟದಲ್ಲಿ ಉತ್ತಮ ಗೋಲ್ ಕೀಪರ್ ಪ್ರಶಸ್ತಿ ಪಡೆದ ಶಫೀಕ್ ಜಯನಗರ ರವರಿಗೆ ಸುದ್ದಿ ಬಿಡುಗಡೆ ಕಚೇರಿಯಲ್ಲಿ ಅಭಿನಂದನೆ
ಶಿಕ್ಷಣ ಇಲಾಖೆ ವತಿಯಿಂದ ಗಾಂಧಿನಗರ ಕೆಪಿಎಸ್ ಮೈದಾನದಲ್ಲಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ ದಲ್ಲಿ ಪಂದ್ಯಾ ಕೂಟದ ಉತ್ತಮ ಗೋಲ್ ಕೀಪರ್ ಪ್ರಶಸ್ತಿ ಪಡೆದ ಶಫೀಕ್ ಜಯನಗರ ರವರನ್ನು ಸುಳ್ಯ ಸುದ್ದಿ ಬಿಡುಗಡೆ ಪತ್ರಿಕಾ ಕಚೇರಿಯಲ್ಲಿ…
ಹೈದರಾಬಾದ್ನಲ್ಲಿ ಮಲಯಾಳಂ ಖ್ಯಾತ ನಟ ವಿನಾಯಕನ್ ಬಂಧನ
ತಮಿಳಿನ ‘ಜೈಲರ್’ ಸಿನಿಮಾದ ವಿಲನ್, ಮಲಯಾಳಂ ಖ್ಯಾತ ನಟ ವಿನಾಯಕನ್ ಅವರನ್ನು ಹೈದರಾಬಾದ್ನಲ್ಲಿ ಇಂದು (ಸೆಪ್ಟೆಂಬರ್ 07) ಬಂಧಿಸಲಾಗಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯ ಮೇಲೆ ಹಿನ್ನೆಲೆಯಲ್ಲಿ ವಿನಾಯಕನ್ ಅವರನ್ನು ಏರ್ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಏರ್ಪೋರ್ಟ್ ಭದ್ರತೆ…
ಪೆರಾಜೆ: ಆಟೋ ರಿಕ್ಷಾ ಮತ್ತು ಸ್ಕೂಟಿ ನಡುವೆ ಅಪಘಾತ..! ಸ್ಕೂಟಿ ಸವಾರ ಮೃತ್ಯು..!
ಪೆರಾಜೆಯ ಕಲ್ಚರ್ಪೆ ಬಳಿ ಅಟೋ ರಿಕ್ಷಾ ಮತ್ತು ಸ್ಕೂಟಿ ನಡುವೆ ಸೆ.7 ಸಂಜೆ ಅಪಘಾತ ನಡೆದಿದೆ. ಸ್ಕೂಟಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ ನವೀನ್(23) ಮೃತಪಟ್ಟವರು ಎಂದು ತಿಳಿದು ಬಂದಿದೆ. ನವೀನ್…
ರೀಲ್’ಗಾಗಿ ಹಾವಿನೊಂದಿಗೆ ಸ್ಟಂಟ್ : ವಿಷಸರ್ಪ ಕಚ್ಚಿ ಸಾವನ್ನಪ್ಪಿದ ಯುವಕ
ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯಲ್ಲಿ, 23 ವರ್ಷದ ಶಿವ ರಾಜುಲು ಎಂಬ ಯುವಕ ಸೋಷಿಯಲ್ ಮೀಡಿಯಾ ರೀಲ್ಗಾಗಿ ಸ್ಟಂಟ್ ಮಾಡುವಾಗ ನಾಗರಹಾವು ಕಚ್ಚಿ ಸಾವನ್ನಪ್ಪಿದ್ದಾನೆ. ದೇಸಾಯಿಪೇಟೆ ಗ್ರಾಮದ ಶಿವ, ಆನ್ ಲೈನ್ ನಲ್ಲಿ ಗಮನ ಸೆಳೆಯಲು ಸಂಪೂರ್ಣವಾಗಿ ನಾಗರಹಾವನ್ನು…
Himachal Pradesh: 13 ವರ್ಷದ ಬಾಲಕನ ಪ್ರಾಣ ಕಸಿದ ಬಲೂನ್, ಇಲ್ಲಿದೆ ಸ್ಟೋರಿ
ನಿಮ್ಮ ಮಗು ಬಲೂನ್ ಜೊತೆ ಆಟವಾಡಲು ಇಷ್ಟಪಡುತ್ತಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ. ಸಣ್ಣ ಬಲೂನ್ 13 ವರ್ಷದ ಮಗುವಿನ ಜೀವವನ್ನು ಬಲಿ ಪಡೆದಿದೆ. 2 ದಿನಗಳ ಕಾಲ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ನೇಣು ಬಿಗಿದುಕೊಂಡಿದ್ದ ಮಗು ಕೊನೆಗೂ ಸಾವನ್ನಪ್ಪಿದೆ. ಮಾಹಿತಿ…
