ಟ್ರೈನಿ ವೈದ್ಯೆ ʻಹತ್ಯಾʼಚಾರ ನಡೆದಿದ್ದ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅರೆಸ್ಟ್
ಕೋಲ್ಕತ್ತಾ: ಕಳೆದ ತಿಂಗಳು ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿದ್ದ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ (Kolkata’s RG Kar hospital) ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ನನ್ನ (Sandip Ghosh) ಕೇಂದ್ರೀಯ ತನಿಖಾ ದಳ (CBI) ಸೋಮವಾರ…
ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನ ಭೇಟಿ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಟೆಂಪಲ್ ರನ್ ನಲ್ಲಿರುವ ತೆಲುಗಿನ ಸೂಪರ್ ಸ್ಟಾರ್ ಜ್ಯೂನಿಯರ್ ಎನ್ ಟಿಆರ್ ರಿಷಬ್ ಶೆಟ್ಟಿ ತವರೂರು ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಟ ರಿಷಬ್ ಶೆಟ್ಟಿ ಜೊತೆ ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ…
ಪೈಚಾರ್: ದ್ವಿಚಕ್ರ ವಾಹನಗಳ ನಡುವೆ ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತ್ಯು
ಪೈಚಾರಿನಲ್ಲಿ ಸೆ.1ರಂದು ಮಧ್ಯಾಹ್ನ ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಬೈಕಿನಲ್ಲಿ ಸಹ ಸವಾರರಾಗಿದ್ದ ಮಹಿಳೆ ರಸ್ತೆಗೆ ಬಿದ್ದಿದ್ದು ಕೂಡಲೆ ಸ್ಥಳೀಯರು ಅವರನ್ನು ಚಿಕಿತ್ಸೆಗಾಗಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದರು, ಬಳಿಕ ಹೆಚ್ಚಿನ ಚಿಕಿತ್ಸೆಗೆ…
ಲೈಂಗಿಕ ದೌರ್ಜನ್ಯ ಆರೋಪ- ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR
ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ…
ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ
ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1ರಂದು ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬನ ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು ಶಿಕ್ಷಕಿ ಭಾನುಮತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ಹಿರಿಯ ವಿದ್ಯಾರ್ಥಿ…
ಸುಳ್ಯ: ಬಶೀರ್ ಕಾರ್ಲೆ ನಿಧನ- ಎಸ್‌ಡಿಪಿಐ ಸಂತಾಪ
ಸುಳ್ಯ,ಬಶೀರ್ ಕಾರ್ಲೆ ನಿಧನ: ಎಸ್‌ಡಿಪಿಐ ಸಂತಾಪ ಸುಳ್ಯ:1 ಸೆಪ್ಟೆಂಬರ್: ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಸದಸ್ಯ,ಅನ್ಸಾರಿಯ ಸಂಸ್ಥೆಯ ಬಹರೈನ್ ಸಮಿತಿಯ ಮಾಜಿ ಅಧ್ಯಕ್ಷರೂ ಆಗಿದ್ದ ಸುಳ್ಯ ನಿವಾಸಿ ಬಶೀರ್ ಕಾರ್ಲೆಯವರು ನಿಧನ ಹೊಂದಿದರು. ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್…
ಸುಳ್ಯ: ಬಶೀರ್ ಕಾರ್ಲೆ ನಿಧನ
ಸುಳ್ಯ: ಸುಳ್ಯ ಗಾಂಧಿನಗರ ಜಮಾಅತಿನ, ಕುಂಬರ್ಚೋಡು ನಿವಾಸಿಯಾಗಿರುವ ಬಶೀರ್ ಕಾರ್ಲೆ ನಿಧನರಾಗಿದ್ದಾರೆ. KCF ಬಹರೈನ್ ರಾಷ್ಟ್ರೀಯ ಸಮಿತಿ ನಾಯಕ ಸ್ಥಾನದಲ್ಲಿದ್ದವರು. ಈಗಾಗಲೇ ಪಾರ್ಥೀವ ಶರೀರ ತಮ್ಮ ನಿವಾಸ ಕುಂಬರ್ಚೋಡಿಗೆ ತಲುಪಿದೆ.
ದುಗ್ಗಲಡ್ಕ: ಸೈಂಟ್ ಜೋಸೆಫ್ ಪ್ರೌಢ ಶಾಲಾ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢಶಾಲೆ ದುಗಲಡ್ಕ ದಲ್ಲಿ ಆಗಸ್ಟ್ 30 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬಾಲಕರ ತಂಡವು ವಿಜಯಿಯಾಗಿ…
ಸುಳ್ಯ: ಸೆ.2 ರಂದು ಸಿ.ಎಂ ವೈಬ್ ಜ್ಯೂಸ್ ಹಬ್ ಶುಭಾರಂಭ
ಸುಳ್ಯ: ಇಲ್ಲಿನ ಜೂನಿಯರ್ ಕಾಲೇಜ್ ರಸ್ತೆಯಲ್ಲಿ ಸೆಪ್ಟೆಂಬರ್ 2 ಸೋಮವಾರದಂದು ‘ಸಿ.ಎಂ ವೈಬ್ ಜ್ಯೂಸ್ ಹಬ್’ ಶುಭಾರಂಭಗೊಳ್ಳಲಿದೆ. ಚಹಾ, ಕಾಫಿ, ತಂಪಾದ ಪಾನೀಯಗಳು, ಸ್ನಾಕ್ಸ್, ಪಫ್ಸ್, ಮಟನ್ ಸೂಪ್, ಬೇಕರಿ ತಿನಿಸುಗಳು ಲಭ್ಯವಿರಲಿದೆ ಸಂಸ್ಥೆಯ ಮಾಲಿಕರು ತಿಳಿಸಿದ್ದಾರೆ.
ದ.ಕ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷರಾಗಿ ಶ್ರೀಮತಿ ಕಮಲಾ ಗೌಡ ಗೂನಡ್ಕ,ಉಪಾಧ್ಯಕ್ಷರಾಗಿ ಪತ್ರಕರ್ತ ಹಸೈನಾರ್ ಜಯನಗರ ಆಯ್ಕೆ
ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷರಾಗಿ ಸುಳ್ಯದ ಶ್ರೀಮತಿ ಕಮಲಾ ಗೌಡ ಗೂನಡ್ಕ ಉಪಾಧ್ಯಕ್ಷರಾಗಿ ಪತ್ರಕರ್ತ ಹಸೈನಾರ್ ಜಯನಗರ ಆಯ್ಕೆಯಾಗಿದ್ದಾರೆ. ಮಂಗಳೂರು ಪಡಿ ಕಚೇರಿಯಲ್ಲಿ ಆ 31 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ನಯನಾ ರೈ ಪುತ್ತೂರು…
