ಅರಂತೋಡಿನಲ್ಲಿ ಜ್ಞಾನಾಮೃತ ಟ್ಯೂಷನ್ ಸೆಂಟರ್ ಶುಭಾರಂಭ
ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ತರಬೇತಿ ನೀಡುವ ಉದ್ದೇಶದಿಂದ ನೂತನವಾಗಿ ರೂಪುಗೊಂಡ ವಿದ್ಯಾಸಂಸ್ಥೆ ಜ್ಞಾನಾಮೃತ ಟ್ಯೂಷನ್ ಸೆಂಟರ್ ಡಿ.25 ರಂದು ಅರಂತೋಡು ಮುಖ್ಯ ರಸ್ತೆಯಲ್ಲಿರುವ ಪುಷ್ಪಾ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭ ಗೊಂಡಿತು.ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ನಿವೃತ ಪ್ರಾಂಶುಪಾಲ.ಕೆ. ಆರ್.ಗಂಗಾಧರ…
ಗಾಂಧಿನಗರ: ಫುಟ್ಬಾಲ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ ‘ರಿಝ್ವಾನ್’ ಗೆ ಸನ್ಮಾನ
ಗಾಂಧಿನಗರ: ಇತ್ತೀಚಿಗೆ ನಡೆದ ಸುಳ್ಯ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಗಾಂಧಿನಗರ ಪ್ರೌಡ ಶಾಲೆ ಮಕ್ಕಳ ಫುಟ್ಬಾಲ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ ‘ರಿಝ್ವಾನ್’ ಗೆ ಶಾಲಾ ವಾರ್ಷಿಕ ಕ್ರೀಡಾಕೂಟ ದಿನದಂದು ಸನ್ಮಾನ ನೀಡಿ ಗೌರವಿಸಲಾಯಿತು. ಸುಮಾರು ಒಂದು ತಿಂಗಳು…
ರಾಜ್ಯ ಸಚಿವ ಸ್ಥಾನಮಾನ ದೊರೆತ ಬಳಿಕ ಪ್ರಥಮ ಬಾರಿಗೆ ಸುಳ್ಯಕ್ಕೆ ಆಗಮಿಸಿದ ಟಿ. ಎಂ ಶಹೀದ್ ರಿಗೆ ಅದ್ದೂರಿ ಸ್ವಾಗತ
ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ರಾಗಿ ಕಳೆದ 3 ತಿಂಗಳ ಹಿಂದೆ ನೇಮಕ ಗೊಂಡಿದ್ದ ಟಿ. ಎಂ. ಶಹೀದ್ ರವರಿಗೆ ರಾಜ್ಯ ಸಂಪುಟ ಸಚಿವ ಸ್ಥಾನ ಮಾನ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಸಚಿವ ಸ್ಥಾನ…
ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸಚಿವ ದರ್ಜೆ ಸ್ಥಾನಮಾನ
ಬೆಂಗಳೂರು: ರಾಜ್ಯದಲ್ಲಿ ಸುಮಾರು ಮೂರು ಕೋಟಿಯಷ್ಟು ವಿವಿಧ ರೀತಿಯ ಕಾರ್ಮಿಕರಿರುವ “ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ” ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ ಸರಕಾರ ಆದೇಶಿಸಿದೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕಾರ್ಮಿಕರ…
ಅರಂತೋಡು ಡಿ.25 ರಂದು ಜ್ಞಾನಾಮೃತ ಟ್ಯೂಷನ್ ಸೆಂಟರ್ ಶುಭಾರಂಭ
ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ತರಬೇತಿ ನೀಡುವ ಉದ್ದೇಶದಿಂದ ನೂತನವಾಗಿ ರೂಪುಗೊಂಡ ವಿದ್ಯಾಸಂಸ್ಥೆ ಜ್ಞಾನಾಮೃತ ಟ್ಯೂಷನ್ ಸೆಂಟರ್ ಡಿ.25 ರಂದು ಅರಂತೋಡು ಮುಖ್ಯ ರಸ್ತೆಯಲ್ಲಿರುವ ಪುಷ್ಪಾ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭ ಗೊಳ್ಳಲಿದೆ.ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ನಿವೃತ ಪ್ರಾಂಶುಪಾಲ.ಕೆ. ಆರ್.ಗಂಗಾಧರ…
ಪ್ರಸಿದ್ಧ ದುಗುಲಡ್ಕ ಮಖಾಂ ಉರೂಸ್ ಡಿಸೆಂಬರ್ 25 ರಿಂದ ಆರಂಭ
ಸಾವಿರಾರು ಭಕ್ತಾದಿಗಳ ಆಶಾ ಕೇಂದ್ರ ದುಗುಲಡ್ಕ ದರ್ಗಾ ಶರೀಫ್: ಝೃನುಲ್ ಆಬಿಧೀನ್ ತಂಙಳ್ ಸುಳ್ಯ : ದುಗ್ಗಲಡ್ಕ ಸಯ್ಯದ್ ಫಖ್ರುದ್ದೀನ್ ತಂಙಳ್ (ನ.ಮ) 22 ನೇ ಆಂಡ್ ನೇರ್ಚ ಹಾಗೂ ಜಂಇಯ್ಯತ್ತು ತರ್ಬಿಯ್ಯತ್ತಿಲ್ ಬುಖಾರಿಯ್ಯದ 32 ನೇ ವಾರ್ಷಿಕ ಖುತುಬಿಯ್ಯತ್ ಕಾರ್ಯಕ್ರಮ…
ಸುಳ್ಯದ ‘ಸೆಲ್ ಹೌಸ್ ಮೊಬೈಲ್’ ನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಮೆಗಾ ಆಫರ್
ಸುಳ್ಯ: ಬ್ರ್ಯಾಂಡಡ್ ಮೊಬೈಲ್ಸ್ ಹಾಗೂ ಆಕ್ಸಸರೀಸ್ ಶೋ ರೂಮ್ ‘ಸೆಲ್ ಹೌಸ್’ ನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಮೆಗಾ ಸೇಲ್ಸ್ ನಡೀತಿದೆ. ಎಲ್ಲಾ ಬ್ರ್ಯಾಂಡ್ ನ ಸ್ಮಾರ್ಟ್ ಫೋನ್ ಸುಲಭ ಕಂತುಗಳಲ್ಲಿ ಪಡೆಯಬಹುದು. ಐಫೋನ್ 13 ಸೀರಿಸ್’ ಹಾಗೂ…
ಆದಿದ್ರಾವಿಡ ಸಂಘದಿಂದ ಸಮುದಾಯದ ಭವನಕ್ಕೆ ಭೂಮಿ ಮಂಜೂರು ಮಾಡಲು ಟಿ.ಎಂ ಶಹೀದ್’ಗೆಮನವಿ
ಸುಳ್ಯ ಪ್ರವಾಸಿ ಮಂದಿರದಲ್ಲಿ ಆದಿದ್ರಾವಿಡ ಯುವ ವೇದಿಕೆ ( ರಿ.) ದ. ಕ. ಜಿಲ್ಲೆ ಇದರ ಪದಾಧಿಕಾರಿಗಳು ಟಿ ಎಂ ಶಾಹೀದ್ ತೆಕ್ಕಿಲ್ ಅಧ್ಯಕ್ಷರು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಬೆಂಗಳೂರು ಇವರನ್ನು ಭೇಟಿ ಮಾಡಿ ಸುಳ್ಯ ತಾಲೂಕು…
ಅರಂತೋಡು: SKSSF ವತಿಯಿಂದ ನಡೆದ ಮಜ್ಲಿಸ್ ನ್ನೂರ್ ಹಾಗೂ ಸಮಸ್ತ 100 ನೇ ವಾರ್ಷಿಕ ಪ್ರಚಾರ ಸಮ್ಮೇಳನ ಸಂಪನ್ನ
ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ 7ನೇ ವರ್ಷದ ಮಜ್ಲೀಸ್ ನ್ನೂರ್ ಹಾಗೂ ಸಮಸ್ತ 100 ನೇ ವರ್ಷದ ಪ್ರಚಾರ ಸಮ್ಮೇಳನವು ಡಿ.20 ಮತ್ತು 21 ರಂದು ಅರಂತೋಡು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ಡಾ| ಕೆ.ಎಂ.ಶಾಹ್ ಮುಸ್ಲಿಯಾರ್ ವೇದಿಕೆಯಲ್ಲಿ ಸಪ್ಪನ್ನಗೊಂಡಿತು. ಅಧ್ಯಕ್ಷತೆಯನ್ನು…
ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ
ಸುಳ್ಯದ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ ಕಾರ್ಯಕ್ರಮವು ಸುಳ್ಯ ತಾಲೂಕಿನ ಸ. ಹಿ. ಪ್ರಾಥಮಿಕ ಶಾಲೆ, ಮುಳ್ಯ ಅಟ್ಲೂರಿನಲ್ಲಿ ನಡೆಯಿತು. ಟ್ರಸ್ಟ್‌ನ ಗೌರವ ಅಧ್ಯಕ್ಷರಾದ ಬಾಲಕೃಷ್ಣ ಬೊಳ್ಳೂರು ಕಾರ್ಯಕ್ರಮದ ಅಧ್ಯಕ್ಷತೆ…
