ನ್ಯಾಯದೇವತೆಯ ಹೊಸ ರೂಪ – ಕಣ್ಣಿಗೆ ಕಟ್ಟಿದ ಕಪ್ಪು ಪಟ್ಟಿ ಇನ್ನಿಲ್ಲ
ನವದೆಹಲಿ ಅಕ್ಟೋಬರ್ 17: ನ್ಯಾಯಾಲಯಗಳಲ್ಲಿರುವ ನ್ಯಾಯದೇವತೆಯ ಹೊಸ ರೂಪದಲ್ಲಿ ಮುಂದೆ ಬರಲಿದ್ದು, ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದಿರುವ ನ್ಯಾಯದೇವತೆಯ ಮೂರ್ತಿ ಕಾಣಸಿಗಲಿದೆ. ಬ್ರಿಟೀಷ್ ದಾಸ್ಯದ ಪ್ರತೀಕವಾಗಿರುವ ಈ ಹಿಂದಿನ ನ್ಯಾಯದೇವತೆಯ ಮೂರ್ತಿಯನ್ನು ಸಂಪೂರ್ಣವಾಗಿ ಬದಲಿಸಲಾಗಿದೆ. ಈ…
ಸುಳ್ಯ: ಶಾರದಾಂಬೋತ್ಸವ ದಸರಾ ಶೋಭಾಯಾತ್ರೆ- ಕಲರ್ ಫುಲ್ ಮೆರಗು ನೀಡಿದ ಸ್ಥಬ್ಧಚಿತ್ರಗಳು
ಸುಳ್ಯ: ಇಲ್ಲಿನ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಇವುಗಳ ಆಶ್ರಯದಲ್ಲಿ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ಹಲವು ವೈದಿಕ –…
ಸುಳ್ಯ: ಶ್ರೀ ಶಾರದಾಂಬ ದಸರಾ ಉತ್ಸವ; ಮಂಗಳೂರಿಗೆ ತೆರಳುವವರಿಗೆ ಬದಲಿ ಮಾರ್ಗ
ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ಕಳೆದ ಎಂಟು ದಿನಗಳಿಂದ ವಿವಿಧ ವೈದಿಕ,…
ಸೆಲ್ ಹೌಸ್ ನಲ್ಲಿ ದೀಪಾವಳಿ ಸೂಪರ್ ಧಮಾಕ ಸೇಲ್
ಸುಳ್ಯ: ಸೆಲ್‌ಹೌಸ್ ಮೊಬೈಲ್ಸ್‌ನಲ್ಲಿ ದೀಪಾವಳಿ ಸೂಪರ್ ಧಮಾಕ ಸೇಲ್, ಹೌದು ಸುಳ್ಯದ ಪ್ರತಿಷ್ಠಿತ ಮೊಬೈಲ್ ಅಂಗಡಿಗಳಲ್ಲಿ ಒಂದಾಗಿರುವ ‘ಸೆಲ್ ಹೌಸ್ ಮೊಬೈಲ್ಸ್’ ನಲ್ಲಿ ‘ಫೆಸ್ಟಿವಲ್ ಬಿಗ್ ಸೇಲ್’ ಈ ಆಫರ್ ಅಕ್ಟೋಬರ್ 15 ರಿಂದ ಆರಂಭಗೊಂಡಿದೆ. ಎಕ್ಸ್‌ಚೇಂಜ್ ಆಫರ್, ನಿಮ್ಮ ಹಳೆಯ…
ದೇವರಕೊಲ್ಲಿ ಬಳಿ ಕಾರು ಪಲ್ಟಿ: ನಾಲ್ಕು ಮಂದಿಗೆ ಗಾಯ
ಸಂಪಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿಯಲ್ಲಿ ಕಾರೊಂದು ಅಪಘಾತಕ್ಕೊಳಗಾದ ಘಟನೆ ಇಂದು ಮುಂಜಾನೆ ನಡೆದಿದೆ. ಕೇರಳದ ಕಾಞಂಗಾಡ್‌ನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿ ರಸ್ತೆ ಯಿಂದ ಸೇತುವೆಯ ಬದಿಗೆ ಬಿದ್ದಿದೆ. ಕಾರಿನಲ್ಲಿದ್ದ ನಾಲ್ಕು ಮಂದಿಗೆ…
ಸುಳ್ಯ ಜಯನಗರದ ಮಹಿಳೆ ಕಾಸರಗೋಡು ಪತಿಯ ಮನೆಯಲ್ಲಿ ಮೃತ್ಯು- ಸಾವಿನ ಸುತ್ತ ಅನುಮಾನದ ಹುತ್ತ
ಕಾಸರಗೋಡು: ಮಹಿಳೆ ತನ್ನ ಪತಿಯ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಸುಳ್ಯ ಜಯನಗರದ ದಿವಂಗತ ಇಸ್ಮಾಯಿಲ್ ಮತ್ತು ಖದೀಜಾ ದಂಪತಿಯ ಪುತ್ರಿ ಹಾಗೂ ಪೊವ್ವಾಲ್‌ನ ಮಾಹಿನ್ ಕುಟ್ಟಿಯ ಎರಡನೇ ಮಗ ವಾಚ್ ಅಂಗಡಿ ಮಾಲೀಕ ಜಾಫರ್ ಅವರ ಪತ್ನಿ…
ಚಲಿಸುತ್ತಿದ್ದ ರೈಲು ಕಿಟಕಿಯಿಂದ ಜಾರಿ ಬಿದ್ದ ಮಗು; 16 ಕಿಮೀ ಓಡಿ ಮಗಳನ್ನು ಉಳಿಸಿಕೊಂಡ ಅಪ್ಪ
ವೇಗವಾಗಿ ಚಲಿಸುತ್ತಿದ್ದ ರೈಲಿನ (Train) ಎಮರ್ಜೆನ್ಸಿ ಕಿಟಕಿಯಿಂದ (Emergency window) ಪುಟ್ಟ ಮಗಳು ಹೊರಗೆ ಜಾರಿಬಿದ್ದ ಹಾಗೂ ಅಪ್ಪ ರೈಲು ನಿಲ್ಲಿಸಿ 16 ಕಿಲೋಮೀಟರ್ ಹಿಂದಕ್ಕೆ ಓಡಿಹೋಗಿ ಆಕೆಯನ್ನು ಪತ್ತೆಹಚ್ಚಿ ಉಳಿಸಿಕೊಂಡ ಘಟನೆ (Viral news) ಉತ್ತರಪ್ರದೇಶದಲ್ಲಿ ನಡೆದಿದೆ. ಪ್ರದೇಶದ ಲಲಿತ್ಪುರ…
ಪೈಚಾರ್: ಬೈಕ್ ಗಳ ನಡುವೆ ಅಪಘಾತ; ಓರ್ವ ಮೃತ್ಯು
ಸುಳ್ಯ: ಪೈಚಾರು ಸಮೀಪ ಆರ್ತಾಜೆ ಎಂಬಲ್ಲಿ ಒಂದು ಬುಲ್ಲೆಟ್ ಹಾಗೂ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸವಾರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಬೈಕುಗಳು ಅಪಘಾತ ಸಂಭವಿಸಿದ ವೇಳೆ ತೀವ್ರ ಗಾಯವಾಗಿದ್ದ ಒಂದು ಬೈಕಿನ ಸವಾರನನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗ ಮಧ್ಯೆ…
ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕ ಫಿಕ್ಸ್: ನ.13ಕ್ಕೆ ಮತದಾನ, ನ.23ಕ್ಕೆ ಫಲಿತಾಂಶ
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ಚೆನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.13ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಘೋಷಣೆಯಾಗಲಿದೆ. ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾದ ಬಳಿಕ ತೆರವಾದಂತ ಚೆನ್ನಪಟ್ಟಣ,…
ಪೆರಿಯಡ್ಕದಲ್ಲಿ ಕಳ್ಳತನಕ್ಕೆ ಪ್ರಯತ್ನ…! ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಕಳ್ಳನ ದೃಶ್ಯ…!!
ಪುತ್ತೂರು ಅಕ್ಟೋಬರ್ 15: ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು. ಈ ನಡುವೆ ಸಿಸಿಟಿವಿಯಲ್ಲಿ ರಾತ್ರಿ ವೇಳೆ ವ್ಯಕ್ತಿಯೊಬ್ಬರು ಕಳ್ಳತನಕ್ಕೆ ಹೊಂಚು ಹಾಕುವ ರೀತಿಯಲ್ಲಿ ಕಾಣಿಸಿರುವ ವಿಡಿಯೋ ರೆಕಾರ್ಡ್ ಆಗಿದೆ. ಉಪ್ಪಿನಂಗಡಿ ಭಾಗದಲ್ಲಿ ಕಳೆದ ಕೆಲವು ಸಮಯದಿಂದ…