ಇನ್ಮುಂದೆ ಡಿಗ್ರಿಗಳಿಗೆ ಬೆಲೆ ಇರಲ್ಲ; ಹಾರ್ವರ್ಡ್ ವರದಿ ಬಹಿರಂಗ.?

ಇತ್ತೀಚಿನ ದಿನಗಳಲ್ಲಿ, ವಿದ್ಯಾರ್ಥಿಗಳಲ್ಲಿ ತಾವು ಆಯ್ಕೆಮಾಡಿದ ಪದವಿಯು ವೃತ್ತಿಜೀವನದಲ್ಲಿ ದೀರ್ಘಕಾಲೀನ ಮೌಲ್ಯ (Long-term value) ನೀಡುತ್ತದೆಯೇ ಎಂಬ ಆತಂಕ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ, ಹಾರ್ವರ್ಡ್ ವಿಶ್ವವಿದ್ಯಾಲಯದ ಅರ್ಥಶಾಸ್ತ್ರಜ್ಞರು ಪ್ರಭಾವಶಾಲಿ ಅಧ್ಯಯನಗಳನ್ನು ಪ್ರಕಟಿಸಿದ್ದು, ಪದವಿ ಹಣದುಬ್ಬರ (Degree Inflation) ದಂತಹ ಅಂಶಗಳು ಉದ್ಯೋಗ…

ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2-3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಎರಡು ದಿನ ಮತ್ತು ಹಾಸನ, ಕೊಡಗು, ಮೈಸೂರಿನಲ್ಲಿ ಅ.15ರಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇರುವುದರಿಂದ…

ಎ.ಎಫ್.ಸಿ ಸೀಸನ್ -9 ಕಬಡ್ಡಿ ಪಂದ್ಯಾಟ; ಅಸ್ತ್ರ ಟ್ರಾನ್ಸ್‌ಪೋರ್ಟ್‌ ಚಾಂಪಿಯನ್, ಪ್ರಗತಿ ವಾರಿಯರ್ಸ್‌ ರನ್ನರ್ ಅಪ್

ಸುಳ್ಯ: ಇಲ್ಲಿನ ಆರ್ತಾಜೆ ಫ್ರೆಂಡ್ಸ್ ಕ್ಲಬ್ ಇದರ ಆಶ್ರಯದಲ್ಲಿ ಒಂಬತ್ತನೇ ಆವೃತ್ತಿಯ ಸ್ಥಳೀಯರ ಲೀಗ್ ಮಾದರಿಯ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಅ.11 ರಂದು ಬೊಳುಬೈಲು ಮೈದಾನದಲ್ಲಿ ನಡೆಯಿತು. ರಿಫಾಯಿ ಮಾಲೀಕತ್ವದ ಅಸ್ತ್ರ ಟ್ರಾನ್ಸ್‌ಪೋರ್ಟ್‌ ಚಾಂಪಿಯನ್, ಹಾಗೂ ಶಾಫಿ ಪ್ರಗತಿ ಮಾಲೀಕತ್ವದ…

ಸಂಪಾಜೆ ಗ್ರಾ.ಪಂಚಾಯತ್ ನೇತೃತ್ವದಲ್ಲಿ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ. ನಡೆಯಿತುಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು…

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಅಂಗವಾಗಿ ಮಣ್ಣಿನ ಮಾದರಿ ರಚನೆ ಸ್ಪರ್ಧೆ ‘ಕ್ಲೇ ವಿಸ್ಪರ್’

ಮಣ್ಣಿನಲ್ಲಿ ವನ್ಯಜೀವಿಗಳ ಮಾದರಿಗಳನ್ನು ರಚಿಸಿದ ವಿದ್ಯಾರ್ಥಿಗಳು ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಅಂಗವಾಗಿ ‘ಕ್ಲೇ ವಿಸ್ಪರ್’ ವನ್ಯಜೀವಿಗಳ ಮಣ್ಣಿನ ಮಾದರಿ ರಚಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಭಾಗವಹಿಸಿದ ವಿದ್ಯಾರ್ಥಿಗಳು ಹುತ್ತದ…

ನಾಗಪಟ್ಟಣ: ದೋಸ್ತ್ ವಾಹನ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರ ಮೃತ್ಯು..!

ಸುಳ್ಯ: ದೋಸ್ತ್ ಗೂಡ್ಸ್ ವಾಹನ ಹಾಗೂ ಬುಲೆಟ್ ಬೈಕ್ ನಡುವೆ ನಾಗಪಟ್ಟ ಸೇತುವೆಯ ಬಳಿ ಪರಸ್ಪರ ಢಿಕ್ಕಿ ಸಂಭವಿಸಿದೆ, ಪರಿಣಾಮ ಬುಲ್ಲೆಟ್ ಬೈಕ್ ಸವಾರ ಹರೀಶ್ ಎಂಬುವವರು ತೀವ್ರ ಜಖಂಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕಂಬಳಕ್ಕೆ ರಾಜ್ಯ ಸರ್ಕಾರಿದಂದ ಅಧಿಕೃತ ಮಾನ್ಯತೆ

ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಈ ಮೂಲಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯದ ಅಧಿಕೃತ ಮಾನ್ಯತೆ ಹಾಗೂ ಪ್ರೋತ್ಸಾಹ ದೊರೆತಂತಾಗಿದೆ.ರಾಜ್ಯ ಕಂಬಳ ಅಸೋಸಿಯೇಷನ್‍ಗೆ ಮೂರು ವರ್ಷದ ಅವಧಿ…

ಸುಳ್ಯ: ಕಾರುಣ್ಯ ಚಾರಿಟೇಬಲ್ ಟ್ರಸ್ಟ್ (ರಿ) ಇದರ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ‘ಕಾರುಣ್ಯ ಸೇವಾ ಪ್ರಶಸ್ತಿ’ ಪುರಸ್ಕಾರ ಸಮಾರಂಭ

ಸುಳ್ಯ: ಕಾರುಣ್ಯ ಚಾರಿಟೇಬಲ್ ಟ್ರಸ್ಟ್ (ರಿ) ಪೈಚಾರ್ ಸುಳ್ಯ ಇದರ ವತಿಯಿಂದ, ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ‘ಕಾರುಣ್ಯ ಸೇವಾ ಪ್ರಶಸ್ತಿ’ ಪುರಸ್ಕಾರ ಸಮಾರಂಭ ಇದೇ ಬರುವ ನವೆಂಬರ್ ತಿಂಗಳಲ್ಲಿ ನಡೆಯಲಿದೆ. ಶೈಕ್ಷಣಿಕ ಕ್ಷೇತ್ರ, ಕ್ರೀಡಾಕ್ಷೇತ್ರ, ವೈದ್ಯಕೀಯ, ಸಾಮಾಜಿಕ, ಮಾಧ್ಯಮ, ಶಿಕ್ಷಕ, ಕೃಷಿ,…

ಕಾಂತಾರ: ‘ನನ್ನ ಹೆಸರಲ್ಲಿ ಹಣಗಳಿಕೆ ಮಾಡುತ್ತಿರುವವರನ್ನು ನೋಡಿಕೊಳ್ಳುತ್ತೇನೆ’ ದೈವದ ಎಚ್ಚರಿಕೆ

ದೇವದ ಶಕ್ತಿ, ಮಹಿಳೆ, ದೈವದೊಂದಿಗೆ ಕರಾವಳಿ, ಮಲೆನಾಡಿನ ಜನರಿಗಿರುವ ಸಂಬಂಧ, ಭಕ್ತಿಯನ್ನು ಎತ್ತಿ ತೋರಿಸುವ ಸಿನಿಮಾ ‘ಕಾಂತಾರ’ ಮತ್ತು ಈಗ ಬಿಡುಗಡೆ ಆಗಿರುವ ‘ಕಾಂತಾರ: ಚಾಪ್ಟರ್ 1’. ಎರಡೂ ಸಿನಿಮಾಗಳನ್ನು ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದಾರೆ. ನಿರ್ಮಾಣ ಮಾಡಿರುವುದು ಹೊಂಬಾಳೆ ಫಿಲಮ್ಸ್.…

ಅ. 11 ಸುಳ್ಯದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ; ವಿವಿಧ ಕಾರ್ಯಕ್ರಮ ಗಳಲ್ಲಿ ಭಾಗಿ

ಕರ್ನಾಟಕ ಸರ್ಕಾರ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ರಾಗಿ ನೇಮಕಗೊಂಡು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿರುವ ಟಿ. ಎಂ. ಶಹೀದ್ ತೆಕ್ಕಿಲ್ ರವರಿಗೆ ಸುಳ್ಯ ಲಯನ್ಸ್ ಸೇವಾ ಸದನ ದಲ್ಲಿ ಅಕ್ಟೋಬರ್ 11 ಶನಿವಾರ ಸಂಜೆ 4 ಗಂಟೆಗೆ ಸಾರ್ವಜನಿಕ…