‘ಪಾರಿವಾಳ’ ಬಳಸಿ 50ಕ್ಕೂ ಅಧಿಕ ಮನೆಗಳಲ್ಲಿ ಕಳ್ಳತನ; ದಂಗಾಗಿಸುವಂತಿದೆ ಈತನ ಕಾರ್ಯವಿಧಾನ.!
ಪಾರಿವಾಳಗಳನ್ನು ಬಳಸಿ 50ಕ್ಕೂ ಅಧಿಕ ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತ ಕಳ್ಳತನ ಮಾಡಲು ಪಾರಿವಾಳಗಳನ್ನು ಬಳಸಿಕೊಂಡಿರುವ ವಿಧಾನ ದಂಗಾಗಿಸುವಂತಿದೆ. ಹೊಸೂರಿನ 38 ವರ್ಷದ ‘ಪಾರಿವಾಳ ಮಂಜ’ಬಂಧಿತ ಆರೋಪಿಯಾಗಿದ್ದು, ಮೂಲತಃ ಬೆಂಗಳೂರಿನ ನಗರ್ತಪೇಟೆಯ ನಿವಾಸಿಯಾದ ಈತ ಹೊಸೂರಿನಲ್ಲಿ…
ಮಲಯಾಳಂ ಚಿತ್ರರಂಗದ ಹಿರಿಯ ನಟ ಟಿ.ಪಿ ಮಾಧವನ್ ನಿಧನ: ಕಂಬನಿ ಮಿಡಿದ ಸಿನಿಪ್ರಿಯರು
ಕೊಲ್ಲಂ: ಮಲಯಾಳಂ ಚಿತ್ರರಂಗದ (Mollywood) ಹಿರಿಯ ನಟ ಟಿ.ಪಿ. ಮಾಧವನ್ (TP Madhavan) ಬುಧವಾರ (ಅ.09) ಕೊಲ್ಲಂನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ವೆಂಟಿಲೇಟರ್ ಸಹಾಯದಿಂದ ಆಸ್ಪತ್ರೆಯಲ್ಲಿ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ…
1000 ಬಸ್ಕಿ ಹೊಡಿಸಿದ ಶಿಕ್ಷಕ, ಕಾಲಿನ ಸ್ವಾಧೀನ ಕಳೆದುಕೊಂಡ ವಿದ್ಯಾರ್ಥಿ
ವಿದ್ಯಾರ್ಥಿಗೆ 1000 ಬಸ್ಕಿ ಹೊಡಿಯುವಂತೆ ಶಿಕ್ಷೆ ನೀಡಿದ್ದು, ಪರಿಣಾಮ 13ವರ್ಷದ ಬಾಲಕ ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾನೆ. ಬಾಲಕನ ಪೋಷಕರು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ. ಶಾಲೆಗಳಲ್ಲಿ ಕಲಿಕೆ ಮತ್ತು ಶಿಸ್ತಿನ ವಿಷಯದಲ್ಲಿ…
ಕರಾವಳಿ ಮೊಬೈಲ್ಸ್: ಸ್ಮಾರ್ಟ್ ಫೋನ್ ಖರೀದಿಸಿ ಹಾಗೂ ಗೆಲ್ಲಿರಿ ಉಡುಗೊರೆ
ಸುಳ್ಯ: ಇಲ್ಲಿನ ಹೃದಯ ಭಾಗದಲ್ಲಿರುವ ಕರಾವಳಿ ಮೊಬೈಲ್ಸ್’ನಲ್ಲಿ ಉಡುಗೊರೆಗಳ ಮಹಾಧಮಾಕ ನಡೆಯುತ್ತಿದೆ. ಸ್ಮಾರ್ಟ್ ಫೋನ್ ಖರೀದಿಸಿ ಹಾಗೂ ಗೆಲ್ಲಿರಿ ಉಡುಗೊರೆ ಈ ಸ್ಮಾರ್ಟ್ ಫೋನ್ ಫೆಸ್ಟ್‌ನಲ್ಲಿ ಸ್ಮಾರ್ಟ್ ಫೋನ್ ಖರೀದಿಸಿ ಲಕ್ಕಿ ಕೂಪನ್ ಪಡೆಯಬಹುದಾಗಿದೆ. ಹಾಗೂ ಸ್ಮಾರ್ಟ್ ಟಿವಿ, ಏರ್ ಕಂಡೀಶನರ್,…
ಮಡಿಕೇರಿ: ಸ್ನೇಹ ಜೀವಿ ನೊಂದವರ ಬಾಳಿನ ಆಶಾ ಕಿರಣ ಗೆಳೆಯರ ಬಳಗ ವತಿಯಿಂದ ಹಿರಿಯರ ಆಟೋಟ ಸ್ಪರ್ಧೆ
ಸ್ಪರ್ಧೆಗಳಲ್ಲಿ ಭಾಗವಹಿಸಿ ನೊಂದ ಮನಸ್ಸಿಗೆ ಪ್ರೋತ್ಸಾಹ ತುಂಬಿಕ್ಕೊಂಡ ಹಿರಿಯ ಜೀವಗಳು ಮಡಿಕೇರಿ :ನಿರಾಶ್ರಿತರಿಗೆ ಆಶ್ರಯ ನೀಡುವ ಸ್ನೇಹ ಜೀವಿ ನೊಂದವರ ಬಾಳಿನ ಆಶಾಕಿರಣ ಗೆಳೆಯರ ಬಳಗದಿಂದ ಹಿರಿಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ ಅವರೊಂದಿಗೆ ಬೆರೆಯುವ ಕಾರ್ಯಕ್ರಮವನ್ನು ಅ 6 ರಂದು…
ಮಂಗಳೂರು : ಪ್ರತಿಷ್ಠಿತ A K ಸಮೂಹ ಸಂಸ್ಥೆಗಳ ಸ್ಥಾಪಕ A K ಅಹ್ಮದ್ ನಿಧನ..!
ಮಂಗಳೂರು: ಉದ್ಯಮಿ, ಸಮಾಜ ಸೇವಕ, ಪ್ರತಿಷ್ಠಿತ A K ಸಮೂಹ ಸಂಸ್ಥೆಗಳ ಸ್ಥಾಪಕ A K ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.ಸರಳ ಸಜ್ಜನ ವ್ಯಕ್ತಿತ್ವದ ಪರೋಪಕಾರಿ ಮನೋಭಾವದವರು, ಹೈಲ್ಯಾಂಡ್…
ಸವಣೂರು: ಪಿಕ್ ಅಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ..! ಬೈಕ್ ಸವಾರರಿಗೆ ಗಂಭೀರ..!
ಸವಣೂರು ಅ.7: ಪಿಕ್ ಅಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತವು ಸವಣೂರು ಸಮೀಪ ಚಾಪಳ್ಳ ಎಂಬಲ್ಲಿ ಅ.7ರಂದು ಬೆಳಿಗ್ಗೆ ನಡೆದಿದೆ. ಘಟನೆಯಿಂದ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ಬಾಳಿಲ: 30 ಗಜಗಳ ಕ್ರಿಕೆಟ್ ಪಂದ್ಯಾಟ: ಅಗಲ್ಪಾಡಿ ನಾಗಾಸ್ ಪ್ರಥಮ, ಶ್ರೀ ದುರ್ಗ ಕೆಯ್ಯೂರು ದ್ವಿತೀಯ
ಬಾಳಿಲ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅಂಗವಾಗಿ 30 ಗಜಗಳ ಏಳು ಜನರ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಅಕ್ಟೋಬರ್10 ರಂದು ಬಾಳಿಲ ದಲ್ಲಿ ನಡೆಯಿತು. ಪ್ರಥಮ ಬಹುಮಾನವನ್ನು ಅಗಲ್ಪಾಡಿ ನಾಗಾಸ್ ಪಡೆದುಕೊಡರೆ, ದ್ವಿತೀಯ ಸ್ಥಾನವನ್ನು ಶ್ರೀ ದುರ್ಗ ಕೆಯ್ಯೂರು…
ಕರಾವಳಿಯ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮುಂದಾಳು ಬಿ.ಎಂ ಮುಮ್ತಾಝ್ ಆಲಿ ಅಗಲುವಿಕೆಗೆ ಎಸ್‌ಡಿಪಿಐ ಸಂತಾಪ
ಮಂಗಳೂರು : ದುಷ್ಕರ್ಮಿಗಳ ಕುತಂತ್ರಕ್ಕೆ ಬಲಿಯಾದ ಕರಾವಳಿ ಜಿಲ್ಲೆಯ ಸಾಮಾಜಿಕ-ಧಾರ್ಮಿಕ-ಶೈಕ್ಷಣಿಕ ದುರೀಣ ಬಿ ಎಂ ಮುಮ್ತಾಝ್ ಅಲಿ ಯವರ ಮರಣಕ್ಕೆ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರಾವಳಿ ಜಿಲ್ಲೆಯ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ…
ದುಬೈ: ದೇಲಂಪಾಡಿ ಫೂಟಿ ಲೀಗ್ ಸೀಸನ್-5; ಕ್ಲಾಸಿಕ್ ಬ್ಲಾಸ್ಟರ್ ಚಾಂಪಿಯನ್, ಟಾಸ್ಕ್ ದುಬೈ ರನ್ನರ್ಸ್
ದುಬೈ: ದೇಲಂಪಾಡಿ ಫೂಟಿ ಲೀಗ್ ಸೀಸನ್-5 ಫುಟ್ಬಾಲ್ ಪಂದ್ಯಾಟ, ದುಬೈನ ಎಲ್- ಪರ್ಟಿಡೊ ಕ್ರೀಡಾಂಗಣದಲ್ಲಿ ನಡೆಯಿತು. ಒಟ್ಟು ಆರು ತಂಡಗಳ ಲೀಗ್ ಮಾದರಿಯ ಪಂದ್ಯದಲ್ಲಿ ಫೈಝಲ್ ಕಟ್ಟೆಕ್ಕಾರ್ ಮಾಲಿಕತ್ವದ ಕ್ಲಾಸಿಕ್ ಬ್ಲಾಸ್ಟರ್ ಚಾಂಪಿಯನ್ ಆಗಿಹೊರಹೊಮ್ಮಿತುಮ, ಇಕ್ಬಲಾ್ ಮಾಲಕತ್ವದ ಟಾಸ್ಕ್ ದುಬೈ ರನ್ನರ್…