ಮಮ್ತಾಜ್ ಅಲಿ ನಿಧನಕ್ಕೆ ಕೆ. ಎಂ. ಮುಸ್ತಫ ತೀವ್ರ ಸಂತಾಪ
ನಗುಮಖದ ಕ್ರೀಯಾಶೀಲ ನಾಯಕನನ್ನು ಕಳೆದುಕೊಂಡು ಸಮಾಜಕ್ಕೆ ತುಂಬಲರಾದ ನಷ್ಟ ವಿವಿಧ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಘಟನೆ ಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡು ಸಾವಿರಾರು ಬಡ ಕುಟುಂಬಗಳಿಗೆ ಬದುಕು ಕಟ್ಟಿ ಕೊಡಲು ಸಹಕಾರಿಯಾದ ಮಂಗಳೂರಿನ ಖ್ಯಾತ ಉದ್ಯಮಿ ಸಾಮಾಜಿಕ ಸೇವಾ ಮುಖಂಡ ಮಮ್ತಾಜ್…
ಅಕ್ಟೋಬರ್ 20 ರಂದು ಕಲೆಗಳ ಕಲವರ, SSF ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವ
ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ SSF ಬೃಹತ್ತಾದ ಕಾರ್ಯ ವೈಖರಿಯನ್ನು ನಡೆಸುತ್ತಿದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಕಲೆಗಳನ್ನು ಸಾಹಿತ್ಯೋತ್ಸವದ ಮೂಲಕ ಹೊರ ತಂದು ಹಲವಾರು ಪ್ರತಿಭೆಗಳಾಗಿ ಸಮಾಜಕ್ಕೆ ಹೊರಹೊಮ್ಮುತ್ತಿದ್ದಾರೆ. ನವ ಪ್ರತಿಭೆಗಳಿಗಾಗಿ ಸುಳ್ಯ ಸೆಕ್ಟರ್ ಸಾಹಿತ್ಯೊತ್ಸವವು ಐದು ಶಾಖೆಗಳಾಗಿ 300ಕ್ಕೂ ಮಿಕ್ಕ ವಿದ್ಯಾರ್ಥಿ…
ಉದ್ಯಮಿ ‘ರತನ್ ಟಾಟಾ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Ratan Tata
ರತನ್ ಟಾಟಾ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಟಾಟಾ ಸನ್ಸ್ ಮಾಜಿ ಅಧ್ಯಕ್ಷ ರತನ್ ನವಲ್ ಟಾಟಾ (86) ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ. ರಕ್ತದೊತ್ತಡ ಕಡಿಮೆಯಾದ…
ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ‘ಮುಮ್ತಾಜ್ ಅಲಿ’ ಮೃತದೇಹ ಪತ್ತೆ.!
ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು, ಅವರ ಕಾರು ಮಂಗಳೂರಿನ ಕುಳೂರು ಸೇತುವೆ ಬಳಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ಏಕಾಏಕಿ ನಾಪತ್ತೆಯಾಗಿದ್ದರು, ಮುಮ್ತಾಜ್ ಅವರೇ ಕಾರನ್ನು…
ಬೆಳ್ಳಾರೆ: ಬಿ.ಪಿ.ಎಲ್ ಸೀಸನ್-11 ಫುಟ್ಬಾಲ್ ಪಂದ್ಯಾಟ- ವಿ.ಸಿ ಯುನೈಟೆಡ್ ಚಾಂಪಿಯನ್, ಫಲ್ಕನ್ ರನ್ನರ್ ಅಪ್
ಸುಳ್ಯ: ಫಾಲ್ಕನ್ ಪ್ರಸ್ತುತ ಪಡಿಸಿದ ಬೆಳ್ಳಾರೆ ಪ್ರೀಮಿಯರ್ ಲೀಗ್ ಸೀಸನ್-11 ರ ಆರು ತಂಡಗಳ ಲೀಗ್ ಮಾದರಿಯ ಫುಟ್ಬಾಲ್ ಪಂದ್ಯಕೂಟ ಅ.6 ರಂದು ಬೆಳ್ಳಾರೆಯ ಹಿದಾಯ ಮೈದಾನದಲ್ಲಿ ನಡೆಯಿತು. ಪಂದ್ಯಾಕೂಟದ ಚಾಂಪಿಯನ್ ಪಟ್ಟವನ್ನು ವಿ.ಸಿ ಯುನೈಟೆಡ್ ಪಡೆದುಕೊಂಡರೆ, ಫಲ್ಕನ್ ರನ್ನರ್ ಅಪ್…
ಅಲ್- ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ವತಿಯಿಂದ ನಡೆದ ಸಾಮೂಹಿಕ ಸುನ್ನತ್ (ಮುಂಜಿ) ಕಾರ್ಯಕ್ರಮ
ಅಲ್- ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ವತಿಯಿಂದ ನಡೆದ ಸಾಮೂಹಿಕ ಸುನ್ನತ್ (ಮುಂಜಿ) ಕಾರ್ಯಕ್ರಮ ಅಕ್ಟೋಬರ್ ೬ ರಂದು ಮದರಸ ವಠಾರದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ದುಲ್ ಸತ್ತಾರ್ ಪಿಎ (ಅಧ್ಯಕ್ಷರು ಅಲ್ ಅಮೀನ್ ಯೂತ್ ಸೆಂಟರ್…
ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ
ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭ ಅಕ್ಟೋಬರ್ 6 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ಇರುವ ವೆನಿಸ್ಸಿಯಾ ಬಿಲ್ಡಿಂಗ್ ನಲ್ಲಿ ನಡೆಯಿತು.…
ಯುವತಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ – ಯುವಕನಿಗೆ ಬಿತ್ತು ಧರ್ಮದೇಟು
ಮಂಗಳೂರು ಅಕ್ಟೋಬರ್ 06: ಯುವತಿಯೊಬ್ಬಳಿಗೆ ರಾತ್ರಿ ಕರೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯರು ಧರ್ಮದೇಟು ನೀಡಿದ ಘಟನೆ ಮಂಗಳೂರಿನ ಕುಳೂರಿನಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಆರೋಪಿ ಯುವಕ ಜನರಲ್ ಸ್ಟೋರ್ ಅಂಗಡಿಯವನಾಗಿದ್ದು ಅಲ್ಲಿಗೆ ಬರುತ್ತಿದ್ದ ಗ್ರಾಹಕಿಯೂ…
ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾಟದಲ್ಲಿ ಕೆವಿಜಿ ಪಾಲಿಟೆಕ್ನಿಕ್ ಗೆ ರನ್ನರ್ ಅಪ್ ಪ್ರಶಸ್ತಿ
ಉಜಿರೆ: ಇಲ್ಲಿನ ಎಸ್.ಡಿ.ಎಂ ಪಾಲಿಟೆಕ್ನಿಕ್ ನ ಆತಿಥ್ಯದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪಾಲಿಟೆಕ್ನಿಕ್ ಕಾಲೇಜುಗಳ ನಡುವೆ ನಡೆದ ಅಂತರ್ ಪಾಲಿಟೆಕ್ನಿಕ್ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಕೆವಿಜಿ ಪಾಲಿಟೆಕ್ನಿಕ್ ತಂಡ ರನ್ನರ್ ಅಪ್ ಪ್ರಶಸ್ತಿ ಗಳಿಸಿದೆ. ತಂಡದಲ್ಲಿ ಕೀರ್ತನ್,…
ಮಾಜಿ ಶಾಸಕ ಮುಯ್ದೀನ್ ಬಾವರ ಸಹೋದರ ಮುಮ್ತಾಜ್ ಅಲಿ ನಾಪತ್ತೆ; ಕೂಳೂರು ಸೇತುವೆ ಬಳಿ ಕಾರು ಪತ್ತೆ, ಶೋಧ ಕಾರ್ಯಾಚರಣೆ ಮುಂದುವರಿಕೆ
ಮಂಗಳೂರು: ಮಂಗಳೂರಿನ ಮಾಜಿ ಶಾಸಕ ಮುಯ್ದಿನ್ ಬಾವ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ, ಕೂಳೂರು ಸೇತುವೆಯ ಬಳಿ ನಾಪತ್ತೆಯಾಗಿದ್ದಾರೆ. ಇಂದು ಮುಂಜಾನೆ 6:00 ಗಂಟೆಗೆ ಕದ್ರಿ ಅಗ್ನಿಶಾಮಕ ಠಾಣೆಗೆ ಕರೆ ಬಂದಿದ್ದು, ಮುಮ್ತಾಜ್ ಅಲಿ ಅವರ ಬಿಎಂಡಬ್ಲ್ಯೂ ಕಾರು ಸೇತುವೆಯ…