ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ ಶಹೀದ್ ಅವರಿಗೆ ಇರುವಂಬಳ್ಳ ಜಮಾಅತ್ ವತಿಯಿಂದ ಅಭಿನಂದನೆ

ಇರುವಂಬಳ್ಳ ಮಾಪಳಡ್ಕ ಉರೂಸ್ ಇದೇ ಬರುವ ಜನವರಿ 24.25.26 ರಂದು ನಡಯಲಿದೆ. ಉರೂ lಸ್ ಕಾರ್ಯಕ್ರಮಕ್ಕೆ ಆಹ್ವಾನಿಸಿ ಕರ್ನಾಟಕ ರಾಜ್ಯ ವಖ್ಫ್ ಹಾಗೂ ವಸತಿ ಸಚಿವರಾದ ಝೆಮಿರ್ ಅಹ್ಮದ್ ಹಾಗೂ ಸ್ಪೀಕರಾದ ಯು ಟಿ ಖಾದರ್ ಅವರನ್ನು ಕರೆತರುವಂತೆ ಮನವಿ ಮಾಡಲಾಯಿತು.…

ಅಜ್ಜಾವರ: ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

“ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ”ಡಾ. ಅನುರಾಧಾ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು 24-11-2025 ರಂದು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಶ್ರೀ ಪ್ರಕಾಶ್…

ಸಂಪಾಜೆ SDPI ಯಲ್ಲಿ ಭಿನ್ನಮತ ಸ್ಫೋಟ ಅನ್ನುವ ಮಾಧ್ಯಮ ವರದಿಯು ಸತ್ಯಕ್ಕೆ ದೂರವಾದದ್ದು , ಮಾಧ್ಯಮಗಳ ವರದಿಯು ವಸ್ತುನಿಷ್ಠವಾಗಿರಲಿ.

ಸಂಪಾಜೆ SDPI ಯಲ್ಲಿ ಭಿನ್ನಮತ ಸ್ಫೋಟ, SDPI ಯ ಹಲವಾರು ನಾಯಕರುಗಳು ಪಕ್ಷದ ಸೈದ್ಧಾಂತಿಕ ಭಿನ್ನಾಅಭಿಪ್ರಾಯಗಳ ಕಾರಣ ರಾಜಿನಾಮೆ, ಅನ್ನುವ ವರದಿಯು ಸತ್ಯಕ್ಕೆ ದೂರವಾಗಿದ್ದು, ಮಾಧ್ಯಮಗಳು ತಮ್ಮ ವರದಿಯ ವಸ್ತುನಿಷ್ಠತೆಯನ್ನು ಕಾಪಾಡಿಕೊಳ್ಳಬೇಕು, ಸಂಪಾಜೆ ಬ್ರಾಂಚ್ ನಾಯಕರಾದ ಸಾಜಿದ್ ಐಜಿ, ಯವರು ಪಕ್ಷದ…

ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್‌ಶಿಪ್; ಮನನ್.ಪಿ ಗೌಡ’ ಗೆ ಅವಳಿ ಪ್ರಶಸ್ತಿ

ಸುಳ್ಯ: ಇಂಪಾಕ್ಟ್ ಆರ್ಟ್ & ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಹಾಗೂ ದಕ್ಷಿಣ ಕನ್ನಡ ಆರ್ಟ್ಸ್ & ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ಸಹಯೋಗದಲ್ಲಿ ಸುಳ್ಯದ ಅಮರಜ್ಯೋತಿ ಕೆ ವಿ ಜಿ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸುಳ್ಯ…

ಕಾಸರಗೋಡು ಸಂಗೀತ ಕಾರ್ಯಕ್ರಮ ವೇಳೆ ಕಾಲ್ತುಳಿತ: 10 ಜನರು ಆಸ್ಪತ್ರೆಗೆ ದಾಖಲು

ಕಾಸರಗೋಡಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾರಿ ಕಾಲ್ತುಳಿತ ಸಂಭವಿಸಿ 10 ಜನರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಕಾಸರಗೋಡು ಫ್ಲೀ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತದಿಂದಾಗಿ ದೈಹಿಕ ಅಸ್ವಸ್ಥತೆಯಿಂದಾಗಿ 10 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ…

ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಯುವ ಮನಸ್ಸುಗಳು ಎಚ್ಚೆತ್ತುಕೊಂಡಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ: ಡಾ. ಅನುರಾಧ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ) ಸುಳ್ಯ ತಾಲೂಕು, ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ವತಿಯಿಂದ ಆಲೆಟ್ಟಿ ಮಿತಡ್ಕ ರೋಟರಿ ಪದವಿ ಪೂರ್ವ…

ಪೀಸ್’ಸ್ಕೂಲ್ ನಲ್ಲಿ ಸಂಭ್ರಮದ ವಾರ್ಷಿಕ ಕ್ರೀಡಾಕೂಟ

ಪೀಸ್ ಸ್ಕೂಲ್ ಮುಖಾಂತರ ಪೈಚಾರಿನಲ್ಲಿ ಶೈಕ್ಷಣಿಕ ಕ್ರಾಂತಿ: ಟಿ ಎಂ ಶಾಹಿದ್ ತೆಕ್ಕಿಲ್ ಬೊಳುಬೈಲು, ನ.21: ಇಲ್ಲಿನ ಪೀಸ್ ಸ್ಕೂಲ್ (ರಿಸೈಟ್ ಇಸ್ಲಾಮಿಕ್ ಸ್ಕೂಲ್) ನಲ್ಲಿ ಸಂಭ್ರಮದ ವಾರ್ಷಿಕ ಕ್ರೀಡಾಕೂಟವು ಜರುಗಿತು ಶುಕ್ರವಾರ ನ.21 ರಂದು ಉದ್ಘಾಟನೆಗೊಂಡು ಶನಿವಾರ ನ. 22…

ಬಳ್ಳಾರಿ: ರಾಜ್ಯ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟ; ಸಮಗ್ರ ಪ್ರಶಸ್ತಿಯನ್ನು ಪಡೆದ ಮೈಸೂರು ವಿಭಾಗ

ಬಳ್ಳಾರಿ: ಜಿಲ್ಲಾ ಪಂಚಾಯತ್ ಬಳ್ಳಾರಿ, ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ, ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ರಾಜ್ಯ ಮಟ್ಟದ 14 ಹಾಗೂ 17 ವರುಷ ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ಬಾಸ್ಕೆಟ್‌ಬಾಲ್ ಪಂದ್ಯಾಕೂಟವು ನ.15 ರಿಂದ ನ.17 ರ…

ದುಬೈ ಏರ್‌ಶೋನಲ್ಲಿ ತೇಜಸ್‌ ಯುದ್ಧ ವಿಮಾನ ಪತನ!

ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ (Dubai Airshow) ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್‌ ಯುದ್ಧ ವಿಮಾನ (Tejas Fighter Jet) ಪತನಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್‌ಎಎಲ್‌ (HAL) ನಿರ್ಮಿತ ಲಘು ಯುದ್ಧ ವಿಮಾನವು ಸ್ಥಳೀಯ ಕಾಲಮಾನ ಇಂದು ಮಧ್ಯಾಹ್ನ…

74 ನೇ ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಮೆಕ್ಸಿಕೊದ ಫಾತಿಮಾ ಬಾಷ್

ಮೆಕ್ಸಿಕೊದ ಫಾತಿಮಾ ಬಾಷ್ 100 ಕ್ಕೂ ಹೆಚ್ಚು ಸ್ಪರ್ಧಿಗಳನ್ನು ಸೋಲಿಸಿ 74 ನೇ ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಗೆದ್ದರೆ, ಥೈಲ್ಯಾಂಡ್ನ ಪ್ರವೀನಾರ್ ಸಿಂಗ್ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದರು. 73ನೇ ಮಿಸ್ ಯೂನಿವರ್ಸ್ ಪ್ರಶಸ್ತಿ ಗೆಲುವು ಸಾಧಿಸಿದ ಡೆನ್ಮಾರ್ಕ್ ನ ವಿಕ್ಟೋರಿಯಾ…