2025ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ, ಇಲ್ಲಿದೆ ಲೀಸ್ಟ್ ನೋಡಿ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವಂತ ಗಣ್ಯರಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. 70ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ 70 ಮಂದಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ…

ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ವಿ.ಎನ್. ರೆಡ್ಡಿ ಇನ್ನಿಲ್ಲ

ದೇಶ ಕಂಡ ದಿಮಂತ ವ್ಯಕ್ತಿ , ಸ್ವಾತಂತ್ರ್ಯ ಹೋರಾಟಗಾರ (Freedom Fighter)ಶತಾಯುಷಿ ವಿ.ಎನ್ .ರೆಡ್ಡಿ (V N reddy) ಅವರು ವಯೋ ಸಹಜ ಖಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಅಪ್ಪಟ ಸ್ವಾತಂತ್ರ್ಯ ಹೋರಾಟಗಾರರಾಗಿದ್ದವಿ.ಎನ್.ರೆಡ್ಡಿ (103) ಅವರು ಬ್ರಿಟಿಷರ ವಿರುದ್ಧ ಹೋರಾಡಿ ಅದೆಷ್ಟೋ ಬಾರಿ…

ಸುನ್ನಿ ಮೇನೆಜ್ಮೆಂಟ್ ಎಸೋಶಿಯೇಷನ್(SMA) ಬೈತಡ್ಕ ರೀಜನಲ್ ಇದರ ವಾರ್ಷಿಕ ಮಹಾಸಭೆ

ಅಧ್ಯಕ್ಷರಾಗಿ ಸಿದ್ದೀಕ್ ಅಲೆಕ್ಕಾಡಿ, ಪ್ರ.ಕಾರ್ಯದರ್ಶಿಯಾಗಿ ನಾಸಿರ್ ಸಹದಿ ಆಯ್ಕೆ ಬೈತಡ್ಕ: ಸುನ್ನಿ ಮೇನೆಜ್ಮೆಂಟ್ ಎಸೋಶಿಯೇಷನ್(SMA) ಬೈತಡ್ಕ ರೀಜನಲ್ ಇದರ ವಾರ್ಷಿಕ ಮಹಾಸಭೆಯು ದಿನಾಂಕ 26-10-2025 ಭಾನುವಾರ ಬದ್ರಿಯಾ ಜುಮ್ಮಾ ಮಸ್ಜಿದ್ ಪುಂಚತ್ತಾರು ವಿನಲ್ಲಿ SMA ಬೈತಡ್ಕ ರೀಜನಲ್ ಅಧ್ಯಕ್ಷರಾದ ಸಿದ್ದೀಕ್ ಅಲೆಕ್ಕಾಡಿ…

ಪೈಚಾರ್: ಪಝಲ್ ರಹ್ಮಾನ್ ನಿಧನ

ಪೈಚಾರು: ಬೊಳುಬೈಲು ನಿವಾಸಿ ಮಹಮ್ಮದ್ ಅವರ ಪುತ್ರ 25 ವರ್ಷದ ಫಝಲ್ ರಹಮಾನ್ ರವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಸಂಪಾಜೆಯಲ್ಲಿ ಮಹಿಳಾ ಕಾಂಗ್ರೆಸ್ ಘಟಕದ ಸಮಿತಿ ಸಭೆ

ಸಂಪಾಜೆ ಕಾಂಗ್ರೆಸ್ ಪಕ್ಷದ ವಲಯ ಘಟಕದ ಸಭೆ ಅಧ್ಯಕ್ಷೆಯಾದ ಶ್ರೀಮತಿ ಲಲನ ಕೆ.ಆರ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರು ಆದ ಶ್ರೀಮತಿ ಯಮುನಾ .ಬಿ.ಎಸ್ ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ನಾನು ನಾಲ್ಕು…

ಸರ್ಕಾರಿ ಕೆಲಸಕ್ಕಾಗಿ ಹೆತ್ತ ತಾಯಿಯನ್ನೇ ಕೊಂದ ಮಗ

ಉತ್ತರ ಪ್ರದೇಶದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಸರ್ಕಾರಿ ಕೆಲಸಕ್ಕಾಗಿ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಗೊಂಡಾದಲ್ಲಿ ಒಬ್ಬ ವ್ಯಕ್ತಿ ತನ್ನ ತಾಯಿಯನ್ನು ಕಲ್ಲಿನಿಂದ ಹೊಡೆದು ಕೊಂದಿದ್ದಾನೆ. ಆ ಮಹಿಳೆ ತನ್ನ ಮೃತ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ಅಂತರಂಗದ ಬೆಳಕೇ ನಿಜವಾದ ಶಿಕ್ಷಣ : ಕ್ಯಾ. ಗಣೇಶ್ ಕಾರ್ಣಿಕ್ ಶಿಕ್ಷಣವೆಂದರೆ ಬರಿಯ ಪುಸ್ತಕದ ಒಳಗಿನ ವಿಚಾರವಲ್ಲ. ಜ್ಞಾನದ ಹರವನ್ನು ಹೆಚ್ಚಿಸುವ ಜೀವನ ವಿಧಾನವಾಗಬೇಕು. ಸಣ್ಣ ಗ್ರಾಮ ಒಂದರಲ್ಲಿ ದಿವಂಗತ ಡಾ. ಕುರುಂಜಿಯವರು ಹಚ್ಚಿದ ಸಣ್ಣ ಹಣತೆಯೊಂದು ವಿಸ್ತಾರವಾಗಿ ಬೆಳೆದು ಜಗತ್ತಿನಾದ್ಯಂತ…

MJM ಕಲ್ಲುಗುಂಡಿ ವತಿಯಿಂದ ಕರ್ನಾಟಕ ಸರಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಸನ್ಮಾನ

ಮುಹ್ಯದ್ದೀನ್ ಜುಮ್ಮಾ ಮಸೀದಿ ಕಲ್ಲುಗುಂಡಿ ವತಿಯಿಂದ, ಕರ್ನಾಟಕ ಸರಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಜನಾಬ್ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಸನ್ಮಾನ ಕಾರ್ಯಕ್ರಮವು ಅ.23 ರಂದು ನಡೆಯಿತು. ಕಾರ್ಯಕ್ರಮಕ್ಕೆ ಜಮಾಅತ್ ಅಧ್ಯಕ್ಷರಾದ ಜನಾಬ್ ಎಸ್ ಆಲಿ…

ಯಕ್ಷ ಲೋಕದ ದಿಗ್ಗಜ ರಂಗಮನೆಯ ಎಸ್. ಎನ್. ಜಯರಾಮ್ (ಸುಜನಾ) ನಿಧನ; ಎಸ್. ಸಂಶುದ್ದೀನ್ ಮತ್ತು ಕೆ. ಎಂ. ಮುಸ್ತಫ ಸಂತಾಪ ಮೃತರ ಮನೆಗೆ ಭೇಟಿ ನೀಡಿ ಅಂತಿಮ ನಮನ

ಸುಳ್ಯದ ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ( ರಂಗಮನೆ ಯ ಖ್ಯಾತ ರಂಗ ಕಲಾವಿದ ಜೀವನ್ ರಾಮ್ ರವರ ತಂದೆ ) ಇಂದು ವಿಧಿವಶ ರಾಗಿದ್ದುಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ, ಸುಳ್ಯ…

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗಾಹುತಿ : 20ಕ್ಕಿಂತ ಹೆಚ್ಚು ಜನರು ಸಜೀವ ದಹನ

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಪರಿಣಾಮ 20ಕ್ಕಿಂತ ಹೆಚ್ಚು ಜನರು ಸಾವಿಗೀಡಾದ ದುರಂತ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಗ್ರಾಮದಲ್ಲಿ ಶುಕ್ರವಾರ (ಅ.24) ಬೆಳಗಿನ ಜಾವ ನಡೆದಿದೆ. ನಿನ್ನೆ (ಗುರುವಾರ) ರಾತ್ರಿ 10.30ರ ಸುಮಾರಿಗೆ ಹೈದರಾಬಾದ್‌ನಿಂದ…