Tirupati Laddu: ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆ.. ಭಕ್ತರಿಗೆ ಮತ್ತೊಂದು ಶಾಕಿಂಗ್!

ತಿರುಪತಿ ಲಡ್ಡು ವಿವಾದ ಜೋರಾಗಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಎಪಿ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ಸಾಕಷ್ಟು ಕೋಲಾಹಲವನ್ನು ಸೃಷ್ಟಿ ಮಾಡಿದೆ. ಈ ನಡುವೆ ಮತ್ತೊಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ತಿರುಪತಿ…

ನಿನ್ನೆ ಕಳ್ಳತನ‌ ನಡೆಸಿದ ಅದೇ ವ್ಯಕ್ತಿಯಿಂದ ಇಂದು ಮತ್ತೆ ಕಳ್ಳತನಕ್ಕೆ ವಿಫಲ‌ ಯತ್ನ- ರ್ಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಭೂಪ

ನಿನ್ನೆ ಸೆ.೨೨ ಬೈಕ್ ಕದ್ದ ಕಳ್ಳ, ಅದೇ ಕಳ್ಳ ಇಂದು ಮತ್ತೆ ಅರಂತೋಡಿನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿ ಸಿಕ್ಕಿಹಾಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸೆ. 22 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಶಂಕಿತ ಕಳ್ಳನನ್ನು ಕನಕಮಜಲು ಪರಿಸರದಲ್ಲಿ ಸ್ಥಳೀಯರು ತಡೆದು…

ರೀಲ್ಸ್ ಗಾಗಿ, ವ್ಯೂಸ್ ಗಾಗಿ ಮಗುವಿನ ಪ್ರಾಣದ ಜೊತೆ ಚೆಲ್ಲಾಟ ಆಡಿದ ತಾಯಿ – ವಿಡಿಯೋ ವೈರಲ್

ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹಾಗೂ ಶಾರ್ಟ್ ವಿಡಿಯೋಗಳಿಗೆ ಹೆಚ್ಚಿನ ವೀವ್ಸ್ ಬರಲಿ ಎಂದು ಜನ ವಿಚಿತ್ರ ಕೆಲಸಗಳಿಗೆ ಕೈಹಾಕುತ್ತಿದ್ದಾರೆ. ಕೆಲವರು ರೀಲ್ಸ್ ಹುಚ್ಚಿಗೆ ಹೋಗಿ ಪ್ರಾಣ ಕಳೆದುಕೊಂಡಿದ್ದರೆ. ಇನ್ನು ಕೆಲವರು ಇನ್ನೊಬ್ಬರ ಜೀವದ ಜೊತೆ ಚೆಲ್ಲಾಟ ಆಡಿದ್ದಾರೆ. ಇಂತಹುದೆ ಒಂದು ಘಟನೆ…

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರ ಉದ್ಘಾಟನೆ

ಎನ್ ಸಿ ಸಿಯಲ್ಲಿ ಕಲಿತ ಶಿಸ್ತು ಜೀವನಕ್ಕೆ ದಾರಿ ದೀಪವಾಗಲಿಡಾ. ಕೆ ವಿ ಚಿದಾನಂದ ಎನ್ ಸಿ ಸಿಯು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯ, ಶಿಸ್ತು, ಏಕತೆ, ಸಮರ್ಪಣಾ ಮನೋಭಾವವನ್ನು ಕಲಿಸುವುದರ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ದಾರಿ ಮಾಡಿಕೊಡುತ್ತದೆ. ಇಲ್ಲಿ ಕಲಿತ ಶಿಸ್ತು…

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ಅಂಕದ ಜತೆಗೆ ಸಂಸ್ಕೃತಿಯುತ-ಸಂಸ್ಕಾರಯುತ ಮಗುವನ್ನು ಬೆಳೆಸಲು ಪೋಷಕರ ಎಚ್ಚರಿಕೆ ಹೆಜ್ಜೆ ಅಗತ್ಯ ಡಾ. ಅನುರಾಧಾ ಕುರುಂಜಿ ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಖಾದರ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯಶಿಕ್ಷಕಿ ಜಯಲತಾ ಕೆ ಆರ್ ಇದ್ದರು. ಶಿಕ್ಷಕಿ ಮೀನಕುಮಾರಿ ಸಂಪನ್ಮೂಲ ವ್ಯಕ್ತಿ…

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನತ್ತ ಆಗಮಿಸುತ್ತಿಕುವ ಎನ್ ಸಿ ಸಿ ಕೆಡೆಟ್ ಗಳು

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 21ರಿಂದ ಪ್ರಾರಂಭಗೊಂಡ RDC-II ಮತ್ತು CATC ಶಿಬಿರಕ್ಕೆ ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯ ಎನ್ ಸಿ ಸಿ ಕೆಡೆಟ್ ಗಳು ಸೆಪ್ಟೆಂಬರ್ 21…

ಕೆವಿಜಿ ಪಾಲಿಟೆಕ್ನಿಕ್ : “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮ

ಭಾರತ ಸರ್ಕಾರದ ನಿರ್ದೇಶನದಂತೆ ರಾಷ್ಟ್ರದಾದ್ಯಂತ ಸೆ. 17ರಿಂದ ಅ. 2 ರ ತನಕ ನಡೆಯುವ “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮವು ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ ಕೆ…

ಹಾಸನ: ಬಾಲಕನ ಬಲಿ ಪಡೆದ ಹೃದಯಾಘಾತ- ಹೃದಯವಿದ್ರಾವಕ ಘಟನೆ

ಹಾಸನ (ಸೆ.21): ಜಿಲ್ಲೆಯ ಆಲೂರು ತಾಲೂಕಿನ ಚೆನ್ನಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ, ತಂದೆ ಇಲ್ಲದ ತಬ್ಬಲಿ ಸ್ನೇಹಿತ್ ವಿಚಾರದಲ್ಲಿ ವಿಧಿ ಅಕ್ಷರಶಃ ಕ್ರೂರತೆ ಮೆರೆದಿದೆ. ಹೃದಯವಂತ ಬಾಲಕನ ಬಲಿ ಪಡೆದಿದೆ ಹೃದಯಾಘಾತ. ಸ್ವಲ್ಪ ಆಯಾಸ ಆಗಿದೆ,…

ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಬೇಡಾ, ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ 5ನೇ ತರಗತಿ ವಿದ್ಯಾರ್ಥಿ.

ರಾಯಚೂರು : ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಸಲ್ಲದು, 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಹಾಮಾರಿ ಕೋವಿಡ್ ಬಳಿಕ ಜನರ ಆರೋಗ್ಯದಲ್ಲಿ ತೀರಾ ಬದಲಾವಣೆಗಳು ಆಗಿದ್ದು ವಯಸ್ಸಿನ…

Bengaluru Case: 19 ದಿನ, 30 ತುಂಡು, ಮೃತದೇಹ ಫ್ರಿಡ್ಜ್ನಲ್ಲಿಟ್ಟ ಹಂತಕ, ಮಹಿಳೆಯ ಕೊಲೆ ಬೆಳಕಿಗೆ ಬಂದಿದ್ದೇ ರೋಚಕ!

ಕಳೆದೆರಡು ವರ್ಷಗಳ ಹಿಂದೆ ಶ್ರದ್ಧಾ ವಾಕರ್ (Shraddha Walker) ಎಂಬ ಯುವತಿಯ ಬರ್ಬರ ಹತ್ಯೆಯಿಂದ ಇಡೀ ದೇಶವೇ ಬೆಚ್ಚಿಬಿದ್ದಿತ್ತು. ಪ್ರೇಯಸಿಯನ್ನೇ ಬರ್ಬರವಾಗಿ ಕೊಲೆ ಮಾಡಿ, ನಂತರ ತುಂಡು ತುಂಡಾಗಿ ಫ್ರಿಡ್ಜ್ನಲ್ಲಿಟ್ಟಿದ್ದ. ಈ ವೇಳೆ ಶ್ರದ್ಧಾ ಕೇಸ್ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು.…