ಸುಳ್ಯ: ಯಾದವ ಸಮಾವೇಶ; ಶಾಸಕಿ ಭಾಗೀರಥಿ ಮುರುಳ್ಯ ಭಾಗಿ

ಸುಳ್ಯ: ಡಿ. 25, ಯಾದವ ಸಭಾ ಕರ್ನಾಟಕ (ರಿ.) ಕೇಂದ್ರ ಸಮಿತಿ ಮಂಗಳೂರು, ಸುಳ್ಯ ತಾಲೂಕು ಸಮಿತಿ ಇದರ ಆಶ್ರಯದಲ್ಲಿ ಸುಳ್ಯ ಶಿವಕೃಪಾ ಕಲಾ ಮಂದಿರದಲ್ಲಿ ಯಾದವ ಸಮವೇಶ ಜರುಗಿತು. ಯಾದವ ಸಮಾವೇಶ 2023ರ ಸಲುವಾಗಿ ಶ್ರೀ ಸತ್ಯನಾರಾಯಣ ಪೂಜೆ, ಸನ್ಮಾನ,…

ಕೆಎಸ್‌ಆರ್‌ಟಿಸಿಯ ‘ನಮ್ಮ ಕಾರ್ಗೋ’ ನೂತನ ಟ್ರಕ್‌ ಗಳಿಗೆ ಚಾಲನೆ

ಬೆಂಗಳೂರು,ಡಿ, 23: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 20 ‘ನಮ್ಮ ಕಾರ್ಗೋ’ ನೂತನ ಟ್ರಕ್‌ ಗಳನ್ನು ಆರಂಭಿಸಿದ್ದು, ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿ ಒಂದು ವರ್ಷದೊಳಗೆ 500 ಟ್ರಕ್‌ಗಳಿಗೆ…

ಹಿಜಾಬ್ ವಿಚಾರದಲ್ಲಿ ಸರ್ಕಾರದ ಆದೇಶ 2, 3 ದಿನದಲ್ಲಿ ಹೊರಬೀಳುತ್ತೆ: ಹೆಚ್.ಕೆ. ಪಾಟೀಲ್

ಬೆಂಗಳೂರು: ಹಿಜಾಬ್ (Hijab) ವಿಚಾರದಲ್ಲಿ ಸರ್ಕಾರದ ನಿಲುವು ಹಾಗೂ ಆದೇಶ ಏನು ಎಂಬುದು 2 ರಿಂದ 3 ದಿನಗಳಲ್ಲಿ ಹೊರ ಬೀಳಲಿದೆ, ಕಾದು ನೋಡಿ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ (H.K.Patil) ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದ…

ಮಂಗಳೂರು: ಮಾದಕ ವಸ್ತು ಸಾಗಾಟ: ಮೂವರ ಸೆರೆ

ಶಾಂತಿಗುಡ್ಡೆ ಚೆಕ್‌ ಪಾಯಿಂಟ್‌ ಬಳಿ ಬಜ್ಪೆ ಠಾಣೆಯ ಪಿಎಸ್‌ಐ ಗುರಪ್ಪ ಕಾಂತಿ ಹಾಗ್ ಸಿಬ್ಬಂದಿಗಳು ತಪಾಸಣೆ ನಿರತರಾಗಿದ್ದ ವೇಳೆ ಬೈಕ್ ನಲ್ಲಿದ್ದ ಮಾದಕ ವಸ್ತು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಚೆಕಿಂಗ್ ವೇಳೆ ಬೈಕ್‌ನಲ್ಲಿ ಮೂವರು ಬರುತ್ತಿದ್ದುದನ್ನು ನೋಡಿ ನಿಲ್ಲಿಸುವಂತೆ ಸೂಚನೆ ನೀಡಿದಾಗ…

ಬಂಟ್ವಾಳ: ಲಾರಿಗಳ ನಡುವೆ ಅಪಘಾತ, ಆಯಿಲ್ ಟ್ಯಾಂಕ್ ಸ್ಪೋಟ- ಚಾಲಕ ಗಂಭೀರ

ರಾಷ್ಟ್ರೀಯ ಹೆದ್ದಾರಿಯ ನರಹರಿ ತಿರುವಿನಲ್ಲಿ ಲಾರಿಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕ ಗಂಭೀರ ಗಾಯಗೊಂಡಿದ್ದಾರೆ, ಈ ಘಟನೆಯಿಂದ ಲಾರಿಗಳೆರಡರ ಆಯಿಲ್ ಟ್ಯಾಂಕ್ ಸ್ಪೋಟಗೊಂಡು ತೈಲ ರಸ್ತೆಯಲ್ಲಿ ಪೂರ್ತಿಯಾಗಿ ಚೆಲ್ಲಿದ್ದರಿಂದ ಹೆದ್ದಾರಿಯಲ್ಲಿ ತಾಸುಗಟ್ಟಲೆ ಸಂಚಾರ ಅಸ್ತವ್ಯಸ್ತಗೊಂಡಿತು. ಮಂಗಳೂರಿನಿಂದ ಕಲ್ಲಿದ್ದಲನ್ನು ಹೇರಿಕೊಂಡು ಬೆಂಗಳೂರಿನತ್ತ…

ಉಳ್ಳಾಲ: ಡೆಂಗ್ಯುಗೆ ವಿವಾಹಿತ ಯುವಕ ಬಲಿ; ನವಾಝ್‌ ಮೃತಪಟ್ಟ ಯುವಕ

ಡೆಂಗ್ಯುನಿಂದ ವಿವಾಹಿತರೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹರೇಕಳ ನ್ಯೂಪಡ್ಪು ನಿವಾಸಿ, ಸದ್ಯ ನಾಟೆಕಲ್‌ ನಲ್ಲಿ ನೆಲೆಸಿದ್ದ ನವಾಝ್‌ (೩೨) ಮೃತಪಟ್ಟವರು. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನವಾಝ್‌ , ನಿನ್ನೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ…

ಬ್ರಿಜ್‌ ಭೂಷಣ್‌ ಆಪ್ತನಿಗೆ ಕುಸ್ತಿ ಅಧ್ಯಕ್ಷ ಪಟ್ಟ – ವಿರೋಧಿಸಿ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್‌ ಪುನಿಯಾ

ನವದೆಹಲಿ: ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದನ್ನು ವಿರೋಧಿಸಿ, ಕುಸ್ತಿಪಟು ಬಜರಂಗ್‌ ಪುನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ. ಸಂಜಯ್‌ ಸಿಂಗ್‌ ಆಯ್ಕೆ ವಿರೋಧಿಸಿ ಕುಸ್ತಿಪಟು ಸಾಕ್ಷಿ ಮಲಿಕ್‌, ಗುರುವಾರ…

ಈಗಲೂ ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದೇವೆ, ನಮ್ಮ ದುಃಖ ಯಾರಿಗೆ ಹೇಳೋಣ? – ನಿಲ್ಲದ ಕುಸ್ತಿಪಟುಗಳ ವೇದನೆ

ನವದೆಹಲಿ: ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ಆಪ್ತ ಸಂಜಯ್‌ ಸಿಂಗ್‌ ಭಾರತ ಕುಸ್ತಿ ಫೆಡರೇಷನ್‌ (WFI) ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ಅಸಮಾಧಾನ ಹೊರಹಾಕಿದ್ದಾರೆ. ಸಂಜಯ್‌ ಸಿಂಗ್‌ ಆಯ್ಕೆಯ…

ಇಂದಿನಿಂದ ಮಾರುಕಟ್ಟೆಯಲ್ಲಿ KMF ಎಮ್ಮೆ ಹಾಲು ಲಭ್ಯ – 1 ಲೀಟರ್ ಬೆಲೆ ಎಷ್ಟು ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ಕೆಎಂಎಫ್ (KMF) ಎಮ್ಮೆ ಹಾಲು (Buffalo Milk) ಶುಕ್ರವಾರದಿಂದ (ಇಂದು) ಮಾರುಕಟ್ಟೆಗೆ ಲಭ್ಯವಾಗುತ್ತಿದ್ದು, ಗ್ರಾಹಕರಿಂದಲೂ ಭಾರೀ ಬೇಡಿಕೆ ಬರುತ್ತಿದೆ. ಪ್ರತಿ ಲೀಟರ್ ಹಾಲಿಗೆ (Milk) 60 ರೂ. ನಿಗದಿಪಡಿಸಲಾಗಿದೆ. ಹಾಲು ಒಕ್ಕೂಟಗಳಿಗೆ ಪ್ರತಿ ನಿತ್ಯ 60 ಸಾವಿರ ಲೀಟರ್…

ಕೊಡಗು ಪೊಲೀಸರ ನೆಚ್ಚಿನ ಶ್ವಾನ ‘ಲಿಯೋ ಇನ್ನಿಲ್ಲ..!

ಕೊಡಗು ಪೊಲೀಸರ ನೆಚ್ಚಿನ ಗಂಡು ಶ್ವಾನ ‘ಲಿಯೋ’ ನಿಧನ ಹೊಂದಿದೆ.11 ವರ್ಷ ಕಾಲ ಶ್ವಾನ ದಳದಲ್ಲಿ ವಿಶೇಷ ಸೇವೆ ಸಲ್ಲಿಸಿದ್ದು ಅನಾರೋಗ್ಯದಿಂದ ಗುರುವಾರದಂದು ಕೊನೆಯುಸಿರು ಎಳೆದಿದೆ. ಶ್ವಾನದಳ ಸಿಬ್ಬಂದಿ ಮನಮೋಹನ್ ಗರಡಿಯಲ್ಲಿ ಪಳಗಿದ್ದ ಲಿಯೊ 380 ಕ್ಕೂ ಅಧಿಕ ಅಪರಾಧ ಪತ್ತೆ…