ಅಡ್ಕಾರ್: ರಸ್ತೆ ಮಧ್ಯೆ ದಿಢೀರ್ ನಿಂತ ಬಸ್ಸಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಟ್ರ್ಯಾಕ್ಟರ್; ಓರ್ವನಿಗೆ ಗಾಯ
ಪುತ್ತೂರಿನಿಂದ ಸುಳ್ಯದ ಕಡೆಗೆ ಸಂಚರಿಸುತ್ತಿದ್ದ ಬಸ್ಸಿಗೆ ಹಿಂಬದಿಯಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಘಟನೆ ಅಡ್ಕಾರ್ ಬಳಿ ನಡೆದಿದೆ. ಬಸ್ ಚಾಲಕ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ರಸ್ತೆಯ ಬದಿಗೆ ವಾಹನವನ್ನು ನಿಲ್ಲಿಸದೆ, ರಸ್ತೆ ಮಧ್ಯೆಯೇ ದಿಢೀರನೆ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿದ ಪರಿಣಾಮ…
ಈಶ್ವರಮಂಗಲ ತ್ವೈಬಾ ಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ
ಈಶ್ವರಮಂಗಲ: ಧಾರ್ಮಿಕ ಮತ್ತು ಲೌಕಿಕ ಶಿಕ್ಷಣದ ಸಮನ್ವಯದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಇಲ್ಲಿನ ಪ್ರತಿಷ್ಠಿತ ತ್ವೈಬಾ ವಿದ್ಯಾಸಂಸ್ಥೆಯು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ದಾಖಲಿಸುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದೆ. ಸಂಸ್ಥೆಯ ಒಟ್ಟು 12 ವಿದ್ಯಾರ್ಥಿಗಳು ಪರೀಕ್ಷೆಗೆ…
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಗೂನಡ್ಕ ತೆಕ್ಕಿಲ್ ಶಾಲೆಗೆ ಸತತ 7ನೇ ಬಾರಿ ಶೇ.100 ಫಲಿತಾಂಶ; 520 ಅಂಕಗಳೊಂದಿಗೆ ಮೊಹಮ್ಮದ್ ಮುಝಮ್ಮಿಲ್ ಟಾಪರ್
ಸಂಪಾಜೆ (ಗೂನಡ್ಕ): 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಸಂಪಾಜೆ ಗ್ರಾಮದ ಗೂನಡ್ಕದಲ್ಲಿರುವ ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸತತ ಏಳನೇ ಬಾರಿ ಶೇ. 100ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ವಿದ್ಯಾರ್ಥಿಗಳ ಸಾಧನೆ: ಈ ಬಾರಿಯ…
ಶೇ. 97 ಅಂಕ ಗಳಿಸಿ ಮಿಂಚಿದ ಸುಳ್ಯ ಸೈಂಟ್ ಜೋಸೆಫ್ ಪ್ರೌಢಶಾಲೆಯ ತಂಝೀಲ ಜಿ. ಹೆಚ್.
ಸುಳ್ಯ: ಇಲ್ಲಿನ ಪ್ರತಿಷ್ಠಿತ ಸೈಂಟ್ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿನಿ ತಂಝೀಲ ಜಿ. ಹೆಚ್. ಅವರು ಪರೀಕ್ಷೆಯಲ್ಲಿ ಒಟ್ಟು 604 ಅಂಕಗಳನ್ನು ಪಡೆಯುವ ಮೂಲಕ ಶೇಕಡಾ 97 ರಷ್ಟು ಫಲಿತಾಂಶದೊಂದಿಗೆ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಇವರು ಹೈದರ್ ಕುಕ್ಕುಂಬಳ ಹಾಗೂ ತಾಹಿರಾ ಜಿ.…
ಸುಳ್ಯ: SSLC ಪರೀಕ್ಷೆಯಲ್ಲಿ ರೋಟರಿ ಶಾಲಾ ವಿದ್ಯಾರ್ಥಿ ಮುಹಮ್ಮದ್ ಮಿಸ್ಬಾಗೆ 531 ಅಂಕ
ಇತ್ತೀಚೆಗೆ ಪ್ರಕಟಗೊಂಡ ಎಸೆಸೆಲ್ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ ಸುಳ್ಯದ ರೋಟರಿ ಶಾಲೆಯ ವಿದ್ಯಾರ್ಥಿ ಮುಹಮ್ಮದ್ ಮಿಸ್ಬಾ ಅವರು ಒಟ್ಟು 531 ಅಂಕಗಳನ್ನು ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇವರು ಕೆ. ಅಬ್ದುಲ್ ಖಾದರ್ ಮತ್ತು ಫೌಝಿಯಾ ದಂಪತಿಯ ಪುತ್ರ. ವಿದ್ಯಾರ್ಥಿಯ ಈ…
ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ: 625ಕ್ಕೆ 611 ಅಂಕ ಗಳಿಸಿದ ಬಶೀರ್-ರಾಹಿಲಾ ದಂಪತಿಯ ಪುತ್ರಿ ದಿಯಾ ಹಾಜಿರಾ
2025-26 ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ ಸೈಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿನಿ ದಿಯಾ ಹಾಜಿರಾ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಒಟ್ಟು 625 ಅಂಕಗಳಲ್ಲಿ 611 ಅಂಕಗಳನ್ನು ಗಳಿಸಿರುವ ಇವರು, ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಶಾಲೆಗೆ ಹಾಗೂ…
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್‌ಗೆ 40 ರನ್‌ಗಳ ಭರ್ಜರಿ ಜಯ
ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) ತಂಡವು 40 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಲಕ್ನೋ ತಂಡದ ನಿರೀಕ್ಷೆಗಳನ್ನು…
ನಾಳೆ ಮಧ್ಯಾಹ್ನ SSLC ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ ಘೋಷಣೆ
ಬೆಂಗಳೂರು: ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಅತ್ಯಂತ ಕಾತುರದಿಂದ ಕಾಯುತ್ತಿರುವ ಎಸ್ಸೆಸ್ಸೆಲ್ಸಿ (SSLC) ಪರೀಕ್ಷೆ-1ರ ಫಲಿತಾಂಶ ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತು ಅಧಿಕೃತವಾಗಿ…
ಸುಳ್ಯ: ಅದ್ದೂರಿಯಾಗಿ ನಡೆದ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ – ಸಂಗಮ ಕ್ರಿಕೆಟರ್ಸ್ ಅಲಂಗಾರು ಚಾಂಪಿಯನ್
ಸುಳ್ಯ: ಬಿಲ್ಲವ ಜವನೆರ್ ಸುಳ್ಯ ಇದರ ವತಿಯಿಂದ ಏಪ್ರಿಲ್ 19ರ ಭಾನುವಾರದಂದು ಕೊಡಿಯಾಲಬೈಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ‘ಬಿಲ್ಲವ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾಟವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಯಿತು. ಈ ರೋಚಕ ಕ್ರೀಡಾಕೂಟದಲ್ಲಿ ತಾಲೂಕಿನ ಒಟ್ಟು 66 ಬಿಲ್ಲವ…
ನದಿ ಸೇರುವ ತ್ಯಾಜ್ಯ ಸಂಸ್ಕರಣೆಗೆ ‘ಐ & ಡಿ’ ತಂತ್ರಜ್ಞಾನ ಅಳವಡಿಕೆಗೆ ಆಗ್ರಹ: ನಗರಾಭಿವೃದ್ಧಿ ಸಚಿವರಿಗೆ ಸೂಡಾ ಅಧ್ಯಕ್ಷ ಕೆ.ಎಂ. ಮುಸ್ತಫಾ ಮನವಿ
ಸುಳ್ಯ: ನಗರ ವ್ಯಾಪ್ತಿಯಲ್ಲಿ ಹರಿಯುವ ನದಿ ಹಾಗೂ ಹೊಳೆಗಳಿಗೆ ಸೇರುತ್ತಿರುವ ಮಲಿನ ನೀರು ಮತ್ತು ತ್ಯಾಜ್ಯವನ್ನು ತಡೆಗಟ್ಟಿ, ‘ಐ & ಡಿ’ (ಇಂಟರ್ ಸೆಪ್ಷನ್ ಮತ್ತು ಡೈವರ್ಷನ್) ತಂತ್ರಜ್ಞಾನದ ಮೂಲಕ ಸಂಸ್ಕರಿಸಲು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಅನುದಾನ ಒದಗಿಸುವಂತೆ ಸುಳ್ಯ…
