ಸುಳ್ಯ: ಶಾಹಿ, ಶೂಟೌಟ್ ಪ್ರಕರಣ; ಆರೋಪಿಗಳು ಅಂದರ್.!
ಸುಳ್ಯ ನಗರವನ್ನೇ ಬೆಚ್ಚಿ ಬೀಳಿಸಿದ್ದ, ಮೊಗರ್ಪಣೆಯಲ್ಲಿ ರಾತ್ರಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೋಲಿಸರು ಮೂರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಸುಳ್ಯದ ಜಯನಗರ ನಿವಾಸಿ ಮಹಮ್ಮದ್ ಶಾಹಿ ಎಂಬವರು ಮೊಗರ್ಪಣೆ ವೆಂಕಟರಮಣ ಸೊಸೈಟಿಯ ಬಳಿ ತನ್ನ ಕ್ರೆಟಾ ಕಾರಿಗೆ ಹತ್ತುತ್ತಿರುವ ಸಂದರ್ಭದಲ್ಲಿ…
ಸೋಣಂಗೇರಿ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ.!
ಸುಳ್ಯ: ಸೋಣಂಗೇರಿ ಬಳಿಯಲ್ಲಿ ಬಜಾಜ್ ಪಲ್ಸರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.