ಸುಳ್ಯ ಮೂಲದ ವಿಧ್ಯಾರ್ಥಿ ಮಾರಿಷಸ್‌ನಲ್ಲಿ ಜಲಪಾತ ನೋಡಲು ಹೋಗಿದ್ದ ವೇಳೆ ಕಾಲುಜಾರಿ ಬಿದ್ದು ಸಾವು
ಸುಳ್ಯ ಅಕ್ಟೋಬರ್ 14: ಸುಳ್ಯ ಮೂಲದ ಯುವಕನೋರ್ವ ಮಾರಿಷಸ್ ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದ್ದು, ವಿಧ್ಯಾರ್ಥಿಯ ಮೃತದೇಹ ಭಾರತಕ್ಕೆ ತರಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ…
ಸಕ್ಸಸ್ ಸುಣ್ಣಮೂಲೆ ಹೆಲ್ಪ್’ಲೈನ್ ವತಿಯಿಂದ ಕನಕಮಜಲು ಪಿಡಿಒ ಗೆ ಬೀಳ್ಕೊಡುಗೆ
ಸುಳ್ಯ: ಇಲ್ಲಿನ ಕನಕಮಜಲು ಗ್ರಾಮದಲ್ಲಿ ಕಳೆದ 9 ವರ್ಷಗಳಿಂದ ಗ್ರಾಮ ಅಭಿವೃದ್ಧಿ ಅಧಿಕಾರಿಯಾಗಿ (PDO) ಕಾನೂನು ಬದ್ದವಾಗಿ ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿ ಕರ್ತವ್ಯ ವನ್ನು ನಿರ್ವಹಿಸಿ ಇದೀಗ ನೆಲ್ಲೂರು ಕೆಮ್ರಾಜೆಗೆ ವರ್ಗಾವಣೆಗೊಂಡ ‘ಶ್ರೀಮತಿ ಸರೋಜಿನಿ’ ಯವರಿಗೆ ಸಕ್ಸಸ್ ಸುಣ್ಣಮೂಲೆ ಹೆಲ್ಪ್’ಲೈನ್ ವತಿಯಿಂದ…
ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ
ಕನ್ನಡ ಖ್ಯಾತ ನಟ, ರಂಗಕರ್ಮಿ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು ಇನ್ನಿಲ್ಲವಾಗಿದ್ದಾರೆ. ಅವರು ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲೀಕರಾಗಿದ್ದರು.
‘ಬೆಂಗಳೂರು ಸಿಟಿ ಪೊಲೀಸ’ರಿಗೆ ಗುಡ್ ನ್ಯೂಸ್: BMTC ಬಸ್ಸಿನಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ
ಬೆಂಗಳೂರು: ಬೆಂಗಳೂರು ಸಿಟಿ ಪೊಲೀಸರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಮವಸ್ತ್ರ ಧರಿಸಿದ, ಧರಿಸದ ಪೊಲೀಸ್ ಸಿಬ್ಬಂದಿ ವರ್ಗದವರು ಗುರುತಿನ ಚೀಟಿ ತೋರಿಸಿ ಬಿಎಂಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ. ಈ ಕುರಿತಂತೆ ಪೊಲೀಸ್ ಇಲಾಖೆಯಿಂದ ಬಿಎಂಟಿಸಿಯ ವ್ಯವಸ್ಥಾಪಕ…
ಇನ್ಮುಂದೆ ಡಿಗ್ರಿಗಳಿಗೆ ಬೆಲೆ ಇರಲ್ಲ; ಹಾರ್ವರ್ಡ್ ವರದಿ ಬಹಿರಂಗ.?
ಇತ್ತೀಚಿನ ದಿನಗಳಲ್ಲಿ, ವಿದ್ಯಾರ್ಥಿಗಳಲ್ಲಿ ತಾವು ಆಯ್ಕೆಮಾಡಿದ ಪದವಿಯು ವೃತ್ತಿಜೀವನದಲ್ಲಿ ದೀರ್ಘಕಾಲೀನ ಮೌಲ್ಯ (Long-term value) ನೀಡುತ್ತದೆಯೇ ಎಂಬ ಆತಂಕ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ, ಹಾರ್ವರ್ಡ್ ವಿಶ್ವವಿದ್ಯಾಲಯದ ಅರ್ಥಶಾಸ್ತ್ರಜ್ಞರು ಪ್ರಭಾವಶಾಲಿ ಅಧ್ಯಯನಗಳನ್ನು ಪ್ರಕಟಿಸಿದ್ದು, ಪದವಿ ಹಣದುಬ್ಬರ (Degree Inflation) ದಂತಹ ಅಂಶಗಳು ಉದ್ಯೋಗ…
ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ : ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2-3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಎರಡು ದಿನ ಮತ್ತು ಹಾಸನ, ಕೊಡಗು, ಮೈಸೂರಿನಲ್ಲಿ ಅ.15ರಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇರುವುದರಿಂದ…
ಎ.ಎಫ್.ಸಿ ಸೀಸನ್ -9 ಕಬಡ್ಡಿ ಪಂದ್ಯಾಟ; ಅಸ್ತ್ರ ಟ್ರಾನ್ಸ್‌ಪೋರ್ಟ್ ಚಾಂಪಿಯನ್, ಪ್ರಗತಿ ವಾರಿಯರ್ಸ್ ರನ್ನರ್ ಅಪ್
ಸುಳ್ಯ: ಇಲ್ಲಿನ ಆರ್ತಾಜೆ ಫ್ರೆಂಡ್ಸ್ ಕ್ಲಬ್ ಇದರ ಆಶ್ರಯದಲ್ಲಿ ಒಂಬತ್ತನೇ ಆವೃತ್ತಿಯ ಸ್ಥಳೀಯರ ಲೀಗ್ ಮಾದರಿಯ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಅ.11 ರಂದು ಬೊಳುಬೈಲು ಮೈದಾನದಲ್ಲಿ ನಡೆಯಿತು. ರಿಫಾಯಿ ಮಾಲೀಕತ್ವದ ಅಸ್ತ್ರ ಟ್ರಾನ್ಸ್‌ಪೋರ್ಟ್ ಚಾಂಪಿಯನ್, ಹಾಗೂ ಶಾಫಿ ಪ್ರಗತಿ ಮಾಲೀಕತ್ವದ…
ಸಂಪಾಜೆ ಗ್ರಾ.ಪಂಚಾಯತ್ ನೇತೃತ್ವದಲ್ಲಿ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ
ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ. ನಡೆಯಿತುಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು…
ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಅಂಗವಾಗಿ ಮಣ್ಣಿನ ಮಾದರಿ ರಚನೆ ಸ್ಪರ್ಧೆ ‘ಕ್ಲೇ ವಿಸ್ಪರ್’
ಮಣ್ಣಿನಲ್ಲಿ ವನ್ಯಜೀವಿಗಳ ಮಾದರಿಗಳನ್ನು ರಚಿಸಿದ ವಿದ್ಯಾರ್ಥಿಗಳು ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಅಂಗವಾಗಿ ‘ಕ್ಲೇ ವಿಸ್ಪರ್’ ವನ್ಯಜೀವಿಗಳ ಮಣ್ಣಿನ ಮಾದರಿ ರಚಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಭಾಗವಹಿಸಿದ ವಿದ್ಯಾರ್ಥಿಗಳು ಹುತ್ತದ…
ನಾಗಪಟ್ಟಣ: ದೋಸ್ತ್ ವಾಹನ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರ ಮೃತ್ಯು..!
ಸುಳ್ಯ: ದೋಸ್ತ್ ಗೂಡ್ಸ್ ವಾಹನ ಹಾಗೂ ಬುಲೆಟ್ ಬೈಕ್ ನಡುವೆ ನಾಗಪಟ್ಟ ಸೇತುವೆಯ ಬಳಿ ಪರಸ್ಪರ ಢಿಕ್ಕಿ ಸಂಭವಿಸಿದೆ, ಪರಿಣಾಮ ಬುಲ್ಲೆಟ್ ಬೈಕ್ ಸವಾರ ಹರೀಶ್ ಎಂಬುವವರು ತೀವ್ರ ಜಖಂಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
