ಕಂಬಳಕ್ಕೆ ರಾಜ್ಯ ಸರ್ಕಾರಿದಂದ ಅಧಿಕೃತ ಮಾನ್ಯತೆ

ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಈ ಮೂಲಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯದ ಅಧಿಕೃತ ಮಾನ್ಯತೆ ಹಾಗೂ ಪ್ರೋತ್ಸಾಹ ದೊರೆತಂತಾಗಿದೆ.ರಾಜ್ಯ ಕಂಬಳ ಅಸೋಸಿಯೇಷನ್‍ಗೆ ಮೂರು ವರ್ಷದ ಅವಧಿ…

ಸುಳ್ಯ: ಕಾರುಣ್ಯ ಚಾರಿಟೇಬಲ್ ಟ್ರಸ್ಟ್ (ರಿ) ಇದರ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ‘ಕಾರುಣ್ಯ ಸೇವಾ ಪ್ರಶಸ್ತಿ’ ಪುರಸ್ಕಾರ ಸಮಾರಂಭ

ಸುಳ್ಯ: ಕಾರುಣ್ಯ ಚಾರಿಟೇಬಲ್ ಟ್ರಸ್ಟ್ (ರಿ) ಪೈಚಾರ್ ಸುಳ್ಯ ಇದರ ವತಿಯಿಂದ, ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ‘ಕಾರುಣ್ಯ ಸೇವಾ ಪ್ರಶಸ್ತಿ’ ಪುರಸ್ಕಾರ ಸಮಾರಂಭ ಇದೇ ಬರುವ ನವೆಂಬರ್ ತಿಂಗಳಲ್ಲಿ ನಡೆಯಲಿದೆ. ಶೈಕ್ಷಣಿಕ ಕ್ಷೇತ್ರ, ಕ್ರೀಡಾಕ್ಷೇತ್ರ, ವೈದ್ಯಕೀಯ, ಸಾಮಾಜಿಕ, ಮಾಧ್ಯಮ, ಶಿಕ್ಷಕ, ಕೃಷಿ,…

ಕಾಂತಾರ: ‘ನನ್ನ ಹೆಸರಲ್ಲಿ ಹಣಗಳಿಕೆ ಮಾಡುತ್ತಿರುವವರನ್ನು ನೋಡಿಕೊಳ್ಳುತ್ತೇನೆ’ ದೈವದ ಎಚ್ಚರಿಕೆ

ದೇವದ ಶಕ್ತಿ, ಮಹಿಳೆ, ದೈವದೊಂದಿಗೆ ಕರಾವಳಿ, ಮಲೆನಾಡಿನ ಜನರಿಗಿರುವ ಸಂಬಂಧ, ಭಕ್ತಿಯನ್ನು ಎತ್ತಿ ತೋರಿಸುವ ಸಿನಿಮಾ ‘ಕಾಂತಾರ’ ಮತ್ತು ಈಗ ಬಿಡುಗಡೆ ಆಗಿರುವ ‘ಕಾಂತಾರ: ಚಾಪ್ಟರ್ 1’. ಎರಡೂ ಸಿನಿಮಾಗಳನ್ನು ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದಾರೆ. ನಿರ್ಮಾಣ ಮಾಡಿರುವುದು ಹೊಂಬಾಳೆ ಫಿಲಮ್ಸ್.…

ಅ. 11 ಸುಳ್ಯದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ; ವಿವಿಧ ಕಾರ್ಯಕ್ರಮ ಗಳಲ್ಲಿ ಭಾಗಿ

ಕರ್ನಾಟಕ ಸರ್ಕಾರ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ರಾಗಿ ನೇಮಕಗೊಂಡು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿರುವ ಟಿ. ಎಂ. ಶಹೀದ್ ತೆಕ್ಕಿಲ್ ರವರಿಗೆ ಸುಳ್ಯ ಲಯನ್ಸ್ ಸೇವಾ ಸದನ ದಲ್ಲಿ ಅಕ್ಟೋಬರ್ 11 ಶನಿವಾರ ಸಂಜೆ 4 ಗಂಟೆಗೆ ಸಾರ್ವಜನಿಕ…

ಅ.9 (ಇಂದು) ಸೌಜನ್ಯ ಸಾವಿಗೆ ನ್ಯಾಯಕ್ಕಾಗಿ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ; ಗಿರೀಶ್ ಮಟ್ಟಣ್ಣವ‌ರ್, ಪ್ರಸನ್ನ ರವಿ ಭೇಟಿ

Nammasullia: ಧರ್ಮಸ್ಥಳದ ಪಾಂಗಾಳ ನಿವಾಸಿ ದಿ.ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಗಳ ಪುತ್ರಿ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಅಪರಾಧಿಗಳ ಬಂಧಿಸಿ, ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ಅವಳ ಆತ್ಮಕ್ಕೆ ಶಾಂತಿ ಹಾಗೂ ನ್ಯಾಯ ದೊರಕಲೆಂದು,…

ಕಾಯಕವೇ ಕೈಲಾಸ ‘ ರಾತ್ರಿಯಲ್ಲೂ ತನ್ನ ವೃತ್ತಿ ನಿರ್ವಹಿಸುತ್ತಿರುವ ಸುಳ್ಯದ ಲೈನ್ ಮ್ಯಾನ್

ಸುಳ್ಯ ಅ.07: ಸುಳ್ಯದ ಮೆಸ್ಕಾಂ’ನ ಲೈನ್ ಮ್ಯಾನ್ ಒಬ್ಬರು ತಮ್ಮ ಕರ್ತವ್ಯ ನಿಷ್ಠೆ ಯನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡಿ‌ ‘ಬೇಷ್’ ಎನಿಸಿಕೊಂಡಿದ್ದಾರೆ. ಒಂದು ಕಡೆ ಸುಳ್ಯ ದಸರಾ ಆಚರಣೆ ಬಲು ಜೋರು, ಹಾಗೇ ದಾರಿಯುದ್ದಕ್ಕೂ ವರ್ಣರಂಜಿತ ಸ್ತಬ್ಧ ಚಿತ್ರ ಗಳ‌ ಮೆರವಣಿಗೆ…

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಯವರಿoದ ದ.ಕ & ಉಡುಪಿ ಜಿಲ್ಲೆಗಳ ನಿಗಮ ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರುಗಳ ಸಭೆ; ಸುಳ್ಯದಿಂದ ಟಿ. ಎಂ. ಶಹೀದ್, ಸದಾನಂದ ಮಾವಜಿ, ಕೆ. ಎಂ. ಮುಸ್ತಫ ಭಾಗಿ

ದ. ಕ ಮತ್ತು ಉಡುಪಿ ಜಿಲ್ಲೆಗಳಿಂದ ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರುಗಳಾಗಿ ನೇಮಕ ಗೊಂಡವರ ಸಭೆ ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿಯವರ ಅಧ್ಯಕ್ಷತೆಯಲ್ಲಿ ಜರಗಿತುಈ ಸಂದರ್ಭದಲ್ಲಿ ಮಾತನಾಡಿದ ಭಂಡಾರಿಯವರು ಪಕ್ಷ ಮತ್ತು ಸರ್ಕಾರ ನಿಮ್ಮ…

ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ: CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇಂದು ಸಮೀಕ್ಷೆ ಮುಕ್ತಾಯಗೊಳ್ಳಬೇಕಿತ್ತು. ಆದರೇ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಈ…

ಮೆಸ್ಕಾಂ ಅಧ್ಯಕ್ಷರಿಗೆ ಅರೆ ಭಾಷೆ ಅಕಾಡೆಮಿ ಅಧ್ಯಕ್ಷರಿಂದ ಗೌರವಾರ್ಪಣೆ

ಇತ್ತೀಚೆಗೆ ಮಂಗಳೂರು ವಿದ್ಯುತ್ ಸರಬರಾಜು ನಿಗಮ ಇದರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸನ್ಮಾನಿಸಿದರು, ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ…

ಸುಳ್ಯ ಮುಂಗಾರು ವಾಲಿಬಾಲ್ ಅಕಾಡೆಮಿ ಆಶ್ರಯದಲ್ಲಿ 10 ದಿನಗಳ ವಾಲಿಬಾಲ್ ತರಬೇತಿ ಶಿಬಿರ ಸಮಾರೋಪ

ದಸರಾ ರಜೆಯನ್ನು ಸದುಪಯೋಗಪಡಿಸಿಕೊಂಡ ವಿದ್ಯಾರ್ಥಿಗಳು ಸುಳ್ಯ ಮುಂಗಾರು ವಾಲಿಬಾಲ್ ಅಕಾಡೆಮಿಯ ಆಶ್ರಯದಲ್ಲಿ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ಆಯೋಜಿಸಿದ್ದ 10 ದಿನಗಳ ವಾಲಿಬಾಲ್ ತರಬೇತಿ ಶಿಬಿರ ಯಶಸ್ವಿಯಾಗಿ ಸಂಪನ್ನ ಗೊಂಡಿತುಸಮಾರೋಪ ಸಮಾರಂಭ ದ ಅಧ್ಯಕ್ಷತೆಯನ್ನು ಸುಳ್ಯ ನಗರ ಯೋಜನಾ…