ಉಳ್ಳಾಲ ದರ್ಗಾ ದಲ್ಲಿ ಚಾದರ ಸಮರ್ಪಿಸಿ ಟಿ. ಎಂ. ಶಹೀದ್ ಪ್ರಾರ್ಥನೆದರ್ಗಾ ಶರೀಫ್ ವತಿಯಿಂದ ಅಧ್ಯಕ್ಷರಿಂದ ಸನ್ಮಾನ

ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ಸಯ್ಯದ್ ಮದನಿ ದರ್ಗಾ ಶರೀಫ್ ಗೆ ಕರ್ನಾಟಕ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ಭೇಟಿ ನೀಡಿ ದರ್ಗಾ ಶರೀಫ್ ಗೆ ಚಾದರ ಸಮರ್ಪಿಸಿ…

ಮೆಸ್ಕಾಂ ಅಧ್ಯಕ್ಷ ರಾಗಿ ಅಧಿಕಾರ ಸ್ವೀಕರಿಸಿದ ಹರೀಶ್ ಕುಮಾರ್ ರವರಿಗೆ ಟಿ. ಎಂ. ಶಹೀದ್ ರವರಿಂದ ಸನ್ಮಾನ

ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ನಿಗಮ ( ನಿ ) ಇದರ ಅಧ್ಯಕ್ಷರಾಗಿ ನೇಮಕಗೊಂಡ ಡಿಸಿಸಿ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ಮೆಸ್ಕಾಂ ಕೇಂದ್ರ ಕಚೇರಿ ಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ…

NMC; “ಬಿ.ಸಿ.ಎ-ಟೆಕ್ ಕೆಡೆಟ್”ನಿಂದ “Techincal Talk-Software As A Solution”

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಬಿ.ಸಿ.ಎ ಮುನ್ನಡೆಸುತ್ತಿರುವ ‘ಟೆಕ್ ಕೆಡೆಟ್’ನಿಂದ “software as a solution – Technical Session” ಸೆಪ್ಟಂಬರ್ 27 ರ ಶನಿವಾರ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಸ್ಕಂದ ಎನ್ ಭಟ್, ಸಿ.ಇ.ಒ, Ckey software…

NMC: ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇಂಗ್ಲಿಷ್ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಅನುವಾದ ದಿನಾಚರಣೆ

ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇಂಗ್ಲಿಷ್ ವಿಭಾಗವು ಅಂತರರಾಷ್ಟ್ರೀಯ ಅನುವಾದ ದಿನದ ಭಾಗವಾಗಿ ಅನುವಾದದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮವನ್ನು ಸೆಪ್ಟೆಂಬರ್ 30ನೇ ಮಂಗಳವಾರ ಏರ್ಪಡಿಸಲಾಗಿತ್ತು. ಪತ್ರಕರ್ತೆ, ಸಂಪಾದಕಿ, ಬರಹಗಾರ್ತಿ ಹಾಗೂ ಅನುವಾದಕಿ ಆಗಿರುವ ಭವ್ಯ…

ಕೆ.ವಿ.ಜಿ.ಪಾಲಿಟೆಕ್ನಿಕ್ ಸಂಭ್ರಮದ ಆಯುಧ ಪೂಜೆ :

ಸುಳ್ಯ: ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಆಯುಧ ಪೂಜೆಯು ಸಂಭ್ರಮದಿಂದ ನಡೆಯಿತು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು ತಮ್ಮ ತಮ್ಮ ಪ್ರಯೋಗಾಲಯಗಳನ್ನು ತಳಿರು, ತೋರಣಗಳಿಂದ ಅಲಂಕರಿಸಿ, ಪೂಜೆಯ ನಂತರ ಉಪಹಾರ ವಿತರಿಸಿ ಸಂಭ್ರಮಿಸಿದರು. ಎ.ಓ.ಎಲ್.ಇ ಕಮಿಟಿ “ಬಿ”ಯ ಅಧ್ಯಕ್ಷ ಡಾ. ರೇಣುಕಾ…

ಬೆಂಗಳೂರು: ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ಟಿ ಎಂ ಶಾಹಿದ್ ತೆಕ್ಕಿಲ್ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯ ಸರಕಾರದ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಬೆಂಗಳೂರಿನಲ್ಲಿ ಕಾರ್ಮಿಕ ಆಯುಕ್ತ ಗೋಪಾಲಕೃಷ್ಣ ಐ ಎ ಎಸ್ ಅವರಿಂದ ಅಧಿಕಾರ ಸ್ವೀಕರಿಸಿದರು. ನಂತರ ಕಾರ್ಮಿಕ ಸಚಿವರಾದ ಸಂತೋಷ್…

ಕೆವಿಜಿ ಪಾಲಿಟೆಕ್ನಿಕ್ : ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ‘ಮಾನಸಿಕ ಆರೋಗ್ಯ ಜಾಗೃತಿ’ ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹದಿಹರೆಯದಲ್ಲಿ ಉಂಟಾಗುವ ಮಾನಸಿಕ…

ರಾಜ್ಯದ ಶಾಲಾ ಮಕ್ಕಳಿಗೆ ʻಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನʼ ಆಚರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ

ರಾಜ್ಯದ ಶಾಲಾ ಮಕ್ಕಳಿಗೆ ಸಂಭ್ರಮ ಶನಿವಾರ’- (ಬ್ಯಾಗ್ ರಹಿತ ದಿನ – No Bag Day) – ಕಾರ್ಯಕ್ರಮದ ವರದಿಯನ್ನು ಸಲ್ಲಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಶಾಲಾ…

ಅರಂತೋಡು: ಚೆಂಬು ಸರ್ಕಾರಿ ಪ್ರೌಢ ಶಾಲೆಯಲ್ಲಿ ಎನ್ಎಂಪಿಯು ಅರಂತೋಡು ಕಾಲೇಜಿನ 17ನೇ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ.

ಅರಂತೋಡು: ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 17 ನೇ ವಿಶೇಷ ವಾರ್ಷಿಕ ಶಿಬಿರ ಚೆಂಬು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.”ನಶಾ ಮುಕ್ತ ಭಾರತ ಅಭಿಯಾನ” ಘೋಷ ವಾಕ್ಯದಡಿಯಲ್ಲಿ ಶಿಬಿರ ಆಯೋಜಿಸಲಾಗಿತ್ತು. ಸ್ಥಳೀಯ ಪ್ರಗತಿಪರ…

ಕೆವಿಜಿ ಪಾಲಿಟೆಕ್ನಿಕ್ ಸಾಂಪ್ರದಾಯಿಕ ಉಡುಗೆ ಮತ್ತು ಸಾಂಸ್ಕೃತಿಕ ದಿನಾಚರಣೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸಾಂಪ್ರದಾಯಿಕ ಉಡುಗೆ ಹಾಗೂ ಸಾಂಸ್ಕೃತಿಕ ದಿನಾಚರಣೆ ನಡೆಯಿತು. ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು. ಅಲ್ಲದೆ ವಿದ್ಯಾರ್ಥಿಗಳಿಗೆ ಸಮೂಹ ಗಾನ, ಸಮೂಹ ನೃತ್ಯ, ರಂಗೋಲಿ, ಬೆಂಕಿರಹಿತ ಅಡುಗೆ ಮುಂತಾದ ಸ್ಪರ್ಧೆಗಳು ಹಾಗೂ ಚಿತ್ರಕಲಾ…