ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರೀ ಮಳೆ ಆರ್ಭಟಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ತಿಳಿಸಿದಂತೆ, ಆಗಸ್ಟ್ 29, 2025 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು,…

ಸುಳ್ಯ: ಹಳೆಗೇಟಿನಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ.!

ಸುಳ್ಯ: ಹಳೆಗೇಟಿನಲ್ಲಿರುವ ತನ್ನ ಮನೆಯಲ್ಲಿ ತಾಹಿರ (26) ಎಂಬ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ವರದಿಯಾಗಿದೆ. ತಾಹಿರ ಅವರು ಅಜ್ಜಾವರದ ನಿವಾಸಿ ಲತೀಫ್ ಅವರ ಪತ್ನಿಯಾಗಿದ್ದು, ಮೂರು ಮಕ್ಕಳ ತಾಯಿಯಾಗಿದ್ದರು. ದಂಪತಿ ಕೆಲವು ತಿಂಗಳಿಂದ ಸುಳ್ಯ ಹಳೆಗೇಟು…

ಕಾಸರಗೋಡು: ಒಂದೇ ಕುಟುಂಬದ ನಾಲ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ- ಮೂವರು ಸಾವು

ಕಾಸರಗೋಡು ಅಗಸ್ಟ್ 28: ರಬ್ಬರ್ ಗೆ ಬಳಸುವ ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗೋಪಿ (58) , ಪತ್ನಿ…

84 ದಿನಗಳ ಬಳಿಕ RCB ಭಾವುಕ ಪೋಸ್ಟ್, ನಿಮ್ಮೊಂದಿಗೆ ನಾವಿದ್ದೇವೆ

Nammasullia: IPL ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಜೂನ್ 4 ಎಂಬುದು ‘ಕಪ್’ಚುಕ್ಕೆ. ಬೆಂಗಳೂರಿನಲ್ಲಿ ನಡೆದ RCB ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಅಸುನೀಗಿದ್ದರು. ಈ ದುರ್ಘಟನೆಯ ಬಳಿಕ ರಾಯಲ್ ಚಾಲೆಂಜರ್ಸ್…

ಓಡಬೈ: ನಿಲ್ಲಿಸಿದ್ದ ಕಾರಿಗೆ ಪಿಕಪ್ ಡಿಕ್ಕಿ; ಕಾರು‌ ಜಖಂ

ಒಡಭೈ (ಆ.28): ಇಲ್ಲಿನ‌ ಗುಂಡ್ಯಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಿಟ್ಝ್ ಕಾರು ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದೆ. ಕಾರು‌ ಚಾಲಕ ಚಹ ಕುಡಿಯಲು ರಸ್ತೆ ಬದಿಯಲ್ಲಿ ತನ್ನ ಕಾರನ್ನು ನಿಲ್ಲಿಸಿ ತೆರಳಿದ್ದರು, ಈ ಸಮಯದಲ್ಲಿ ಪೈಚಾರ್ ಕಡೆಯಿಂದ ಸುಳ್ಯ ಕಡೆ ತೆರಳುತ್ತಿದ್ದ…

ಚರ್ಮದ ಕ್ಯಾನ್ಸರ್‌ಗೆ ತುತ್ತಾದ ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕಲ್ ಕ್ಲಾರ್ಕ್

ಆಸ್ಟ್ರೇಲಿಯಾದ ಕ್ರಿಕೆಟ್ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್, ಚರ್ಮ ಕ್ಯಾನ್ಸರ್‌ನೊಂದಿಗಿನ ತಮ್ಮ ದೀರ್ಘಕಾಲದ ಹೋರಾಟದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಚರ್ಮ ಕ್ಯಾನ್ಸರ್ ನಿಜವಾಗಿಯೂ ಗಂಭೀರವಾದದ್ದು, ವಿಶೇಷವಾಗಿ ಆಸ್ಟ್ರೇಲಿಯಾದಲ್ಲಿ ಇಂದು ನನ್ನ ಮೂಗಿನಿಂದ ಚರ್ಮವನ್ನು ಕತ್ತರಿಸಿ ತೆಗೆಯಲಾಗಿದೆ ಎಂದು…

ಸುಳ್ಯ: ಬಿರುಸಿನ ಮಳೆ ಹಿನ್ನೆಲೆ; ತಾಲೂಕಿನ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಣೆ..!!!

ಸುಳ್ಯ: ತಾಲೂಕಿನಲ್ಲಿ ನಿನ್ನೆಯಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ವಿದ್ಯಾಸಂಸ್ಥೆಗಳಿಗೆ ಇಂದು (ಆ.28) ರಜೆ ಘೋಷಿಸಿದ್ದಾರೆ. ತಾಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಖಾಸಗಿ ವಿದ್ಯಾಸಂಸ್ಥೆಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಇಂದು ರಜೆ ನೀಡಲಾಗಿದೆ.

SMA ವತಿಯಿಂದ ಬೈತಡ್ಕದಲ್ಲಿ ಮೊಹಲ್ಲಾ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ.

ಬೈತಡ್ಕ: 1500 ನೇ ವರ್ಷದ ಮೀಲಾದ್ ಕಾರ್ಯಕ್ರಮದ ಪ್ರಯುಕ್ತ ಸುನ್ನಿ ಮೇನೇಜ್ಮೆಂಟ್ ಅಸೋಸಿಯೇಷನ್ (ಎಸ್.ಎಂ.ಎ) ಬೈತಡ್ಕ ರೀಜನಲ್ ವತಿಯಿಂದ ಮೊಹಲ್ಲಾ ಸಂಗಮ ಕಾರ್ಯಕ್ರಮವು ದಿನಾಂಕ 26 -08-2025 ಮಂಗಳವಾರ ರಾತ್ರಿ ಬೈತಡ್ಕ ಮದ್ರಸ ಸಭಾಂಗಣದಲ್ಲಿ SMA ಬೈತಡ್ಕ ರೀಜನಲ್ ಅಧ್ಯಕ್ಷರಾದ ಸಿದ್ದೀಕ್…

ಹತ್ತು ಹಲವು ಸವಾಲುಗಳನ್ನು ಮೆಟ್ಟಿ ನಿಂತ ಕರಾವಳಿ ಭಾಗದ ದಕ್ಷ ಅಧಿಕಾರಿ ದಿನಕರ್ ಶೆಟ್ಟಿ

ಪ್ರಸ್ತುತ ಕೊಡಗು ಜಿಲ್ಲಾ ಲೋಕಾಯುಕ್ತ ಡಿ ವೈ ಎಸ್ ಪಿ ಯಾಗಿ ಕರ್ತವ್ಯದಲ್ಲಿ ಕರಾವಳಿ ಭಾಗದ ಹೆಮ್ಮೆಯ ದಕ್ಷ, ಧೈರ್ಯ,ಪ್ರಾಮಾಣಿಕ ಪೊಲೀಸ್ ಅಧಿಕಾರಿ ದಿನಕರ್ ಶೆಟ್ಟಿ ಸುರತ್ಕಲ್ ರವರು ಇದೀಗ ಕರ್ನಾಟಕ ಲೋಕಾಯುಕ್ತ ಇಲಾಖೆಯ ಕೊಡಗು ಜಿಲ್ಲಾ ಡಿ ವೈ ಎಸ್…

ಸುಳ್ಯ ಅಂಚೆ ಕಚೇರಿಯಲ್ಲಿ ಆಧಾರ್ ಸೇವೆ ಪುನರಾರಂಭ; ನಾಳೆಯಿಂದ (ಆ.28) ಪ್ರಾಯೋಗಿಕವಾಗಿ ಸೇವೆ ಆರಂಭ

ಸುಳ್ಯ: ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿ ಆಧಾ‌ರ್ ಸೇವೆ ಮತ್ತೆ ಪುನರಾರಂಭಗೊಳ್ಳಲಿದೆ. ಸುಳ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಆಧಾ‌ರ್ ಸೇವೆ ಸ್ಥಗಿತಗೊಂಡ ಕಾರಣ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸಿದ್ದರು. ಇದೀಗ ಸುಳ್ಯ ಅಂಚೆ ಇಲಾಖೆಯಲ್ಲಿ ಮತ್ತೆ ಸೇವೆ ಆರಂಭಗೊಳ್ಳಲಿದೆ. ಆ.28 ರಿಂದ…