ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

ವ್ಯಸನ ಮುಕ್ತ ಭಾರತ ಕಟ್ಟಲು ಯುವ ಜನತೆ ಸಂಕಲ್ಪ ಮಾಡಬೇಕುಅನಿಲ್ ಕುಮಾರ್ ಬೂಮರೆಡ್ಡಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಹಾಗೂ ಪೊಲೀಸ್ ಇಲಾಖೆ, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು…

ಸಿ ಎಫ್ ಸಿ ವತಿಯಿಂದ ರಾಜ್ಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾದ ಟಿ ಎಂ ಶಹೀದ್ ರವರಿಗೆ ಸನ್ಮಾನ

ಕಲ್ಲುಗುಂಡಿ: ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿ ಕಲ್ಲುಗುಂಡಿ ಆಗಮಿಸಿದ ಟಿ ಎಂ ಶಹೀದ್ ತೆಕ್ಕಿಲ್ ರವರಿಗೆ ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್ ವತಿಯಿಂದ ಸೆಪ್ಟೆಂಬರ್ 26ರಂದು ಎಂ ಜೆ ಎಂ ವಠಾರದಲ್ಲಿ ಶಾಲು ಹೊದಿಸಿ ಸನ್ಮಾನಿಸಿ, ಅಭಿನಂದನೆ ಸಲ್ಲಿಸಲಾಯಿತು.…

ಸುಳ್ಯ: ಜಯನಗರ ನಿವಾಸಿ ಕೆ.ವೈ ಉಸ್ಮಾನ್ ಹಾಜಿ ನಿಧನ

ಸುಳ್ಯ: ಇಲ್ಲಿನ ಜಯನಗರ ನಿವಾಸಿ ಕೆ ವೈ ಉಸ್ಮಾನ್ (80) ರವರು ಅಲ್ಪ ಕಾಲದ ಅನಾರೋಗ್ಯ ದಿಂದ ನಿಧನರಾಗಿದ್ದಾರೆ. ಇವರು ಮೊಗರ್ಪಣೆ ಜಮಾಹತ್ ಸದಸ್ಯ ರಾಗಿದ್ದು ಮೊಗರ್ಪಣೆ ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲಿಸಿದ್ದರು ಮೃತರು ಪತ್ನಿ…

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವ ಕಾರ್ಯಕ್ರಮ:

ಸುಳ್ಯದ ಹೆಸರನ್ನು ಸಾಹಿತ್ಯ ಕ್ಷೇತ್ರದಲ್ಲಿ ಅಜರಾಮರವಾಗಿಸಿದ ಮೇರು ಸಾಹಿತಿ ನಿರಂಜನರುವೆಂಕಟೇಶ ಪ್ರಭು ಸಮಾಜದ ಕಟು ಸತ್ಯಗಳನ್ನು ಅಕ್ಷರ ರೂಪಕ್ಕಿಳಿಸಿದ ಧೀಮಂತ ಸಾಹಿತಿ ನಿರಂಜನರುಅಶೋಕ್ ಕುಮಾರ್ ಮೂಲೆಮಜಲು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ…

ಪುತ್ತೂರು: ಬೈಕ್’ಗೆ ಡಿಕ್ಕಿಯಾಗಿ ಡಿವೈಡರ್ ಹತ್ತಿದ ಕಾರು; ಹಳೆಗೇಟು ಮೂಲದವರಿಗೆ ಗಾಯ

ಪುತ್ತೂರು: ಕಾರೊಂದು ಬೈಕ್ ಗೆ ಡಿಕ್ಕಿಯಾಗಿ, ಡಿವೈಡ‌ರ್ ಮೇಲೆ ಏರಿ ದೇವರ ಕಟ್ಟೆಗೆ ಡಿಕ್ಕಿಯಾದ ಘಟನೆ ಪುತ್ತೂರು ದರ್ಬೆಯ ಅಶ್ವಥ ಕಟ್ಟೆ ಬಳಿ ಸೆ.26ರಂದು ನಡೆದಿದೆ. ಕಾಣಿಯೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಎದುರಿನಿಂದ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿ ಬಳಿಕ…

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ: ನೆನಪು” ಕಾರ್ಯಕ್ರಮ:

ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರೆಂದೇ ಪ್ರಸಿದ್ಧರಾದ ಕುಲ್ಕುಂದ ಶಿವರಾಯರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ : ನೆನಪು” ಕಾರ್ಯಕ್ರಮವನ್ನು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 26,2025ನೇ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಕನ್ನಡ ಸಂಘ ಹಾಗೂ…

ಕರ್ನಾಟಕ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾಗಿ ರಾಜ್ಯ ಸರಕಾರದಿಂದ ಟಿ ಎಂ ಶಾಹಿದ್ ತೆಕ್ಕಿಲ್ ನೇಮಕ

ಬೆಂಗಳೂರು: ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ಸಕ್ರಿಯವಾಗಿ ತೊಡಗಿಸಿಕೊಂಡು, ಜನಸೇವೆಗಾಗಿ ಶ್ರಮಿಸಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ, ಜನಪರ ಕಾರ್ಯಕ್ರಮಗಳ ಮೂಲಕ ಜನಮನ್ನಣೆ ಗಳಿಸಿದ, ಕ್ರಿಯಾಶೀಲ ರಾಜಕಾರಣಿ, ಅಭಿವೃದ್ಧಿ ಹರಿಕಾರ,ಕೆ.ಪಿಸಿ.ಸಿ ಪ್ರಧಾನ ಕಾರ್ಯದರ್ಶಿ, ತೆಕ್ಕಿಲ್…

ಸುಳ್ಯ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ

ಸುಳ್ಯ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಸುಳ್ಯ ಕಡೆಯಿಂದ ಹಳೆಗೇಟು ಕಡೆಗೆ ಬರುತ್ತಿದ್ದ ಟ್ರ್ಯಾಕ್ಟರ್ ಹಾಗೂ ಸುಳ್ಯ ಕಡೆ ತೆರಳುತ್ತಿದ್ದ ಯಮಹ ಎಫ್.ಝೆಡ್ ಬೈಕ್ ನಡುವೆ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬಳಿಯ ತಿರುವಿನಲ್ಲಿ ಡಿಕ್ಕಿ…

ಮೊದಲು ಮಾನವರಾಗೋಣ

ಏನಾಗಿದೆ ನಮ್ಮೀ ಸಮಾಜಕ್ಕೆ ?ಎತ್ತ ಸಾಗುತ್ತಿದೆ ನಮ್ಮೀ ಸಮಾಜ? ಹಿಂದೆ ಒಂದು ಕಾಲವಿತ್ತು.ಆ ಕಾಲದಲ್ಲಿ ತಾನು ತನ್ನದೆನ್ನುವುದಕ್ಕಿಂತ ತಾನು ತನ್ನವರು ನಾವೆಲ್ಲರೂ ಎನ್ನುವ ಕಾಲ.ಸ್ವಾರ್ಥ, ಅಸೂಯೆ, ಹೊಟ್ಟೆಕಿಚ್ಚಿಲ್ಲದೆ, ಬೇಧ ಭಾವವಿಲ್ಲದೆ ಬೆರೆತು ಬಾಳುವ ಕಾಲ.ಆದರೆ ಈಗ ಕಾಲ ಸಂಪೂರ್ಣ ಬದಲಾಗಿದೆ ಇಂದು…

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಹಿಂದಿ ಸಂಘದ ವತಿಯಿಂದ ಹಿಂದಿ ದಿನಾಚರಣೆಯನ್ನು ಸೆಪ್ಟಂಬರ್ ೨೨ ನೇ ಸೋಮವಾರ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕನ್ನಡ ಮುಖ್ಯಸ್ಥರಾದ ಪ್ರೊಫೆಸರ್ ಸಂಜೀವ ಕುದ್ಪಾಜೆ, ಇವರು ದೇಶದಲ್ಲಿ ಹಿಂದಿ ಭಾಷೆಯ ಮಹತ್ವ, ಅವಕಾಶಗಳು ಮತ್ತು ಹೆಚ್ಚಿನ ಉಪಯೊಗಗಳನ್ನು…