ದ.ಕ. ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ(ಆ.18) ರಜೆ

ನಾಳೆ ಆ.18 ದಕ್ಷಿಣ ಕನ್ನಡ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ, ಮಳೆ ಹಿನ್ನೆಲೆಯಲ್ಲಿ ಈಗಾಗಲೇ ರೆಡ್ ಅಲೆರ್ಟ್ ಘೋಷಿಸಿದ್ದು, ದಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

5 ಕೋಟಿಯಲ್ಲಿ ತಯಾರಾದ ಸಿನೆಮಾ, ಬಾಚಿದ್ದು ಬರೋಬ್ಬರಿ ₹100 ಕೋಟಿ

ಬೆಂಗಳೂರು ಅಗಸ್ಟ್ 17: ಕೇವಲ 5 ಕೋಟಿಯಲ್ಲಿ ತಯಾರಾದ ಸು ಫ್ರಮ್ ಸೋ ಸಿನೆಮಾ ನೂರು ಕೋಟಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ನಿರ್ಮಿಸಿದೆ. ಹಾರರ್ ಕಾಮಿಡಿ ಕಥಾಹಂದರದ ‘ಸು ಫ್ರಮ್ ಸೋ’ ಕರಾವಳಿಯ ಸೈಡ್ ನ ಕಥಾಹಂದರ ಇರುವ ಈ…

ಡಿ.ಜೆ ಫ್ರೆಂಡ್ಸ್ ಸುಳ್ಯ ವಾರ್ಷಿಕ ಮಹಾಸಭೆ; ನೂತನ‌ ಪದಾಧಿಕಾರಿಗಳ ಆಯ್ಕೆ

ಡಿ.ಜೆ ಫ್ರೆಂಡ್ಸ್ ಸುಳ್ಯ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ‌ ಪದಾಧಿಕಾರಿಗಳ ಆಯ್ಕೆಯು ಆ.17 ರಂದು‌ ಡಿಜೆ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ದೀಪಕ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ವಾರ್ಷಿಕ ಮಹಾಸಭೆಯಲ್ಲಿ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ನಿತಿನ್ ಸಾಲಿಯಾನ್, ಉಪಾಧ್ಯಕ್ಷರಾಗಿ ಮಂಜುನಾಥ್ ಎಂ…

ಹಳೆಗೇಟು: ವಾಹನ ಚಾಲನಾ ತರಬೇತಿ, ವಾಹನಗಳ ಡಾಕ್ಯುಮೆಂಟ್ ಕ್ಲಿಯರೆನ್ಸ್’ಗಳಿಗೆ ಮಾಸ್ಟರ್ ಡ್ರೈವಿಂಗ್ ಸ್ಕೂಲ್..!

Nammasullia: ಸುಳ್ಯ ತಾಲೂಕಿನ ಬೆಳೆಯುತ್ತಿರುವ ಪ್ರಮುಖ ಸ್ಥಳಗಳಲ್ಲಿ ಒಂದಾಗಿದೆ ಹಳೆಗೇಟು, ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯಾಗಿದೆ ‘ಮಾಸ್ಟರ್ ಡ್ರೈವಿಂಗ್ ಸ್ಕೂಲ್’ ನಿಮಗೆ ವಾಹನ ಚಾಲನಾ ತರಬೇತಿ, ಡ್ರೈವಿಂಗ್ ಲೈಸೆನ್ಸ್, ಡ್ರೈವಿಂಗ್ ಲೈಸೆನ್ಸ್ ರಿನಿವಲ್, ವೆಹಿಕಲ್ ಫಿಟ್ನೆಸ್ ರಿನಿವಲ್, ಆರ್.ಸಿ ಟ್ರಾನ್ಸ್‌ಫರ್/ ರಿನಿವಲ್,…

ಸುಳ್ಯ: ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ

Nammasullia: ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ಇದರ 2025-2026ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ 14-08-2025 ರಂದು ರಾತ್ರಿ 8:00 ಗಂಟೆಗೆ ವೆಲೆನ್ಸಿಯ ಬಿಲ್ಡಿಂಗ್ ನಾವೂರು ರಸ್ತೆಯಲ್ಲಿ ಇರುವ ಸಂಘದ ಕಚೇರಿಯಲ್ಲಿಸಂಘದ ಅಧ್ಯಕ್ಷರಾದ ಶರತ್ ಅಡ್ಯಡ್ಕ ಅರಂತೋಡು ಅವರ…

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಆ. 18ರಂದು ರೆಡ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ವ್ಯಾಪಕ ಮಳೆಯಾಗಿದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ಮತ್ತು ಮಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಕೆಲವೆಡೆ ಬಿಟ್ಟು ಬಿಟ್ಟು ಮಳೆಯಾದರೆ, ಬಹುತೇಕ ಕಡೆಗಳಲ್ಲಿ ದಿನವಿಡೀ ಮಳೆ ಸುರಿದಿದೆ.ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಮಧ್ಯದ ಶಿರಿಬಾಗಿಲು…

ಎಡಕುಮಾರಿ ಬಳಿ ಭೂಕುಸಿತ ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್‌

ಪಶ್ಚಿಮಘಟ್ಟ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ. ಬಾರಿ ಮಳೆಗೆ ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಬಳಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತಗೊಂಡಿದೆ. ಹೀಗಾಗಿ ರೈಲು, ಗೂಡ್ಸ್ ರೈಲುಗಳ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಏಳು…

ಸುಳ್ಯ: ಮಾರಕ ಕ್ಯಾನ್ಸರ್ ನಿಂದ ಬಳಲುತ್ತಿರುವ ಸಾವಿತ್ರಿ ಎಂಬುವವರಿಗೆ ನೆರವಾಗುವಿರಾ.!!

ಸುಳ್ಯ ತಾಲ್ಲೂಕು, ಬೆಟ್ಟಂಪಾಡಿ ಗ್ರಾಮದ ಸಾವಿತ್ರಿ ಎಂಬುವವರು ಮಾರಕ ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಈ ಕಾಯಿಲೆ ಕಿಡ್ನಿಯವರೆಗೆ ಹರಡಿರುವುದರಿಂದ ತಕ್ಷಣ ಶಸ್ತ್ರಚಿಕಿತ್ಸೆ ಅತ್ಯಗತ್ಯವಾಗಿದೆ. ಶಸ್ತ್ರಚಿಕಿತ್ಸೆಯ ನಂತರವೂ ಕೂಡಾ ನಿಯಮಿತ ಡಯಾಲಿಸಿಸ್ ಚಿಕಿತ್ಸೆ ಪಡೆಯಬೇಕಿದೆ. ಬಡ ಕುಟುಂಬದ ಇವರು ಈಗಾಗಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ.…

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ.)ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ.)ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಸಲಹಾ ಸಮಿತಿ ಸದಸ್ಯರಾದ ಡಾ| ಅನುರಾಧ ಕುರುಂಜಿ ಯವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸೇವಾಸಂಗಮದ ಗೌರವ ಸಲಹೆಗಾರಾದ…

ಎಸ್‌ಡಿಪಿಐ ಸವಣೂರು ಗ್ರಾಮ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ

ಸವಣೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಸವಣೂರು ಗ್ರಾಮ ಸಮಿತಿ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಮಾಂತೂರು ಅಂಬೇಡ್ಕರ್ ಭವನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಸವಣೂರು ಗ್ರಾಮ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಕೆನರಾರವರು…