ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಗಳು ವಶಕ್ಕೆ

ವಿಟ್ಲ ಕಸಬಾ ಗ್ರಾಮದ ಕಾಶಿಮಠದಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವಿಟ್ಲ ಪೊಲೀಸರು ಉಕ್ಕುಡ ಕಡೆಯಿಂದ ವಿಟ್ಲದತ್ತ ಬರುತ್ತಿದ್ದ ಎರಡು ಲಾರಿಗಳಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ತಲಾ 500 ಕೆಂಪು ಕಲ್ಲುಗಳನ್ನು ಪತ್ತೆಹಚ್ಚಿದ್ದಾರೆ. 02-08-2025 ರಂದು ರಾಮಕೃಷ್ಣ ಪೊಲೀಸ್ ಉಪ ನಿರೀಕ್ಷಕರು…

ಕುಶಾಲನಗರ: ಆನೆಕಾಡು ಬಳಿ ಭೀಕರ ಅಪಘಾತ ಬೈಕ್ ಸವಾರ ಪೆರುವಾಜೆಯ ಕಾತಿ೯ಕ್ ಮೃತ್ಯು

ಕುಶಾಲನಗರ: ಆನೆಕಾಡು ಬಳಿ ಭೀಕರ ಅಪಘಾತ ಬೈಕ್ ಸವಾರ ಪೆರುವಾಜೆಯ ಕಾತಿ೯ಕ್ ಭಟ್ ಸ್ಥಳದಲ್ಲಿಯೇ ಸಾವು ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಕಾರು. ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ. ಡಿಕ್ಕಿಯಾದ ರಭಸಕ್ಕೆ ಪೆರಾಜೆ ಮೂಲದ ಬೈಕ್ ಸವಾರ…

ಅರಂತೊಡಿನಲ್ಲಿ ಮಾಸಿಕ ಸಂತೆ

ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ತಾಲ್ಲೂಕು ಪಂಚಾಯತ್ ಸುಳ್ಯ ಗ್ರಾಮ ಪಂಚಾಯತ್ ಅರಂತೋಡು ಮತ್ತು ದುರ್ಗಾ ಮಾತಾ ಸಂಜೀವಿನಿ ಒಕ್ಕೂಟ ಅರಂತೋಡು…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ವಿದ್ಯಾಕ್ಷೇತ್ರದಲ್ಲಿ ಗುರಿಯೊಂದಿಗೆ ಪರಿಶ್ರಮವೇ ಯಶಸ್ಸಿನ ಮೆಟ್ಟಿಲು: ಡಾ. ಕೆ.ವಿ. ಚಿದಾನಂದ ದೂರದೃಷ್ಟಿಯೊಂದಿಗೆ ಸಾಗಿದ ವಿದ್ಯಾರ್ಥಿ ಖಂಡಿತ ಯಶಸ್ವಿ: ಚಂದ್ರಶೇಖರ್ ಪೇರಾಲು ಎನ್.ಎಂ.ಸಿ, ಆ.01; ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನವಾಗಿ ಪ್ರವೇಶ ಪಡೆದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಆಗಸ್ಟ್ 01…

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ : ಲಿಂಕ್ ಕ್ಲಿಕ್ ಮಾಡಿ 22 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ.!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಲ್ಲಿ ವಂಚನೆ ಮಾಡಲಾಗಿದ್ದು, ವ್ಯಕ್ತಿಯೊಬ್ಬರು ಲಿಂಕ್ ಕ್ಲಿಕ್ ಮಾಡಿ ಬರೋಬ್ಬರಿ 22.59 ಲಕ್ಷ ರೂ. ಕಳೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿರ್ಮಲಾ ಸೀತಾರಾಮನ್ ಅವರು…

ಜಾಲ್ಸೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕಾಡು ಕೋಣ ದಾಳಿ

Nammasullia: ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕಾಡು ಕೋಣ ದಾಳಿ ನಡೆಸಿದೆ ಘಟನೆ ಅ2 ರಂದು ನಡೆದಿದೆ. ಪರಿಣಾಮ ಜಾಲ್ಸೂರಿನ ರವಿಶಂಕರ್ ಭಟ್ ಅನ್ನುವವರು ಗಂಭೀರ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಜಾಲ್ಸೂರು ಗ್ರಾಮದ ನಂಗಾರು ಎಂಬಲ್ಲಿ ಅವಘಡ ಸಂಭವಿಸಿದ್ದು, ಸದ್ಯ…

ನಟ ಕಲಾಭವನ್ ನವಾಸ್ ಚೊಟ್ಟನಿಕ್ಕರ ಹೋಟೆಲ್ ನಲ್ಲಿ ಶವವಾಗಿ ಪತ್ತೆ

ಮಲಯಾಳಂ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಶುಕ್ರವಾರ ಕೊಚ್ಚಿಯ ಚೊಟ್ಟನಿಕ್ಕರದಲ್ಲಿರುವ ಹೋಟೆಲ್‌ನಲ್ಲಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಸುಮಾರು 51 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ, ಶುಕ್ರವಾರ ಸಂಜೆ ಅವರು ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.…

ವಿರಾಟ್ ಕೊಹ್ಲಿ, ಧೋನಿ ಜೊತೆ ಸೌಹಾರ್ದ ಕ್ರಿಕೆಟ್ ಪಂದ್ಯಕ್ಕಾಗಿ ‘ಲಿಯೋನೆಲ್ ಮೆಸ್ಸಿ’ ಭಾರತಕ್ಕೆ ಭೇಟಿ

Nammasullia: ಡಿಸೆಂಬರ್ 13-15ರ ನಡುವೆ ಮೂರು ನಗರಗಳ ಪ್ರವಾಸದ ಭಾಗವಾಗಿ ಅರ್ಜೆಂಟೀನಾದ ನಾಯಕ ಮತ್ತು ವಿಶ್ವಕಪ್ ವಿಜೇತ ಲಿಯೋನೆಲ್ ಮೆಸ್ಸಿ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಂಬೈನ ಫುಟ್ಬಾಲ್ ಅಭಿಮಾನಿಗಳು ಖುಷಿಯಿಂದ ಕಾಯುತ್ತಿದ್ದಾರೆ. ವರದಿಯ ಪ್ರಕಾರ, ಎಂಸಿಎ ಮೂಲವೊಂದು ನಗರಕ್ಕೆ ಅವರ…

ಕಲ್ಲುಗುಂಡಿ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ‌ ಪಲ್ಟಿ

Nammasullia: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರ ಕಲ್ಲುಗುಂಡಿ ಕಡೆಪಾಲದಲ್ಲಿ ಮಿನಿ ಗೂಡ್ಸ್ ವಾಹನ ಪಲ್ಟಿಯಾದ ಘಟನೆ ವರದಿಯಾಗಿದೆ. ಕೌಡಿಚಾರ್ ಮೂಲದ ಅಶೋಕ ಹೋಲ್ ಸೇಲ್ ಚಾಟ್ ಐಟಂಸ್ ಸಪ್ಲೈ ವಾಹನ ಇಂದು ಮಧ್ಯಾಹ್ನ ಪಲ್ಟಿಯಾಗಿದೆ. ಪಾನಿ ಪೂರಿಯ ಪೂರಿ…

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು; ಸುಳ್ಯ ಮೂಲದ ಸತೀಶ್ ಅರೆಸ್ಟ್

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿ ನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3 ರಿಂದ 22ರ ಅವಧಿಯಲ್ಲಿ ಸುಮಾರು 45 ಪ್ಲಾಸ್ಟಿಕ್ ಚೀಲದಲ್ಲಿದ್ದ ₹2,20,00 ಮೌಲ್ಯದ ಒಣ ಅಡಿಕೆ ಕಳ್ಳತನ ಪ್ರಕರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಭೇದಿಸಿದ್ದಾರೆ.…