ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನಲೆ ಕಡಬ ತಹಸೀಲ್ದಾರ ರನ್ನು ಭೇಟಿಯಾದ ಎಸ್.ಡಿ.ಪಿ.ಐ ನಿಯೋಗ.
Nammasullia ಜುಲೈ 31:ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನಲೆಯಲ್ಲಿ ಕಡಬ ತಹಸೀಲ್ದಾರ ರನ್ನು ಭೇಟಿಯಾದ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗ ಚುನಾವಣಾ ಪ್ರಕ್ರಿಯೆಯ ಲೋಪಗಳ ಬಗ್ಗೆ ತಹಸಿಲ್ದಾರರ ಗಮನಕ್ಕೆ ತಂದು, ಸುದೀರ್ಘ ಚರ್ಚೆ ನಡೆಸಿದರು. ನಿಯೋಗದಲ್ಲಿ…
ಬೆಂಗಳೂರು: ಬಾಲಕ ನಿಶ್ಚಿತ್ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ
ನಿಶ್ಚಿತ್ ಎಂಬ ಬಾಲಕನ ಅಪಹರಿಸಿ ಬನ್ನೇರುಘಟ್ಟ (Bannerughatta) ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಅವರ ಕಾಲಿಗೆ ಗುಂಡು ಹಾರಿಸಿ ಅವರನ್ನು ಬಂಧಿಸುವಲ್ಲಿ ಪೊಲಿಸರು…
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
ನಗರದ ಕೆಆರ್‌ಐಡಿಎಲ್(ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ)ನಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದ ಕಳಕಪ್ಪ ನಿಡಗುಂದಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ಈ ವೇಳೆ 24 ಮನೆಗಳು,…
ಕುರುಡು ಕಾಂಚಾಣ- ಪ್ರಾಪ್ತಿ ಗೌಡ
ಅದೊಂದು ಕಾಲವಿತ್ತು.ಅಲ್ಲಿ ಮಾನವೀಯ ಮೌಲ್ಯಗಳಿಗೆ ಸಂಭಂದಗಳಿಗೆ, ಭಾವನೆಗಳಿಗೆ ಬೆಲೆ ಇತ್ತು.ಅಲ್ಲಿ ಮಾನವೀಯತೆಗಿಂತ ಯಾವುದೂ ದೊಡ್ಡದಾಗಿ ಇರಲಿಲ್ಲ. ಆದರೆ ಈಗ ಕಾಲ ಸಂಪೂರ್ಣ ಬದಲಾಗಿದೆ.ಸಂಭಂಧಗಳಿಗೆ, ಭಾವನೆಗಳಿಗೆ ಬೆಲೆಯೇ ಇಲ್ಲವಾಗಿದೆ ಈ ಸ್ವಾರ್ಥ ಪ್ರಪಂಚದಲ್ಲಿ ಸ್ವಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಹಾಗಾದರೆ ಇದಕ್ಕೆಲ್ಲಾ ಕಾರಣವೇನು? ಮನುಷ್ಯ…
ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತು ಬಳಕೆ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ.
ದಿನಾಂಕ 24/07/2025 ರಂದು ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕ ಇಲ್ಲಿ ‘ಮಾದಕ ವಸ್ತುಗಳ ಬಳಕೆ ನಿಷೇಧ’ ವಿಷಯದ ಕುರಿತಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಷಯದ ಕುರಿತು ನಮ್ಮ ಶಾಲೆಯ ಸಹ ಶಿಕ್ಷಕಿಯಾದ ಆಯಿಷತ್ ಸುನೈನಾ ಇವರು…
ಮಲಯಾಳಂ ರ‍್ಯಾಪರ್ ವೇದನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ವೈದ್ಯೆ
Nammasullia: ಕೊಚ್ಚಿ ಜುಲೈ 31: ಮಲೆಯಾಳಂನ ಖ್ಯಾತ ರ‍್ಯಾಪರ್ ವೇದನ್ ವಿರುದ್ಧ ವೈದ್ಯೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಮದುವೆಯಾಗುವುದಾಗಿ ಭರವಸೆ ನೀಡಿ ಆಗಸ್ಟ್ 2021 ರಿಂದ ಮಾರ್ಚ್ 2023 ರವರೆಗೆ ಅವರನ್ನು ವಿವಿಧ ಸ್ಥಳಗಳಿಗೆ ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ ಎಂದು ವೈದ್ಯೆಯೊಬ್ಬರು…
ಅರಂಬೂರು: ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ.
ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ ಅರಂಬೂರಿನ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ವಾಸುದೇವ ಗೌಡ ಕುಡೆಕಲ್ಲು ಅವರು ಉದ್ಘಾಟಿಸಿ ಮಾತನಾಡುತ್ತಾ, ನಮ್ಮ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸಂಘಟನೆಗಳು ಮಹತ್ವದ ಪಾತ್ರವನ್ನು…
9ನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಮುಖ್ಯ ಶಿಕ್ಷಕ
Nammasullia: ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿರುವ ಘಟನೆ ಆಂಧ್ರಪ್ರದೇಶದ ಡಾ. ಬಿಆರ್ ಅಂಬೇಡ್ಕರ್ ಕೋನಸೀಮಾದಲ್ಲಿ ನಡೆದಿದೆ. ಸುಮಾರು ನಾಲ್ಕು ತಿಂಗಳ ಹಿಂದೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿತ್ತು. ಅತ್ಯಾಚಾರದ ಬಗ್ಗೆ ಹೊರಗಡೆ…
ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಪರಿಸರ ದಿನಾಚರಣೆ
ದಿನಾಂಕ 05/06/2025 ರಂದು ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ ಇಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿವಿಧ ಗಿಡಗಳನ್ನು ನೆಡುವ ಮೂಲಕ ಪರಿಸರಸ್ನೇಹಿ ಚಟುವಟಿಕೆಗಳಲ್ಲಿ ಭಾಗಿಯಾದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್…
ಅರಂತೋಡು: ಶಾದಿ ಮಹಲ್ ಸಮೀಪ ಧರೆಗೆ ಉರುಳಿದ ಭಾರಿ ಗಾತ್ರದ ಮರ
Nammasullia: ಇಂದು ರಾತ್ರಿ ಬೀಸಿದ ಭಾರಿ ಗಾಳಿಗೆ ಅರಂತೋಡಿನ ಅನ್ವಾರುಲ್ ಹುದಾ ಶಾದಿ ಮಹಲ್ ಕಟ್ಟಡ ಸಮೀಪ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿದೆ. ಕೆಲಕಾಲ ರಸ್ತೆ ತಡೆ ಉಂಟಾಗಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ವರದಿಯಾಗಿದೆ. ಶಾದಿ ಮಹಲ್ ಪಕ್ಕದ…
