ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ನಂತರ ದ್ರಾವಿಡ್ ಭಾರತ ತಂಡದ ಮುಖ್ಯ ಕೋಚ್ ಆಗಿ ತಮ್ಮ ಅಂತಿಮ ನೇಮಕದಲ್ಲಿ ರೋಹಿತ್ ಶರ್ಮಾ ಮತ್ತು ತಂಡಕ್ಕೆ ವಿದಾಯ ಹೇಳಿದರು. ಟಿ20…
‘ಪಿಎಂ ಆವಾಸ್ ಯೋಜನೆ’ ಮೊದಲ ಕಂತಿನ ಹಣ ಪಡೆದ 11 ಮಹಿಳೆಯರು ಮನೆ ಬಿಟ್ಟು ಪರಾರಿ
ಬಡ ಮತ್ತು ಮಧ್ಯಮ ವರ್ಗದವರಿಗೆ ಸೂರು ಒದಗಿಸುವ ಆಶಯದ ಹಿನ್ನೆಲೆಯಲ್ಲಿ ‘ಪ್ರಧಾನಮಂತ್ರಿ ಆವಾಸ್’ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಆದರೆ ಈ ಯೋಜನೆಯ ಮೊದಲ ಕಂತಿನ ಹಣ ದೊರೆಯುತ್ತಿದ್ದಂತೆ 11 ಮಹಿಳೆಯರು ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಉತ್ತರ ಪ್ರದೇಶದ ಮಹಾರಾಜ್ ಗಂಜ್…
ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್, ಕಾರಣವೇನು?
ಬೆಂಗಳೂರು, ಜುಲೈ.09: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಮಾಲೀಕತ್ವದ ಪಬ್ ಮೇಲೆ ಎಫ್ಐಆರ್ ದಾಖಲಾಗಿದೆ. ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ (One8…
ಯಜಮಾನಿಯರಿಗೆ ಗುಡ್ ನ್ಯೂಸ್; ಇಂದು ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ
ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇಂದು ಅಥವಾ ನಾಳೆ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇನ್ನೂ ಸಾಕಷ್ಟು ಜನ…
ಬರಕಾ: ಪ್ಲಾಸ್ಟಿಕ್ ಸಂಗ್ರಹ ಅಭಿಯಾನ ” ಹಸಿರು ಮತ್ತು ಉತ್ತಮ ನಾಳೆಗಾಗಿ ಪ್ಲಾಸ್ಟಿಕ್ ಬೇಡ ಎಂದು ಹೇಳಿ
ಪ್ಲಾಸ್ಟಿಕ್ ಸಂಗ್ರಹ ಅಭಿಯಾನ” ಹಸಿರು ಮತ್ತು ಉತ್ತಮ ನಾಳೆಗಾಗಿ ಪ್ಲಾಸ್ಟಿಕ್ ಬೇಡ ಎಂದು ಹೇಳಿ ” ಕಾರ್ಯಕ್ರಮ ಜುಲೈ 5 ರಂದು ನಡೆಯಿತು. ಬರಕಾ ಇಂಟರ್ ನ್ಯಾಷನಲ್ ಸ್ಕೂಲ್ ವಿವಿಧ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಮೂಲಕ ಸ್ವಚ್ಛ ಮತ್ತು ಆರೋಗ್ಯಕರ ಪರಿಸರವನ್ನು…
WWE ನಿವೃತ್ತಿ ಘೋಷಿಸಿದ ಜಾನ್ ಸಿನಾ; ರಸ್ಲಿಂಗ್ ರಿಂಗ್‌ನಲ್ಲಿ ಕೊನೆಯ ಬಾರಿ ಕಾಣಿಸಿಕೊಳ್ಳಲಿದ್ದಾರೆ ರಸ್ಲರ್
ಡಬ್ಲ್ಯುಡಬ್ಲ್ಯುಇ ದಿಗ್ಗಜ, ಭಾರತೀಯರ ಫೇವರೆಟ್ ರಸ್ಲರ್ ಜಾನ್ ಸೆನಾ. ಸುದೀರ್ಘ ವರ್ಷಗಳಿಂದ ಅಭಿಮಾನಿಗಳನ್ನು ರಂಜಿಸಿರುವ ಜಾನ್, ಇದೀಗ ನಿವೃತ್ತಿ ಕುರಿತು ಮಾತನಾಡಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಇನ್ ರಿಂಗ್ ಸ್ಪರ್ಧೆಯಿಂದ ಅವರು ನಿವೃತ್ತಿ ಘೋಷಿಸಿದ್ದಾರೆ. 16 ಬಾರಿಯ ಚಾಂಪಿಯನ್ 47 ವರ್ಷದ…
ಸುಳ್ಯ ಖಾಝಿ ಖುರ್ರತ್ತುಸ್ಸಾದಾತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಙಳ್ ಕೂರತ್ ವಿಯೋಗ; ಎಂಜೆಎಂ ಮಾಜಿ ಅಧ್ಯಕ್ಷ ಕೆ. ಎಂ. ಮುಸ್ತಫ ಸಂತಾಪ
ದಕ್ಷಿಣ ಭಾರತದ ಪ್ರಸಿದ್ದ ಮುಸ್ಲಿಂ ಧಾರ್ಮಿಕ ವಿಧ್ವಾoಸರೂ, ಮರ್ ಹೂಂ ಉಳ್ಳಾಲ ತಙಳ್ ರವರ ಸುಪತ್ರ, ಉಳ್ಳಾಲ ಸೇರಿದಂತೆ ಸುಳ್ಯ ಗಾಂಧಿನಗರ ಕೇಂದ್ರ ಜುಮ್ಮಾ ಮಸ್ಜಿದ್ ಸೇರಿದಂತೆ ಸುಳ್ಯದ ಅನೇಕ ಮಹಲ್ಲ್ ಗಳ ಖಾಝಿ ಯವರಾದ ಅಸ್ಸಯ್ಯದ್ ಫಝಲ್ ಕೋಯಮ್ಮ ತಙಳ್…
ಕೆವಿಜಿ ಪಾಲಿಟೆಕ್ನಿಕ್: ವಿದ್ಯಾರ್ಥಿ ಪ್ರವೇಶ (ಇಂಡಕ್ಷನ್) ಕಾರ್ಯಕ್ರಮ
ಬದಲಾಗುತ್ತಿರುವ ತಾಂತ್ರಿಕ ಜಗತ್ತಿಗೆ ನಾವೂ ತೆರೆದುಕೊಳ್ಳಬೇಕು – ಡಾ.ಉಜ್ವಲ್ ಯು.ಜೆ ಶಿಕ್ಷಣವೆಂದರೆ ಸಮ್ರದ್ಧಿಕಾಲದ ಆಭರಣ, ಆಪತ್ಕಾಲದ ಆಶ್ರಯತಾಣ – ಡಾ. ಯಶೋದಾ ರಾಮಚಂದ್ರ. ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ 2024- 25 ನೇ ಸಾಲಿನ ಡಿಪ್ಲೋಮ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮವು…
ಉಳ್ಳಾಲ ಖಾಝಿ ಕೂರ ತಂಙಲ್ ನಿಧನ
ಎಟ್ಟಿಕುಳಂ: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನರಾಗಿದ್ದಾರೆ. ಉಳ್ಳಾಲ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಫಝಲ್ ಕೋಯಮ್ಮ ತಂಙಲ್ ಉಳ್ಳಾಲ ಖಾಝಿಯಾಗಿದ್ದರು. ಕೇರಳದ ಎಟ್ಟಿಕುಳಂನಲ್ಲಿರುವ ಅವರು ರಾತ್ರಿ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ
ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಬೃಹತ್ ಉಚಿತ ವೈದ್ಯಕೀಯ ಶಿಬಿರ
ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ಸಹಸಂಸ್ಥೆಯಾದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಶ್ರೀ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜ (ರಿ.) ಸುಳ್ಯ, ಶ್ರೀ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ…