ಹಠಾತ್ ಹೃದಯಾಘಾತ ಮತ್ತು ಅಧ್ಯಯನಗಳು; ಆಶಿಕ್ ಕೊಡಗು
ನಮ್ಮ ಶರೀರದ ಅತ್ಯಂತ ಅಮೂಲ್ಯ ಮತ್ತು ಅತೀ ಬೆಲೆ ಬಾಳುವ ಅಂಗವಾಗಿದೆ. ಹೃದಯ.ಅದು ಅತಿ ಸೂಕ್ಷ್ಮವಾದ ಅಂಗವಾಗಿದ್ದರಿಂದಲೇ ಅದರ ಸಂರಕ್ಷಣೆ ಕೂಡ ಅಷ್ಟೇ ಅಗತ್ಯವಾಗಿದೆ.ಇತ್ತೀಚೆಗೆ ನಮ್ಮ ರಾಜ್ಯದಲ್ಲಿ ಹಠಾತ್ ಹೃದಯಾಘಾತವು ದಿನದಿಂದ ದಿನಕ್ಕೆ ಕನಿಷ್ಠ ಎರಡರಂತೆ ಸಂಭವಿಸುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಹಲವಾರು…
ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವ ಕಾರ್ಯಕ್ರಮಕ್ಕೆ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧಾ ಕುರುಂಜಿ
ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕನಕದಾಸರ ಕುರಿತು ಕನಕ ಕಾವ್ಯ ವೈಭವ ಎಂಬ ಸಂಗೀತ- ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ – ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ “ಕನಕ ಉತ್ಸವ” ಕಾರ್ಯಕ್ರಮವು ಗೋವಾದಲ್ಲಿ…
ದೇವರಕೊಲ್ಲಿ ಬಳಿ ಭೀಕರ ರಸ್ತೆ ಅಪಘಾತ: ನಾಲ್ಕು ಮೃತ ಶರೀರ ಕೆ.ವಿ.ಜಿ ಆಸ್ಪತ್ರೆಯ ಶವಾಗಾರದಲ್ಲಿ; ಆಸ್ಪತ್ರೆಯ ಬಳಿ ಸೇರಿದ ಜನತೆ
Nammasullia: ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಶುಕ್ರವಾರ ಮಧ್ಯಾಹ್ನ ಲಾರಿ ಹಾಗೂ ಕಾರು ಮಧ್ಯೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಾದ ಘಟನೆ ವರದಿಯಾಗಿದೆ. ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಮೃತರನ್ನು ನಿಹಾದ್, ರಿಶಾನ್, ರಾಶಿಬ್, ಅನೀಶ್ ಎಂದು…
ದೇವರಕೊಲ್ಲಿ ಬಳಿ ಭೀಕರ ರಸ್ತೆ ಅಪಘಾತ: ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಮೃತ್ಯು
Nammasullia: ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಶುಕ್ರವಾರ ಮಧ್ಯಾಹ್ನ ಲಾರಿ ಹಾಗೂ ಕಾರು ಮಧ್ಯೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಾದ ಘಟನೆ ವರದಿಯಾಗಿದೆ. ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಮೃತರನ್ನು ನಿಹಾದ್, ರಿಶಾನ್, ರಾಶಿಬ್ ಎಂದು ಗುರುತಿಸಲಾಗಿದೆ.…
ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜಿಗೆ ನಾಳೆ(ಜು.25) ರಜೆ
ನಾಳೆ ಜು 25 ದಕ್ಷಿಣ ಕನ್ನಡ. ಜಿಲ್ಲೆಯ ಶಾಲೆ, ಪಿಯು ಕಾಲೇಜಿಗೆ ರಜೆ. ಮಳೆ ಹಿನ್ನೆಲೆಯಲ್ಲಿ ದಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ…
ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ವತಿಯಿಂದ ಮುಅಲ್ಲಿಂಡೇ ಕಾರ್ಯಕ್ರಮ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ಅವರಿಂದ 50ಕ್ಕೂ ಹೆಚ್ಚು ಮದ್ರಸಾ ಅಧ್ಯಾಪಕರಿಗೆ ಉಡುಗೊರೆ ವಿತರಣೆ ಸುಳ್ಯ: ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮೀನ್ ನಿರ್ದೇಶನದಂತೆ ಸುಳ್ಯ ರೇಂಜ್ ಸಮಿತಿ ವತಿಯಿಂದ ‘ ಮುಅಲ್ಲಿಂ ಡೇ ‘ ಕಾರ್ಯಕ್ರಮವನ್ನು ನಡೆಸಲಾಯಿತು. ಗುರುಂಪು…
ಫ್ರೆಂಡ್ಸ್ ಸರ್ಕಲ್ ಶಾಂತಿನಗರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ
Nammasullia: 2025-26 ನೇ ಸಾಲಿನ ಫ್ರೆಂಡ್ಸ್ ಸರ್ಕಲ್ ಶಾಂತಿನಗರ ಇದರ ಪ್ರಥಮ ವಾರ್ಷಿಕ ಮಹಾಸಭೆ ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಅಧ್ಯಕ್ಷರಾಗಿ ನವೀನ್ ಕುಮಾರ್ ಎಸ್.ಆರ್, ಕಾರ್ಯದರ್ಶಿಯಾಗಿ ಪೃಥ್ವಿರಾಜ್ ಎ . ಸಿ, ಖಜಾಂಜಿಯಾಗಿ ಪ್ರೀಥಮ್ ಮಜಿಕೋಡಿ…
ಕಾಂಗ್ರೆಸ್ ನಾಯಕ, ಕಾರ್ಮಿಕ ಮುಖಂಡ ಚಂದ್ರಲಿಂಗಂ ನಿಧನ ಕೆ. ಎಂ. ಮುಸ್ತಫ ಸಂತಾಪ
ನಮ್ಮೆಲ್ಲರ ಪ್ರೀತಿ, ವಿಶ್ವಾಸ ಕ್ಕೆ ಪಾತ್ರ ರಾಗಿ ಸರಳ, ಸಜ್ಜನಿಕೆಯ ವ್ಯಕ್ತಿತ್ವ ದ ಇನ್ನೊಬ್ಬರ ನೋವಿಗೆ ಸ್ಪಂದಿಸುವ ಗುಣ ಗಳನ್ನು ಹೊಂದಿ ರುವ ಮಾಜಿ ಜಿ. ಪಂ. ಸದಸ್ಯ ಚಂದ್ರ ಲಿಂಗಂ ರವರ ನಿಧನ ಕ್ಕೆ ತೀವ್ರ ಸಂತಾಪ ವ್ಯಕ್ತ ಪಡಿಸುತ್ತಿದ್ದೇನೆ,…
ಕುಂಬಕ್ಕೊಡು: ಮಸೀದಿಯ ತಡೆಗೋಡೆಗೆ ಡಿಕ್ಕಿ ಹೊಡೆದು, ಮುಂದೆ ರಸ್ತೆ ಬದಿಯ ಬರೆಗೆ ಡಿಕ್ಕಿಯಾದ ಕಾರು; ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ
ಸುಳ್ಯ: ದ.ಕನ್ನಡ ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದು, ಅದೇ ರೀತಿ ಅಪಘಾತಗಳ ಸಂಖ್ಯೆ ಕೂಡಾ ಹೆಚ್ಚಾಗಿದೆ. ಕುಂಬಕ್ಕೊಡಿನಲ್ಲಿ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕುಂಬಕ್ಕೊಡು ಮಸೀದಿಯ ತಡೆಗೋಡೆಗೆ ಡಿಕ್ಕಿ ಹೊಡೆದು, ಅಲ್ಲಿಂದ ಮುಂದಕ್ಕೆ ಕಾರು ಚಲಿಸಿ ರಸ್ತೆ ಬದಿಯ ಬರೆಗೆ ಡಿಕ್ಕಿ…
ಧರ್ಮಸ್ಥಳ ಪ್ರಕರಣ – ಎಸ್‌ಡಿಪಿಐ ಪ್ರತಿಕ್ರಿಯೆ
ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ ಹಾಗೂ ಕೊಲೆ ಶಂಕಿತ ಪ್ರಕರಣಗಳು ದೇಶವನ್ನು ಬೆಚ್ಚಿ ಬೀಳಿಸುವಂತಿದೆ. ಈ ಪ್ರಕರಣಗಳ ಸತ್ಯ ಹೊರಹಾಕಿ, ನಿಜಕ್ಕೂ ನ್ಯಾಯ ದೊರೆಯುವಂತೆ ಮಾಡಲು ಎಸ್‌ಡಿಪಿಐ (SDPI) ಪಕ್ಷ ಕಳೆದ ಹಲವು ದಿನಗಳಿಂದ ರಾಜ್ಯದಾದ್ಯಂತ ಹೋರಾಟ ನಡೆಸುತ್ತಿದೆ.…
