ಮಂಗಳೂರು : ಮಗಳೊಂದಿಗೆ ಆತ್ಮಹತ್ಯೆಗೆ ಯತ್ನ ಪ್ರಕರಣ – ಇನ್ನುಮುಂದೆ ಅಜ್ಜನ ಆರೈಕೆಯಲ್ಲಿರಲಿದೆ ಮಗು

ತನ್ನ ಚಿಕ್ಕ ಮಗಳೊಂದಿಗೆ ಸಮುದ್ರಕ್ಕೆ ಹಾರಿ, ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಮಗುವನ್ನು ಆಕೆಯ ಅಜ್ಜನಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿಯೊಂದಿಗಿನ ಜಗಳದಿಂದಾಗಿ ಆ ವ್ಯಕ್ತಿ ತನ್ನ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ವರದಿಯಾಗಿದೆ. ಪೊಲೀಸರು ಕ್ಷಿಪ್ರವಾಗಿ…

ಶಿಖರ್ ಧವನ್‌, ಸುರೇಶ್ ರೈನಾಗೆ ಸೇರಿದ 11.14 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಕ್ಕು ವಿಲವಿಲ ಎಂದು ಒದ್ದಾಡುತ್ತಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್ ಹಾಗೂ ಸುರೇಶ್ ರೈನಾಗೆ ಜಾರಿ ನಿರ್ದೇಶನಾಲಯ ಮತ್ತೊಂದು ಆಘಾತ ನೀಡಿದೆ. ಈ ಇಬ್ಬರು ಕ್ರಿಕೆಟಿಗರಿಗೆ ಸೇರಿರುವ ಒಟ್ಟು 11.14 ಕೋಟಿ…

ಕೆಜಿಎಫ್ ಚಾಚಾ ಖ್ಯಾತಿಯ, ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ʻಕೆಜಿಎಫ್‌ʼ ಸಿನಿಮಾದಲ್ಲಿ ʻಕೆಜಿಎಫ್‌ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್‌ ರಾಯ್‌ (57) ಇಂದು ನಿಧನರಾಗಿದ್ದಾರೆ. ಅವರು ಥೈರಾಯ್ಡ್‌ ಕ್ಯಾನ್ಸರ್‌ ಸಮಸ್ಯೆಯಿಂದ ಬಳಲುತ್ತಿದ್ದರು. ಹೌದು ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ…

ಹಿಲಾಲ್ ಸ್ಪೋರ್ಟ್ಸ್ ಕ್ಲಬ್ ಕಲ್ಲುಗುಂಡಿ ವತಿಯಿಂದ ಉಮ್ಮರ್ ತಾಜ್ ನೇತೃತ್ವದಲ್ಲಿ, ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಹಿಲಾಲ್ ಸ್ಪೋರ್ಟ್ಸ್ ಕ್ಲಬ್ ಕಲ್ಲುಗುಂಡಿ ವತಿಯಿಂದ ಉಮ್ಮರ್ ತಾಜ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಲ್ಲುಗುಂಡಿ ಸಂಪಾಜೆ ಗ್ರಾಮ…

ಕೊನೆಗೂ ಕನಸು ನನಸು –ವಿಶ್ವಕಪ್’ಗೆ ಮುತ್ತಿಟ್ಟ ಭಾರತದ ಮಹಿಳಾ ತಂಡ

150 ಕೋಟಿ ಭಾರತೀಯರು ಬಹಳ ದಿನಗಳಿಂದ ಕಾಯುತ್ತಿದ್ದದ್ದನ್ನು ಭಾರತದ ಹೆಣ್ಣುಮಕ್ಕಳು ಮಾಡಿ ತೋರಿಸಿದ್ದಾರೆ. 2025 ರ ಮಹಿಳಾ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ. ನವಿ ಮುಂಬೈನ ಡಿವೈ…

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಸದೃಢ ಯುವ ಜನತೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ಡಾ. ಅನುರಾಧ ಕುರುಂಜಿ ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಹುಟ್ಟಿದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ. ಎಂದು ಸುಳ್ಯ ಎನ್ನೆಂ ಸಿ ಉಪನ್ಯಾಸಕಿ ಡಾ. ಅನುರಾಧ…

ಹೆತ್ತವರ ಪಾಲಿಗೆ ವಿಲನ್ ಗಳಾಗುತ್ತಿರುವ ಮಕ್ಕಳು.! ಪ್ರೀತಿಯ ಅಮಲು, ಮಾದಕ ವ್ಯಸನಕ್ಕಿಂತಲೂ ಭೀಕರವಾಗುತ್ತಿದೆ

ಕೇರಳದ ನಾದಾಪುರಂ ನಲ್ಲಿ ತಿಂಗಳ ಹಿಂದೆ ಪ್ಲಸ್ ಒನ್ ನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯೊಬ್ಬಳು ಗರ್ಭ ಧರಿಸಿದ ಪ್ರಕರಣವೊಂದು ಬೆಳಕಿಗೆ ಬಂದಿತ್ತು.ಅದರ ಕಾರಣಕರ್ತರಾಗಿ ಮಗಳು ಕೈ ತೋರಿಸಿದ್ದು ತನ್ನ ಸ್ವಂತ ತಂದೆಯ ಕಡೆಯಾಗಿತ್ತು. ತಂದೆ ಗೋಗರೆದು ನಾನಲ್ಲ, ನನಗೆ ವಿಷಯವೇ ಗೊತ್ತಿಲ್ಲವೆಂದರೂ ಜೈಲು…

ಗಾಂಧಿನಗರ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶೋಭಾರವರಿಗೆ ಗೌರವ ಸಮರ್ಪಣೆ ಮತ್ತು ಬೀಳ್ಕೊಡುಗೆ ಸಮಾರಂಭ

ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಕಳೆದ 31 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಇಂದು ಅಕ್ಟೋಬರ್ 31.2025ನೇ ಶುಕ್ರವಾರದಂದು ಸೇವಾ ನಿವೃತ್ತಿ ಹೊಂದುತ್ತಿರುವ ಶ್ರೀಮತಿ ಶೋಭಾ ಇವರನ್ನು ಅಂಗನವಾಡಿ ಮಕ್ಕಳ ಪೋಷಕರು ಮತ್ತು ಗಾಂಧಿನಗರ ನಾಗರೀಕರ ಪರವಾಗಿ ಗೌರವ ಸಮರ್ಪಣೆ ಮಾಡಿ ಅದ್ದೂರಿಯಾಗಿ…

ಕೆವಿಜಿ ಪಾಲಿಟೆಕ್ನಿಕ್: ವಾರ್ಷಿಕ ಕ್ರೀಡಾಕೂಟ

ಕ್ರೀಡೆಗೂ ಜೀವನಕ್ಕೂ ಸಾಮ್ಯತೆ ಇದೆ – ಮೌರ್ಯ ಆರ್. ಕುರುಂಜಿ ಸುಳ್ಯ : ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ 40ನೇ ವರ್ಷದ ವಾರ್ಷಿಕ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ,ಕಮಿಟಿ “ಬಿ” ಯ ನಿರ್ದೇಶಕ ಮೌರ್ಯ…

ಚಟ್ಟೆಕಲ್ಲು, ಮುಂಡಡ್ಕ, ದಂಡೆಕಜೆ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಟಿ.ಎಂ ಶಾಹೀದ್ ತೆಕ್ಕಿಲ್’ರಿಂದ ಶಿಲಾನ್ಯಾಸ ಕಾರ್ಯಕ್ರಮ

Nammasullia: ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿಶೇಷ ಅನುದಾನದಲ್ಲಿ ಸಂಪಾಜೆ ಗ್ರಾಮದ ಚಟ್ಟೆಕಲ್ಲು, ಮುಂಡಡ್ಕ, ದಂಡೆಕಜೆ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಶಿಲಾನ್ಯಾಸ ನೆರವೇರಿಸಿದರು. ನಂತರ…