ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ಅಂತರಂಗದ ಬೆಳಕೇ ನಿಜವಾದ ಶಿಕ್ಷಣ : ಕ್ಯಾ. ಗಣೇಶ್ ಕಾರ್ಣಿಕ್ ಶಿಕ್ಷಣವೆಂದರೆ ಬರಿಯ ಪುಸ್ತಕದ ಒಳಗಿನ ವಿಚಾರವಲ್ಲ. ಜ್ಞಾನದ ಹರವನ್ನು ಹೆಚ್ಚಿಸುವ ಜೀವನ ವಿಧಾನವಾಗಬೇಕು. ಸಣ್ಣ ಗ್ರಾಮ ಒಂದರಲ್ಲಿ ದಿವಂಗತ ಡಾ. ಕುರುಂಜಿಯವರು ಹಚ್ಚಿದ ಸಣ್ಣ ಹಣತೆಯೊಂದು ವಿಸ್ತಾರವಾಗಿ ಬೆಳೆದು ಜಗತ್ತಿನಾದ್ಯಂತ…

MJM ಕಲ್ಲುಗುಂಡಿ ವತಿಯಿಂದ ಕರ್ನಾಟಕ ಸರಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಸನ್ಮಾನ

ಮುಹ್ಯದ್ದೀನ್ ಜುಮ್ಮಾ ಮಸೀದಿ ಕಲ್ಲುಗುಂಡಿ ವತಿಯಿಂದ, ಕರ್ನಾಟಕ ಸರಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಜನಾಬ್ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಸನ್ಮಾನ ಕಾರ್ಯಕ್ರಮವು ಅ.23 ರಂದು ನಡೆಯಿತು. ಕಾರ್ಯಕ್ರಮಕ್ಕೆ ಜಮಾಅತ್ ಅಧ್ಯಕ್ಷರಾದ ಜನಾಬ್ ಎಸ್ ಆಲಿ…

ಯಕ್ಷ ಲೋಕದ ದಿಗ್ಗಜ ರಂಗಮನೆಯ ಎಸ್. ಎನ್. ಜಯರಾಮ್ (ಸುಜನಾ) ನಿಧನ; ಎಸ್. ಸಂಶುದ್ದೀನ್ ಮತ್ತು ಕೆ. ಎಂ. ಮುಸ್ತಫ ಸಂತಾಪ ಮೃತರ ಮನೆಗೆ ಭೇಟಿ ನೀಡಿ ಅಂತಿಮ ನಮನ

ಸುಳ್ಯದ ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ( ರಂಗಮನೆ ಯ ಖ್ಯಾತ ರಂಗ ಕಲಾವಿದ ಜೀವನ್ ರಾಮ್ ರವರ ತಂದೆ ) ಇಂದು ವಿಧಿವಶ ರಾಗಿದ್ದುಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ, ಸುಳ್ಯ…

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗಾಹುತಿ : 20ಕ್ಕಿಂತ ಹೆಚ್ಚು ಜನರು ಸಜೀವ ದಹನ

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಪರಿಣಾಮ 20ಕ್ಕಿಂತ ಹೆಚ್ಚು ಜನರು ಸಾವಿಗೀಡಾದ ದುರಂತ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಗ್ರಾಮದಲ್ಲಿ ಶುಕ್ರವಾರ (ಅ.24) ಬೆಳಗಿನ ಜಾವ ನಡೆದಿದೆ. ನಿನ್ನೆ (ಗುರುವಾರ) ರಾತ್ರಿ 10.30ರ ಸುಮಾರಿಗೆ ಹೈದರಾಬಾದ್‌ನಿಂದ…

ಏಷ್ಯನ್ ಯೂತ್ ಗೇಮ್ಸ್‌ನಲ್ಲಿ 100 ಮೀಟರ್ ಓಟದಲ್ಲಿ ನಿಹಾಲ್ ಕಮಾಲ್ ಸೆಮಿಫೈನಲ್‌ಗೆ

ಏಷ್ಯನ್ ಯೂತ್ ಗೇಮ್ಸ್‌ನಲ್ಲಿ 100 ಮೀಟರ್ ಓಟದಲ್ಲಿ ನಿಹಾಲ್ ಕಮಾಲ್ ಸೆಮಿಫೈನಲ್‌ಗೆ 3ನೇ ಏಷ್ಯನ್ ಯೂತ್ ಗೇಮ್ಸ್‌ನಲ್ಲಿ ಸುಳ್ಯದವರಾದ ಭಾರತೀಯ ಅಥ್ಲೀಟ್ ನಿಹಾಲ್ ಕಮಾಲ್ ಅಜ್ಜಾವರ 100 ಮೀಟರ್ ಓಟದಲ್ಲಿ ಸೆಮಿಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಅವರು ಈಗ ಏಷ್ಯಾದ 16 ಅತ್ಯುತ್ತಮ…

ರಾಜ್ಯದ `ಪೊಲೀಸ್ ಪೇದೆ’ಗಳಿಗೆ ಹೊಸ ಟೋಪಿ : ಅ.28 ರಂದು `ಪಿ-ಕ್ಯಾಪ್’ ವಿತರಣೆಗೆ ರಾಜ್ಯ ಸರ್ಕಾರ ಆದೇಶ.!

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಅಕ್ಟೋಬರ್ 28 ರಂದು ಪಿ-ಕ್ಯಾಪ್ ವಿತರಣೆಗೆ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ದಿನಾಂಕ 28-10-2025 ರಂದು ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ, ಬೆಂಗಳೂರು ಇಲ್ಲಿ…

‘ವಾಯುಭಾರ ಕುಸಿತ’ : ರಾಜ್ಯದಲ್ಲಿ ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ.!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಇಂದು, ನಾಳೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ…

ರಾಜ್ಯ ‘ಸರ್ಕಾರಿ ನೌಕರರೇ’ ಗಮನಿಸಿ: ಪ್ರಯಾಣ ಭತ್ಯೆ, ಭವಿಷ್ಯ ನಿಧಿ ಮುಂಗಡದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯ ಸರ್ಕಾರವು ವೋಚರುಗಳ ಡಿಜಿಟಲೀಕರಣದ ಅಂಗವಾಗಿ ಭೌತಿಕ ಬಿಲ್ಲುಗಳ ಬದಲಿಗೆ ಡಿಜಿಟಲ್ ಸಹಿಯಾದ ವೋಚರಗಳನ್ನು ಅಂಗೀಕರಿಸುವ ವಿಧಾನವನ್ನು ಪ್ರಯಾಣ ಭತ್ಯೆ ಬಿಲ್ಲು ಹಾಗೂ ಭವಿಷ್ಯನಿಧಿ ಮುಂಗಡ ಬಿಲ್ಲುಗಳಿಗೂ ವಿಸ್ತರಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,…

ಬೆಟ್ಟಂಪಾಡಿ ಆಟೋ ಚಾಲಕ ಸಾವು ಪ್ರಕರಣ; ನಿಷ್ಪಕ್ಷಪಾತ ತನಿಖೆ ನಡೆಸಲು SDTU ಆಟೋ ಚಾಲಕ ಸಂಘಟಯಿಂದ ಮನವಿ

ಸುಳ್ಯದ ಬೆಟ್ಟಂಪಾಡಿಯ ಆಟೋ ಚಾಲಕ ಜಬ್ಬಾರ್ ರವರ ಅನುಮಾನಾಸ್ಪದ ಸಾವಿನ ಬಗ್ಗೆ ಸೂಕ್ತ ಮತ್ತು ನಿಷ್ಪಕ್ಷಪಾತವಾದ ತನಿಖೆ ನಡೆಸಿ ಆರೋಪಿಗಳಿಗೆ ಕಾನೂನಿನ ಗರಿಷ್ಠ ಶಿಕ್ಷೆ ನೀಡಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ SDTU ಆಟೋ ಚಾಲಕರ ಸಂಘಟನೆ ವತಿಯಿಂದ ಸುಳ್ಯ…

ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ, ಎಲ್ಲಾ 50 ಓವರ್ ಸ್ಪಿನ್ನರ್ ಗಳಿಂದಲೇ ಬೌಲಿಂಗ್

ಕ್ರಿಕೆಟ್ (Cricket) ಇತಿಹಾಸದಲ್ಲೇ ವೆಸ್ಟ್ ಇಂಡೀಸ್ ತಂಡ (West indies) ಹೊಸ ದಾಖಲೆ ಸೃಷ್ಟಿ ಮಾಡಿದೆ. ಹೌದು ವೆಸ್ಟ್ ಇಂಡೀಸ್ ತಂಡ ಬಾಂಗ್ಲಾದೇಶ (Bangladesh) ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ವೇಗಿಗಳಿಲ್ಲದೆ, ಕೇವಲ ಸ್ಪಿನ್ (Spin) ಬೌಲರ್‌ಗಳನ್ನೇ ಬಳಸಿಕೊಂಡು 50 ಓವರ್…