ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ, ಸುಲಭವಾಗಿ ಪದವಿ ಶಿಕ್ಷಣ
ಪದವಿ ಶಿಕ್ಷಣದಿಂದ ವಂಚಿತರಾದ ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ತೆರೆಯಲಾಗಿದೆ. ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಲು ಅವಕಾಶ ಮಾಡಿಕೊಡಲಾಗುವುದು. ಇದರ…
ಅರಂತೋಡು: ಘನತ್ಯಾಜ್ಯ ಘಟಕಕ್ಕೆ ಬೆಂಕಿ; ಧಗಧಗನೆ ಉರಿದ ಘಟಕ
ಅರಂತೋಡು ಗ್ರಾಮ ಪಂಚಾಯತ್ ಘನ ತ್ಯಾಜ್ಯ ಘಟಕಕ್ಕೆ ಜು9ರಂದು ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಶೇಖರಣೆ ಇರಿಸಿದ ಪ್ಲಾಸ್ಟಿಕ್ ತ್ಯಾಜ್ಯಗಳಿಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಅರಂತೋಡು ಕೊಡೆಂಕೆರಿ ಯಲ್ಲಿ ನಡೆದಿದೆ. ತ್ಯಾಜ್ಯ ಘಟಕದಲ್ಲಿ ಸಿಬ್ಬಂದಿಯವರು 5.00…
ಯುವಕರಾಯ್ತು ಈಗ ಮಕ್ಕಳ ಸರದಿ : ಪಾಠ ಕೇಳುವಾಗಲೇ ‘ಹೃದಯಘಾತದಿಂದ’ 4ನೇ ತರಗತಿ ವಿದ್ಯಾರ್ಥಿ ಸಾವು!
ರಾಜ್ಯದಲ್ಲಿ ಕಳೆದ ಹಲವು ತಿಂಗಳಿನಿಂದ ಹೃದಯಾಘಾತದಿಂದ ಸರಣಿ ಸಾವುಗಳು ಸಂಭವಿಸುತ್ತಿದ್ದು ಹಾಸನ ಜಿಲ್ಲೆಯ ಒಂದರಲ್ಲಿ ಇದುವರೆಗೂ ನಲವತ್ತಕ್ಕೂ ಹೆಚ್ಚು ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ ಅದರಲ್ಲೂ ಯುವಜನತೆ ಹೆಚ್ಚು ಬಳಿಯಾಗಿದ್ದು ಇದೀಗ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಪಾಠ ಕೇಳುತ್ತಲೇ ಕುಸಿದು ಬಿದ್ದು 4ನೇ…
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ
ಭಾರತೀಯ ವಾಯುಪಡೆಯ (Air Force) ಯುದ್ಧ ವಿಮಾನವೊಂದು (Fighter Jet) ರಾಜಸ್ಥಾನದ ಚುರು ಎಂಬಲ್ಲಿ ಪತನವಾಗಿದ್ದು, ಪೈಲಟ್ ಸಹಿತ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಎಂದಿನಂತೆ ಹಾರಾಟ ನಡೆಸುತ್ತಿದ್ದ ಯುದ್ಧ ವಿಮಾನ ಇವೂ, ಇಂದು ಪತನಗೊಂಡು ಗದ್ದೆ…
ಗುಜರಾತ್ ನಲ್ಲಿ ಸೇತುವೆ ಕುಸಿದು ಘೋರ ದುರಂತ : ನದಿಗೆ ಬಿದ್ದು 9 ಮಂದಿ ಸಾವು, ಹಲವರು ನಾಪತ್ತೆ
ಗುಜರಾತ್ ನಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಸೇತುವೆ ಕುಸಿದು ಬಿದ್ದು 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುಜರಾತ್ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಸೇತುವೆಯ ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ ಪರಿಣಾಮ…
ಡಾ.ಜಿ ಪರಮೇಶ್ವರ್ ಸುಬ್ರಹ್ಮಣ್ಯ ಭೇಟಿ; ದಲಿತ ಮುಖಂಡರುಗಳ ಜೊತೆ ಮಾತುಕತೆ
ಕರ್ನಾಟಕ ರಾಜ್ಯದ ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಈ ಸಂದರ್ಭದಲ್ಲಿ ಸುಳ್ಯದಿಂದ ದಲಿತ ಮುಖಂಡರುಗಳಾದ ಸತೀಶ್ ಬೂಡುಮಕ್ಕಿ, ಬಾಲಕೃಷ್ಣ ದೊಡ್ಡೇರಿ, ಚೋಮಗಾಂಧಿನಗರ, ಸುನೀಲ್ ಕಾಂತಮಂಗಲ ರವರು ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಗೃಹ ಸಚಿವರನ್ನು ಸ್ವಾಗತಿಸಿ ಮಾತುಕತೆ…
ಸುಳ್ಯ: ಜಯನಗರ ನಿವಾಸಿ ಸುಭಾಷಿಣಿ ಕಾಮತ್ ನಿಧನ
ಸುಳ್ಯ: ಇಲ್ಲಿನ ಜಯನಗರದ ಸುರೇಶ್ ಕಾಮತ್ ರವರ ಧರ್ಮಪತ್ನಿ ಶ್ರೀಮತಿ ಸುಭಾಷಿಣಿ ಕಾಮತ್ ರವರು ಅಸೌಖ್ಯದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಸುಭಾಷಿಣಿಯವರು ಮಂಡೆಕೋಲು ಗ್ರಾಮದ ಶಶಿಧರ ನಾಯಕ್ – ಪದ್ಮಾವತಿ ನಾಯಕ್ ದಂಪತಿಯ ಪುತ್ರಿ. ಕೆಲವು ದಿನಗಳಿಂದ…
SDPI ಬೆಳ್ಳಾರೆ ಬ್ಲಾಕ್ ಕಾರ್ಯದರ್ಶಿ ಅಝೀಝ್ ಅಯ್ಯನಕಟ್ಟೆಯವರ ತಾಯಿ ನಿಧನ: ಮೀರಝ್ ಸುಳ್ಯ ಸಂತಾಪ
ಸುಳ್ಯ: ಅತ್ತಿಕ್ಕರ ಜಮಾಅತ್ ಗೆ ಒಳಪಟ್ಟ ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಜೊತೆ ಕಾರ್ಯದರ್ಶಿಅಝೀಝ್ ಅಯ್ಯನಕಟ್ಟೆಯವರ ತಾಯಿ ಆಮಿನ ಎಂಬವರು ನಿಧನರಾಗಿದ್ದಾರೆ.ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರಾಧ್ಯಕ್ಷ ಮೀರಝ್ ಸುಳ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸೃಷ್ಟಿಕರ್ತನು…
AYC ಪೈಚಾರ್ ವತಿಯಿಂದ ಜು.11ರಂದು ಆಧಾರ್ ಶಿಬಿರ
ಅಲ್-ಅಮೀನ್ ಯೂತ್ ಸೆಂಟರ್ (ರಿ) ಪೈಚಾರ್ ಸುಳ್ಯ ತಾಲೂಕು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಸುಳ್ಯ ಉಪವಿಭಾಗ ಇದರ ಸಹಕಾರದೊಂದಿಗೆ ‘ಆಧಾರ್ ಶಿಬಿರ’ ಕಾರ್ಯಕ್ರಮವು 11 ಜುಲೈ 2025 ಬೆಳಿಗ್ಗೆ 9:30 ರಿಂದ ಸಂಜೆ 4:30ರ ವರೆಗೆ…
ಅಮೆರಿಕದಲ್ಲಿ ಭೀಕರ ಕಾರ್ ಅಪಘಾತ; ಭಾರತ ಮೂಲದ ಒಂದೇ ಕುಟುಂಬದ ನಾಲ್ವರ ಸಾವು
ಅಮೆರಿಕದ ಅಲಬಾಮ ರಾಜ್ಯದ ಗ್ರೀನ್ ಕೌಂಟಿಯಲ್ಲಿ (Green county, Alabama) ಕಳೆದ ವಾರಾಂತ್ಯದಲ್ಲಿ ಸಂಭವಿಸಿದ ಭೀಕರ ಕಾರ್ ಅಪಘಾತದಲ್ಲಿ ಭಾರತ ಮೂಲದ ನಾಲ್ವರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಎಲ್ಲಾ ನಾಲ್ವರೂ ಕೂಡ ಹೈದರಾಬಾದ್ ಮೂಲದವರಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರೆನ್ನಲಾಗಿದೆ. ಅಟ್ಲಾಂಟಾದಲ್ಲಿ ಸಂಬಂಧಿಕರನ್ನು ಭೇಟಿ…
