ಒಂದೇ ಮರಕ್ಕೆ ನೇಣುಬಿಗಿದು ದಂಪತಿ ಆತ್ಮಹತ್ಯೆ
ಕೋಲಾರ, ಜು.11: ಕೋಲಾರ(Kolar)ತಾಲೂಕಿನ ಕಲ್ವಮಂಜಲಿಗ್ರಾಮದಲ್ಲಿ ಇಂದು(ಗುರುವಾರ) ಬೆಳ್ಳಂ ಬೆಳಿಗ್ಗೆಯೇ ಇಡೀ ಗ್ರಾಮಕ್ಕೆ ಗ್ರಾಮವೇ ಬೆಚ್ಚಿ ಬಿದ್ದಿತ್ತು. ಗ್ರಾಮದ ಲಕ್ಷ್ಮಣ್ ಹಾಗೂ ಮಾಲಾಶ್ರೀ ಎಂಬ ದಂಪತಿ ಊರ ಹೊರಗಿನ ಮರವೊಂದಕ್ಕೆ ಒಂದೇ ಹಗ್ಗದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಓಡೋಡಿ…
ದ.ಕ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಸುಳ್ಯದ ಅರಂತೋಡಿನಲ್ಲಿ ರಿಕ್ಷಾ ಚಾಲಕರಿಂದ ಮತ್ತು ಗೂನಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಪಕ್ಷ, ಜಾತಿ ಬೇದ ಮೆರೆತು ಸಾಮಾಜಿಕ ಜಾಲತಾಣದಲ್ಲಿ ಆರಂಭಗೊಂಡ ಅಭಿಯಾನವೂ ಇದೀಗ ಬೃಹತ್ ಬೀದಿ ಹೋರಾಟವಾಗಿ ಪರಿವರ್ತನೆಯಾಗುವ ಮುನ್ಸೂಚನೆ ಕಾಣುತ್ತಿದ್ದು. ಇದರ ಭಾಗವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಯುವಕರು…
ವಿದ್ಯುತ್ ತಂತಿ ತಗುಲಿ ಕಂಟೇನರ್ ನಲ್ಲಿದ್ದ 40 ಬೈಕ್ ಗಳು ಭಸ್ಮ; ಓರ್ವ ಸಾವು
ರಾಷ್ಟ್ರೀಯ ಹೆದ್ದಾರಿಯ ರಾಯಕೋಟೆ ಸಮೀಪದ ಕೆಲಮಂಗಳ ಬಳಿಯ ಧಮ್ಮನರಹಳ್ಳಿ ಚಲಿಸುತ್ತಿದ್ದ ಕಂಟೇನರ್ ವಾಹನಕ್ಕೆ ವಿದ್ಯುತ್ ತಂತಿ (Fire Accident) ತಗುಲಿದೆ. ಪರಿಣಾಮ ಕ್ಷಣಾರ್ಧದಲ್ಲೇ ಬೈಕ್‌ಗಳನ್ನು ಸಾಗಿಸುತ್ತಿದ್ದ ಕಂಟೇನರ್ ವಾಹನವು ಧಗಧಗಿಸಿ ಹೊತ್ತಿ ಉರಿದಿದೆ. ಟಿವಿಎಸ್ ಕಂಪನಿಯ ಸುಮಾರು 40 ದ್ವಿಚಕ್ರ ವಾಹನಗಳನ್ನು…
ಅಚ್ಚಕನ್ನಡದ ನಿರೂಪಕಿ, ನಮ್ಮ ಮೆಟ್ರೋಗೆ ಧ್ವನಿ ಆಗಿದ್ದ ಅಪರ್ಣಾ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ…
ಅಂಗಡಿಯಲ್ಲಿ ಹಸ್ತಮೈಥುನ ಮಾಡಿ, ಮಹಿಳೆಯ ಕಾಲ ಮೇಲೆ ವೀರ್ಯ ಚೆಲ್ಲಿದ ಕಾಮುಕ
ವಕರು ತಮ್ಮ ಕಾಮ ಚಟವನ್ನು ತೀರಿಸಿಕೊಳ್ಳಲು ಎಲ್ಲೆಂದರಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಾರೆ. ಅವರ ಅಂತಹ ಅಸಭ್ಯ ವರ್ತನೆಯಿಂದ ಮಹಿಳೆಯರು ರೋಸಿ ಹೋಗಿದ್ದಾರೆ. ಅಂತಹದೊಂದು ಘಟನೆ ಫಿಲಿಡೆಲ್ಫಿಯಾದ ಡಾಲರ್ ಟ್ರೀ ಸ್ಟೋರ್‌ನಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಲೈಂಗಿಕ ಬಯಕೆಯನ್ನು ತೀರಿಸಿಕೊಳ್ಳಲು…
ಬಹುಮಾನ ₹ ನನಗೆ ಬೇಡ, ಸಿಬ್ಬಂದಿಗಳಿಗೆ ನೀಡಲು ಪಟ್ಟು ಹಿಡಿದ ರೋಹಿತ್
ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿದೆ. ಈ ಬಹುಮಾನ ಮೊತ್ತದಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ತಲಾ 5 ಕೋಟಿ ರೂ. ಸಿಗಲಿದೆ. ಹಾಗೆಯೇ ಕೋಚಿಂಗ್ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ.…
ಹುಬ್ಬಳ್ಳಿ: ಆನ್ಲೈನ್ ಗೇಮ್ ವ್ಯಾಮೋಹಕ್ಕೆ ಸಿಲುಕಿ ಯುವಕ ಆತ್ಮಹತ್ಯೆಗೆ ಶರಣು
ಹುಬ್ಬಳ್ಳಿ, ಜುಲೈ 10: ಆನ್ಲೈನ್ ಗೇಮ್ (Online Game) ವ್ಯಾಮೋಹಕ್ಕೆ ಸಿಲುಕಿ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ದರ್ದೈವಿ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಬಿವಿಬಿ ಕಾಲೇಜಿನಲ್ಲಿ (BVB College) ಬಿಇ 6ನೇ ಸೆಮಿಸ್ಟರ್ನಲ್ಲಿ ಓದುತ್ತಿದ್ದನು. ಶಿರಡಿ…
ನದಿಗೆ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್, ಚಾಲಕ ಪಾರು
ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಹೊನ್ನಂವ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಹೆದ್ದಾರಿ ಪಕ್ಕದ ನದಿಗೆ ಬಿದ್ದ ಘಟನೆ ಬುಧವಾರ ನಡೆದಿದೆ. ಕುಮಟಾ ಕಡೆಯಿಂದ ಮಂಗಳೂರಿನ ಕಡೆ ಗ್ಯಾಸ್ ಟ್ಯಾಂಕರ್ ಚಲಿಸುತ್ತಿದ್ದು, ಈ ವೇಳೆ ಹೊನ್ಮ೦ವ್ ಕ್ರಾಸ್…
ಯುರೋ 2024: ನೆದರ್ಲೆಂಡ್’ನ್ನು ಮಣಿಸಿ ಫೈನಲ್ ಪ್ರವೇಶಿಸಿದ ಇಂಗ್ಲೆಂಡ್.!
ಯುರೋ 2024 ರ ಸೆಮಿಫೈನಲ್ನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ 2-1 ಗೋಲುಗಳ ಜಯದೊಂದಿಗೆ ಇಂಗ್ಲೆಂಡ್ ಫೈನಲ್ಗೆ ಪ್ರವೇಶಿಸಿದೆ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಅವರು ಮೂರು ಬಾರಿಯ ಚಾಂಪಿಯನ್ ಸ್ಪೇನ್ ತಂಡವನ್ನು ಎದುರಿಸಲಿದ್ದಾರೆ. ಫ್ರಾನ್ಸ್ ತಂಡವನ್ನು ಸೋಲಿಸಿ ಸ್ಪೇನ್ ಫೈನಲ್ ಪ್ರವೇಶಿಸಿತು. ಕ್ಸೇವಿ ಸಿಮನ್ಸ್…
‘ANGEL ONE’ ಗ್ರಾಹಕರಿಗೆ ಬಿಗ್ ಶಾಕ್; 8 ಮಿಲಿಯನ್ ಜನರ ವೈಯಕ್ತಿಕ ಡಾಟ ಸೋರಿಕೆ.!
ಮುಂಬೈ ಮೂಲದ ಸ್ಟಾಕ್ ಬ್ರೋಕಿಂಗ್ ಸಂಸ್ಥೆ ಏಂಜೆಲ್ ಒನ್ನ ಸುಮಾರು 7.9 ಮಿಲಿಯನ್ ಗ್ರಾಹಕರ ವೈಯಕ್ತಿಕ ಮಾಹಿತಿ ಮಂಗಳವಾರ ಡೇಟಾ ಉಲ್ಲಂಘನೆಯಲ್ಲಿ ಸೋರಿಕೆಯಾಗಿದೆ. ಇಟಿ ತನ್ನ ವರದಿಯಲ್ಲಿ ಇದನ್ನ ಬಹಿರಂಗಪಡಿಸಿದೆ. ವೆಬ್ಸೈಟ್ನಲ್ಲಿ ಹ್ಯಾಕರ್ ಹಾಕಿದ ವೈಯಕ್ತಿಕವಾಗಿ ಗುರುತಿಸಬಹುದಾದ ಮಾಹಿತಿ (PII) ಹೆಸರುಗಳು,…