ಯುರೋ ದ್ವಿತೀಯ ಸೆಮಿ ಫೈನಲ್.! ಲೈವ್ ಲಿಂಕ್ ಮೂಲಕ ವೀಕ್ಷಿಸಿ.
2024 ರ ಯುರೋ ಫುಟ್ಬಾಲ್ ಪಂದ್ಯವೂ ಕೊನೆ ಹಂತ ತಲುಪಿದೆ ನಿನ್ನೆ ನಡೆದ ಪ್ರಥಮ ಸೆಮಿ ನಲ್ಲಿ ಫ್ರಾನ್ಸ್ ತಂಡವನ್ನು ಮಣಿಸಿ ಸ್ಪೇನ್ ಫೈನಲ್ ಪ್ರವೇಶಿಸಿತು. ಎರಡನೆಯ ಸೆಮಿ ಫೈನಲ್ ಕಾದಾಟ ಇಂದು ರಾತ್ರಿ 12:30 ಗಂಟೆಗೆ ಸರಿಯಾಗಿ ಇಂಗ್ಲೆಂಡ್ ಹಾಗೂ…
ಭಾರತದ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ದ ಹಲ್ಲೆಯ ಲಘು ಮಾತು ಖಂಡನೀಯ, ಅಶೋಕ ಎಡಮಲೆ
ಇಂಡಿಯಾ ಒಕ್ಕೂಟದ ರಾಷ್ಟ್ರೀಯ ನಾಯಕ, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಂವಿಧಾನಿಕ ಹೊಣೆಗಾರಿಕೆಯಲ್ಲಿ ಲೋಕಸಭಾ ವಿಪಕ್ಷ ನಾಯಕರಾಗಿ ಕೇಂದ್ರ ಸಚಿವರ ಅಧಿಕಾರವನ್ನೇ ಹೊಂದಿರುವ ( ಬ್ರಿಟನ್ ದೇಶಲ್ಲಾದರೆ ಶೇಡೋ ಪ್ರಧಾನಿ ಎಂದು ಪರಿಗಣಿಸಲ್ಪಡುವ) ರಾಹುಲ್ ಗಾಂಧಿ ಅವರ ಬಗ್ಗೆ ಒಬ್ಬ ಜನಪ್ರತಿನಿಧಿಯಾಗಿ ಭರತ್…
ಇಳಿಕೆ ಕಂಡ ದೇಹದ ತೂಕ; ಭಯದಲ್ಲಿ ಕೋರ್ಟ್ ಮೊರೆ ಹೋದ ದರ್ಶನ್
ಕೇಂದ್ರ ಕಾರಾಗೃಹದಲ್ಲಿ ಯಾವ ವ್ಯವಸ್ಥೆಯೂ ಸಿಗುತ್ತಿಲ್ಲ. ಅವರಿಗೆ ಜೈಲಿನಲ್ಲಿರೋ ಊಟ ಸೇರುತ್ತಿಲ್ಲ. ಹೀಗಾಗಿ, ಅವರು ಮಂಕಾಗಿದ್ದಾರೆ. ಮನೆ ಊಟಕ್ಕಾಗಿ ಪರಿತಪಿಸುತ್ತಿದ್ದಾರೆ. ದೇಹದ ತೂಕ ಇಳಿಕೆ ಆಗುತ್ತಿರುವ ಭಯವೂ ಕಾಡುತ್ತಿದೆ. ಅವರು ಈಗಾಗಲೇ 10 ಕೆಜಿ ತೂಕ ಕಳೆದುಕೊಂಡಿದ್ದಾರೆ. ಹೀಗಾಗಿ ಕೋರ್ಟ್ಗೆ ವಿಶೇಷ…
ಸುಳ್ಯ: ಪತ್ರಿಕಾ ದಿನಾಚರಣೆ- ಹಿರಿಯ ಪತ್ರಕರ್ತ ಜೆ.ಕೆ ರೈ ಯವರಿಗೆ ಸನ್ಮಾನ
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಜು.10ರಂದು ಅಂಬಟೆಡ್ಕದಲ್ಲಿರುವ ಸುಳ್ಯ ಕನ್ನಡ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್ ಅಧ್ಯಕ್ಷತೆ ವಹಿಸಿದ್ದರು. ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಜೆ.ಕೆ.ರೈಯವರನ್ನು…
ಇಂದು ಇಂಗ್ಲೆಂಡ್ ನೆದರ್ಲೆಂಡ್ ಎರಡನೇ ಸೆಮೀಸ್
ಹಾಲಿ ರನ್ನರ್ ಅಪ್ ಇಂಗ್ಲೆಂಡ್ ಹಾಗೂ ನೆದರ್ಲೆಂಡ್ ತಂಡಗಳು ಪ್ರತಿಷ್ಠಿತ ಯುರೋ ಕಪ್ ುಟ್‌ಬಾಲ್ ಟೂರ್ನಿಯ ಎರಡನೇ ಸೆಮಿಫೈನಲ್‌ನಲ್ಲಿ ಬುಧವಾರ ಕಾದಾಟ ನಡೆಸಲಿವೆ. ಈ ಪಂದ್ಯದ ವಿಜೇತರು ಸ್ಪೇನ್ ಅಥವಾ ಫ್ರಾನ್ಸ್ ವಿರುದ್ಧ ಭಾನುವಾರ ಪ್ರಶಸ್ತಿಗಾಗಿ ಹೋರಾಡಲಿದ್ದಾರೆ. ಸ್ಟಾರ್ ಸ್ಟ್ರೈಕರ್‌ಗಳಾದ ಹ್ಯಾರಿ…
ಯುರೊ ಕಪ್: ಪ್ರಾನ್ಸ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿದ ಸ್ಪೇನ್
ಯುರೋಪಿಯನ್ ಚಾಂಪಿಯನ್ಶಿಪ್ ಇತಿಹಾಸದಲ್ಲಿ ಲ್ಯಾಮಿನ್ ಯಮಲ್ ಅತ್ಯಂತ ಕಿರಿಯ ಸ್ಕೋರರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರಿಂದ ಫ್ರಾನ್ಸ್ ಅನ್ನು ಸೋಲಿಸಿ ಸ್ಪೈನ್ ಯೂರೋ 2024 ರ ಫೈನಲ್ ತಲುಪಿತು. 16 ವರ್ಷ 362 ದಿನಗಳ ವಯಸ್ಸಿನ ಯಮಲ್ ಅದ್ಭುತ ಸಮಬಲ ಸಾಧಿಸಿದರು ಮತ್ತು…
ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸಭೆ.
ಸವಣೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸಭೆಯು ಸಮಿತಿ ಅಧ್ಯಕ್ಷರಾದ ಅಬ್ದುಲ್ ರಜಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿಯವರಾದ ಜಮಾಲ್ ಜೋಕಟ್ಟೆಯವರ ವಿಶೇಷ…
ಉತ್ತರ ಪ್ರದೇಶ ಭೀಕರ ಅಪಘಾತ; ಹಾಲಿನ ಟ್ಯಾಂಕರ್ ಹಾಗೂ ಬಸ್ ನಡುವೆ ಡಿಕ್ಕಿ; 18 ಮಂದಿ ದಾರುಣ ಸಾವು
ಉತ್ತರ ಪ್ರದೇದ ಉನ್ನಾವ್ ಬಳಿ ಭೀಕರ ರಸ್ತೆ ಅಪಘಾತದ ಸಂಭವಿಸಿದ್ದು, ಮಗು, ಮೂವರು ಮಹಿಳೆಯರು ಸೇರಿದಂತೆ 18 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉನ್ನಾವೊದ ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಬುಧವಾರ ಮುಂಜಾನೆ ದೊಡ್ಡ ಅಪಘಾತ ಸಂಭವಿಸಿದೆ. ಬೆಹ್ತಾ ಮುಜಾವರ್ ಪ್ರದೇಶದ ಗರ್ಹಾ ಗ್ರಾಮದ…
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ನಂತರ ದ್ರಾವಿಡ್ ಭಾರತ ತಂಡದ ಮುಖ್ಯ ಕೋಚ್ ಆಗಿ ತಮ್ಮ ಅಂತಿಮ ನೇಮಕದಲ್ಲಿ ರೋಹಿತ್ ಶರ್ಮಾ ಮತ್ತು ತಂಡಕ್ಕೆ ವಿದಾಯ ಹೇಳಿದರು. ಟಿ20…
‘ಪಿಎಂ ಆವಾಸ್ ಯೋಜನೆ’ ಮೊದಲ ಕಂತಿನ ಹಣ ಪಡೆದ 11 ಮಹಿಳೆಯರು ಮನೆ ಬಿಟ್ಟು ಪರಾರಿ
ಬಡ ಮತ್ತು ಮಧ್ಯಮ ವರ್ಗದವರಿಗೆ ಸೂರು ಒದಗಿಸುವ ಆಶಯದ ಹಿನ್ನೆಲೆಯಲ್ಲಿ ‘ಪ್ರಧಾನಮಂತ್ರಿ ಆವಾಸ್’ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಆದರೆ ಈ ಯೋಜನೆಯ ಮೊದಲ ಕಂತಿನ ಹಣ ದೊರೆಯುತ್ತಿದ್ದಂತೆ 11 ಮಹಿಳೆಯರು ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಉತ್ತರ ಪ್ರದೇಶದ ಮಹಾರಾಜ್ ಗಂಜ್…