ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಸ. ಹಿ. ಪ್ರಾ. ಶಾಲೆ ಶೇಣಿ, ಚೊಕ್ಕಾಡಿಯಲ್ಲಿ ಹಸಿರು ಉಸಿರು ಕಾರ್ಯಕ್ರಮ
ಮಕ್ಕಳಿಗೆ ಪರಿಸರವನ್ನು ಪ್ರೀತಿಸುವ ಜೀವನ ಮೌಲ್ಯಗಳನ್ನು ಕಲಿಸಿ: ಅಶೋಕ್ ಚೂಂತಾರ್ ಶಾಲಾ ಆವರಣದಲ್ಲಿ ಹಣ್ಣಿನ ತೋಟ, ಔಷಧಿಯ ಸಸ್ಯೋದ್ಯಾನ ನಿರ್ಮಾಣ ಗಿಡಗಳ ಅತ್ಯುತ್ತಮ ಪೋಷಣೆಗೆ ಬಹುಮಾನ ಘೋಷಣೆ ಎನ್ನೆಂಸಿ, ಸೆ.22; ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್…
ಖ್ಯಾತ ನಟ ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
ಖ್ಯಾತ ನಟ, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ. ಮೋಹನ್ ಲಾಲ್ ಅವರ ಅದ್ಭುತ ಸಿನಿಮಾ ಪ್ರಯಾಣವು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ! ಭಾರತೀಯ…
ಯಾ ಆಲಿ ರಹೆಮ್ ಆಲಿ ಸೂಪರ್ ಹಿಟ್ ಗಾಯಕ ಝುಬೀನ್ ಗರ್ಗ್ ನಿಧನ
ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಹಲವು ಅತ್ಯುತ್ತಮ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಸಿಂಗಪುರದಲ್ಲಿ ನಡೆದ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ (ಆಳ ಸಮುದ್ರದಲ್ಲಿ ಈಜಾಟ) ಸಾಹಸ ಮಾಡುವಾಗ ಜುಬೀನ್…
ದಸರಾ ಹಬ್ಬ ಡಾಕ್ಟರ್ ಭಾನು ಮುಸ್ತಾಕ್ ಉದ್ಘಾಟನೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ; ಟಿ ಎಂ ಶಾಹಿದ್ ತೆಕ್ಕಿಲ್ ಸ್ವಾಗತ
ನಾಡ ಹಬ್ಬ ದಸರಾ ಉದ್ಘಾಟನೆಯನ್ನು ಮತೀಯ ಮತ್ತು ಧರ್ಮದ ಆಧಾರದಲ್ಲಿ ವಿಭಜನೆ ಮಾಡಿ, ವಿಭಜನೆ ರಾಜಕೀಯಕ್ಕೆ ಅಡಿಪಾಯ ಹಾಕಿದ ಬಿ ಜೆ ಪಿ ಮತ್ತು ಸಂಘ ಪರಿವಾರಕ್ಕೆ ರಾಜ್ಯ ಹೈ ಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದ್ದು ಜಾತ್ಯತೀತ ತತ್ವವನ್ನು…
ಸುಳ್ಯ: ಫೇಸ್‌ಬುಕ್‌ನಲ್ಲಿ ಪ್ರವಾದಿ ವಿರುದ್ಧ ಅವಹೇಳನಕಾರಿ ಕಮೆಂಟ್; ಇಬ್ಬರ ವಿರುದ್ಧ ದೂರು ದಾಖಲು
ಧರ್ಮಸ್ಥಳ: ಬಂಗ್ಲೆಗುಡ್ಡೆ ಕಾಡಿನಲ್ಲಿ ಮುಂದುವರಿದ ಎಸ್ ಐ ಟಿ ಶೋಧ ಕಾರ್ಯಾಚರಣೆಯ ಮಾಧ್ಯಮ ವರದಿಗೆ ಸಾಮಾಜಿಕ ಜಾಲತಾಣದಲ್ಲಿ ಅನಗತ್ಯ ವಾಗಿ ಧಾರ್ಮಿಕ ಭಾವನೆ ಕೆರಳಿಸುವ ಉದ್ದೇಶದಿಂದ ಕಾಮೆಂಟ್ ಮಾಡಿ ಅಶಾಂತಿ ಸೃಷ್ಟಿಸಿ ಕೋಮು ಗಲಭೆ ಹಬ್ಬುವ ಷಡ್ಯಂತ್ರ ಮಾಡಲು ಪ್ರಯತ್ನ ಮಾಡಿದ್ದಾರೆ…
ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಲೇಖಕಿ, ಕವಯತ್ರಿ ಡಾ. ಅನುರಾಧಾ ಕುರುಂಜಿಯವರು 2025 ರ ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ. ಸೆಪ್ಟೆಂಬರ್ 25 ರಂದು ಮಡಿಕೇರಿಯ ಗಾಂಧಿ ಮೈದಾನದ…
ಕ್ಯಾಲಿಫೋರ್ನಿಯಾ ಪೊಲೀಸರ ಗುಂಡೇಟಿಗೆ ಭಾರತೀಯ ಟೆಕ್ಕಿ ಬಲಿ
ಸೆಪ್ಟೆಂಬರ್ 19: ಅಮೆರಿಕದ ಕ್ಯಾಲಿಫೋರ್ನಿಯಾ ಪೊಲೀಸರು ಭಾರತೀಯ ಟೆಕ್ಕಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ 30 ವರ್ಷದ ಭಾರತೀಯ ಎಂಜಿನಿಯರ್‌ನನ್ನು ಹತ್ಯೆ ಮಾಡಲಾಗಿದೆ. ಸೆಪ್ಟೆಂಬರ್ 3 ರಂದು ಪೊಲೀಸರು ಆತನ…
ಮೈಸೂರಿನಲ್ಲಿ ನಡೆದ ದಸರಾ ಯುವ ಸಂಭ್ರಮದಲ್ಲಿ ಪುತ್ತೂರಿನ ಬಾಲ್ಯ ಕಲಾವಿದೆ ಸೋನಿಕ ಜನಾರ್ಧನ್ ಸಂವಿಧಾನ ಪೀಠಿಕೆ ಗಾಯನ
ಸಮಾಜ ಕಲ್ಯಾಣ ಇಲಾಖೆ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ ಮಹದೇವಪ್ಪ ಅವರಿಂದ ಪ್ರಶಂಸೆ ಮೈಸೂರಿನ ಯೂನಿವರ್ಸಿಟಿ ಆವರಣದಲ್ಲಿ ನಡೆದ ದಸರಾ ಯುವ ಸಂಭ್ರಮ ದಲ್ಲಿ ಪುತ್ತೂರಿನ ಬಾಲ ಕಲಾವಿದೆ ಕು. ಸೋನಿಕ ಜನಾರ್ಧನ್ ಅವರು ಡಾ.…
Robo Shankar: ತಮಿಳು ಹಾಸ್ಯನಟ ರೋಬೋ ಶಂಕರ್ ಇನ್ನಿಲ್ಲ
ಚೆನ್ನೈ: ತಮಿಳು ಚಿತ್ರರಂಗದ ಹಾಸ್ಯನಟ (Tamil comedy actor) ರೋಬೋ ಶಂಕರ್ (Robo Shankar) ಇಂದು ನಿಧನರಾದರು. ಅವರಿಗೆ 46 ವರ್ಷ ವಯಸ್ಸಾಗಿತ್ತು. ಆರೋಗ್ಯ ಸಮಸ್ಯೆಗಳಿಂದಾಗಿ ಪೆರುಂಗುಡಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು 8.30 ರ ಸುಮಾರಿಗೆ ನಿಧನರಾದರು. ಪೊಲೀಸರು ಈ…
ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ ಇದರ ಮಹಾಸಭೆ ಹಾಗೂ ಸನ್ಮಾನ ಕಾರ್ಯಕ್ರಮ
ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ ಇದರ ಮಹಾಸಭೆ ಹಾಗೂ ಸನ್ಮಾನ ಕಾರ್ಯಕ್ರಮ ದಿನಾಂಕ 23-09-2025ನೇ ಮಂಗಳವಾರದಂದು ಅಪರಾಹ್ನ ಗಂಟೆ 3-30ಕ್ಕೆ “ವರ್ತಕ ಸಮುದಾಯ ಭವನ” ಅಂಬಟೆಡ್ಕ, ಸುಳ್ಯದಲ್ಲಿ ನಡೆಯಲಿದೆ. ಹಾಗೂ ವ್ಯಾಪಾರೋದ್ಯಮ & ಕೈಗಾರಿಕೋದ್ಯಮದಲ್ಲಿ ಹಲವು ವರ್ಷಗಳ ಸೇವೆ ಸಾಧನೆಯನ್ನು…