ಬಡ್ಡಡ್ಕ: ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಶಾಸಕರ ನಿಧಿಯಿಂದ ಬಡ್ಡಡ್ಕ- ರಂಗತ್ತಮಲೆ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ
ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ್ ಭಂಡಾರಿಯವರ ಶಾಸಕರ ನಿಧಿಯ ಅನುದಾನದಿಂದ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ್ಡಡ್ಕ – ರಂಗತ್ತಮಲೆ ರಸ್ತೆ ಕಾಂಕ್ರಿಟೀಕರಣಕ್ಕೆ ಇಂದು ಗುದ್ದಲಿಪೂಜೆ ನಡೆಯಿತು. ಮಾಜಿ ಜಿಲ್ಲಾ ಪರಿಷತ್ ಸದಸ್ಯ ದೇವಪ್ಪ ನಾಯ್ಕ ಹೊನ್ನೆಡಿ ಹಾಗೂ ಅರೆಭಾಷೆ…
ಅರಂತೋಡಿನಲ್ಲಿ ಕ್ಲಸ್ಟರ್ ಮಟ್ಟಡ ಪ್ರಾಥಮಿಕ ಶಾಲಾ ದಾಖಲಾತಿ ಆಂದೋಲನ
ಅರಂತೋಡು ಕ್ಲಸ್ಟರ್ ಮಟ್ಟದ ಸರಕಾರಿ ಪ್ರಾಥಮಿಕ ಶಾಲಾ ದಾಖಲಾತಿ ಆಂದೋಲನವು ಮೇ 20 ರಂದು ಅರಂತೋಡು ಗ್ರಾಮ ಪಂಚಾಯತಿ ವಠಾರದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಉಳುವಾರು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ ಸರಕಾರಿ…
ಪ್ರಕಟಣೆ: ಪರ್ಸ್ ಕಳೆದುಹೋಗಿದೆ
ಬೆಟ್ಟಂಪಾಡಿಯಿಂದ ಸುಳ್ಯ ಸರ್ಕಾರಿ ಆಸ್ಪತ್ರೆ ಮಾರ್ಗಮಧ್ಯೆ ಕಪ್ಪು ಬಣ್ಣದ ಪರ್ಸ್ ಕಳೆದುಹೋಗಿದೆ. ಅದರಲ್ಲಿ ‘ಅಬ್ದುಲ್ ರಶೀದ್’ ಹೆಸರಿನ ವಾಹನದ RC, ಆಧಾರ್ ಕಾರ್ಡ್ ಮತ್ತು ಸ್ವಲ್ಪ ನಗದು ಕೂಡಾ ಕಳೆದುಹೋಗಿರುತ್ತದೆ. ಸಿಕ್ಕವರು ದಯವಿಟ್ಟು ಈ ಸಂಖ್ಯೆಗೆ ಸಂಪರ್ಕಿಸಿ: +91 8217889535
ವರ್ಷಗಳ ಕಾಯುವಿಕೆಗೆ ರೋಚಕ ಅಂತ್ಯ: ಸೌದಿ ಮಣ್ಣಿನಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಅಲ್ ನಾಸರ್, ಕಣ್ಣೀರಿಟ್ಟ ರೊನಾಲ್ಡೊ!”
ಕ್ರಿಸ್ಟಿಯಾನೊ ರೊನಾಲ್ಡೊ ನೇತೃತ್ವದ ಅಲ್ ನಾಸರ್ (Al Nassr) ತಂಡವು 2025-26ರ ಸಾಲಿನ ಸೌದಿ ಪ್ರೊ ಲೀಗ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸೀಸನ್‌ನ ಅಂತಿಮ ಪಂದ್ಯದಲ್ಲಿ ದಮಾಕ್ (Damac) ವಿರುದ್ಧ 4-1 ಗೋಲುಗಳ ಭರ್ಜರಿ ಜಯ ಸಾಧಿಸುವ ಮೂಲಕ, 2019ರ ನಂತರ…
ನವೀನ್ ಚಾತುಬಾಯಿಗೆ ದ.ಕ.ಜಿಲ್ಲಾ ರೇಷ್ಮೆ ಕೃಷಿ ಮೇಳದಲ್ಲಿ ಉತ್ತಮ ಮಿಶ್ರ ಕೃಷಿಕ ಪ್ರಶಸ್ತಿ
ಐವರ್ನಾಡು ಗ್ರಾಮದ ಪ್ರಗತಿಪರ ಕೃಷಿಕರಾದ ಸಿ.ಕೆ.ನವೀನ್ ಚಾತುಬಾಯಿಯವರಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಥಮ ರೇಷ್ಮೆ ಕೃಷಿ ಮೇಳದಲ್ಲಿ ಉತ್ತಮ ಮಿಶ್ರ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ರೇಷ್ಮೆ ಇಲಾಖೆ ಮತ್ತು ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ…
13 ಮಿಲಿಯನ್ ಗಡಿ ದಾಟಿದ CJP: ಮೀಮ್ ಆಗಿ ಶುರುವಾಗಿ ಇಂದು ಡಿಜಿಟಲ್ ಕ್ರಾಂತಿಯಾದ ‘ಕಾಕ್ರೋಚ್ ಜನತಾ ಪಾರ್ಟಿ’.
ಸಾಮಾಜಿಕ ಜಾಲತಾಣಗಳಲ್ಲಿ ಪ್ರಸ್ತುತ ‘ಕಾಕ್ರೋಚ್ ಜನತಾ ಪಾರ್ಟಿ’ (Cockroach Janata Party – CJP) ಎಂಬ ಹೆಸರು ಭಾರಿ ಸದ್ದು ಮಾಡುತ್ತಿದೆ. ಆರಂಭದಲ್ಲಿ ಕೇವಲ ಒಂದು ಮೀಮ್ ಅಥವಾ ತಮಾಷೆಯಾಗಿ ಶುರುವಾದ ಈ ಆಂದೋಲನ, ಕೇವಲ ನಾಲ್ಕೈದು ದಿನಗಳಲ್ಲಿ ಲಕ್ಷಾಂತರ ಯುವಕರನ್ನು…
ಬಕ್ರೀದ್ ಹಬ್ಬದ ಪ್ರಯುಕ್ತ: ಮೇ 23ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಸರ್ವಧರ್ಮ ಶಾಂತಿ ಸಭೆ
AI ನಿರ್ಮಿತ ಚಿತ್ರ ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ಉದ್ದೇಶದಿಂದ, ಸುಳ್ಯ ಪೊಲೀಸ್ ಇಲಾಖೆಯ ವತಿಯಿಂದ ಮೇ 23ರಂದು ಸಂಜೆ 4 ಗಂಟೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ವಿಶೇಷ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಈ…
ಐಪಿಎಲ್ 2026: ಮುಂಬೈ ಇಂಡಿಯನ್ಸ್ ವಿರುದ್ಧ ಕೆಕೆಆರ್ ಗೆ 4 ವಿಕೆಟ್‌ಗಳ ಭರ್ಜರಿ ಜಯ; ಜೀವಂತವಾಗಿದೆ ಪ್ಲೇಆಫ್ ಆಸೆ!
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಪಿಎಲ್ 2026ರ 65ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ಮುಂಬೈ ಇಂಡಿಯನ್ಸ್ (MI) ವಿರುದ್ಧ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲ್ಲುವ ಮೂಲಕ ಕೆಕೆಆರ್…
ಸುಳ್ಯ: ನಾಳೆ (ಮೆ.21) ಬೆಳಿಗ್ಗೆಯಿಂದ ಸಂಜೆವರೆಗೆ ಎಲ್ಲೆಲ್ಲಿ ಕರೆಂಟ್ ಇರಲ್ಲ? ಇಲ್ಲಿದೆ ಮೆಸ್ಕಾಂ ಮಾಹಿತಿ
ಸುಳ್ಯ: ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 21, 2026ರ ಗುರುವಾರದಂದು ಸುಳ್ಯದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ…
ಐಪಿಎಲ್ 2026: ವಿರಾಟ್ ಕೊಹ್ಲಿ ಸಹಿ ಮಾಡಿದ ಕ್ಯಾಪ್ ಧರಿಸಿ ಮಿಂಚಿದ 15 ವರ್ಷದ ವೈಭವ್ ಸೂರ್ಯವಂಶಿ!
ಐಪಿಎಲ್ 2026ರ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ತಾರೆ, 15 ವರ್ಷದ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರೀಡಾಭಿಮಾನಿಗಳ ನಿದ್ದೆಗೆಡಿಸಿದ್ದಾರೆ. ಇತ್ತೀಚೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ಕೇವಲ 26 ಎಸೆತಗಳಲ್ಲಿ 78 ರನ್…
