ಕಾಸರಗೋಡು: ಕಾರು ಡಿಕ್ಕಿ- ಅಟೋ ಚಾಲಕ ಮೃತ್ಯು

ಪೆರ್ಲ ಪೇಟೆಯ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ಸುಮಾರು 8.30 ಗಂಟೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಮಣಿಯಂಪಾರೆ ನಿವಾಸಿಯಾದ ರಿಕ್ಷಾ ಚಾಲಕ ಶೇಣಿ ಬಾರೆದಳದ ನಾರಾಯಣ ಮೂಲ್ಯ (67) ಸಾವನ್ಬಪ್ಪಿದ್ದಾರೆ. ಇವರು ಚಲಾಯಿಸುತ್ತಿದ್ದ ರಿಕ್ಷಾಕ್ಕೆ ಹಿಂದೆಯಿಂದ ಬಂದ ಕಾರೊಂದು ಡಿಕ್ಕಿಯಾಗಿತ್ತು. ರಿಕ್ಷಾದಲ್ಲಿದ್ದ ಸಹ…

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

ಸುಳ್ಯ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬದಲಾವಣೆಗಾಗಿ ಕೊಡುಗೆ ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಸವಣೂರಿನ ಮಾಂತೂರು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮಿರಾಝ್ ಸುಳ್ಯ ರವರು…

ಪೈಚಾರ್: ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ಜನ್ಮ ದಿನ ಅಂಗವಾಗಿ ಅಲ್-ಮದೀನಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ಜನ್ಮ ದಿನಾಚರಣೆಯನ್ನು ಕೊಂಡಾಡುವ ಈ ಸಂಧರ್ಭದಲ್ಲಿ ಅವರು ತಿಳಿಸಿ ಕಲಿಸಿ ಕೊಟ್ಟ ಮಾರ್ಗದಲ್ಲಿ ಪೈಚಾರಿನ ಅಲ್-ಮದೀನಾ ಚಾರಿಟೇಬಲ್ ಟ್ರಸ್ಟ್ ಅರ್ಹ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ಅನ್ನು ವಿತರಿಸಲಾಯಿತು. ಕಳೆದ ಏಳು ವರ್ಷಗಳಿಂದೀಚೆಗೆ…

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಪ್ರತಿಭಾ ದಿನಾಚರಣೆ ಎನ್.ಎಮ್.ಸಿ ಪ್ರತಿಭಾ 2K25

ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಪ್ರತಿಭಾ 2k25 ಅದ್ದೂರಿಯಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ಸೆಪ್ಟೆಂಬರ್ 09ನೇ ಮಂಗಳವಾರದಂದು ನೆರವೇರಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ…

ಮಂಗಳೂರು ಜನಪ್ರಿಯ ಆಸ್ಪತ್ರೆಯಲ್ಲಿ ವಿವಿಧ ಆರೋಗ್ಯ ಘಟಕದ ಮತ್ತು ಯೋಜನೆಗಳ ಉದ್ಘಾಟನೆ ಕಾರ್ಯಕ್ರಮ

ಆಸ್ಪತ್ರೆಗಳು ಬಡವರ ಪಾಲಿನ ಆಶಾಕಿರಣ ವಾಗಲಿ ಜನಪ್ರಿಯ ಆಸ್ಪತ್ರೆಯ ವಿವಿಧ ಘಟಕ ಉದ್ಘಾಟಿಸಿ ಮಾತನಾಡಿದ ಸಯ್ಯಿದುಲ್ ಉಲಮ ಜಿಫ್ರಿ ಮುತ್ತುಕೊಯ ತಂಙಳ್ ಮಂಗಳೂರು ಜನಪ್ರಿಯ ಆಸ್ಪತ್ರೆಯಲ್ಲಿ ವಿವಿಧ ಆರೋಗ್ಯ ಘಟಕದ ಮತ್ತು ಯೋಜನೆಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಡಾಕ್ಟರ್ ಅಬ್ದುಲ್ ಬಶೀರ್…

ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಹಾಗೂ ಎಸ್‌.ಬಿ.ಎ ಇದರ ಸಹಭಾಗಿತ್ವದಲ್ಲಿ ಬ್ಯಾಡ್ಮಿಂಟನ್ ಪ್ರಿಮಿಯರ್ ಲೀಗ್

ಅಸ್ತ್ರ ಆರ್ಟ್ & ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಹಾಗೂ ಸುಳ್ಯ ಬ್ಯಾಡ್ಮಿಂಟನ್ ಕ್ಲಬ್ (SBA) ಇದರ ಸಹಭಾಗಿತ್ವದಲ್ಲಿ ಸುಳ್ಯ, ಪುತ್ತೂರು, ಕಡಬ ವಿಧಾನಸಭಾ ಕ್ಷೇತ್ರದ ಆಹ್ವಾನಿತ 60 ಆಟಗಾರರ ಬ್ಯಾಡ್ಮಿಂಟನ್ ಪ್ರಿಮಿಯರ್ ಲೀಗ್ 2025 ‘ ಅಸ್ತ್ರ ಟ್ರೋಫಿ’ ಬ್ಯಾಡ್ಮಿಂಟನ್ ಪಂದ್ಯಾಕೂಟವು…

ಧಾರ್ಮಿಕ ವಿಧ್ವಾoಸ ಖಾಝಿ ಮಾಣಿ ಉಸ್ತಾದ್ ರವರಿಗೆ ಸುಳ್ಯದಲ್ಲಿ ಸನ್ಮಾನ

ಉಡುಪಿ ಮತ್ತು ಚಿಕ್ಕ ಮಗಳೂರು ಜಿಲ್ಲೆಗಳ ಖಾಝಿ ಯವರಾದ ಹಾಗೂ ದಾರುಲ್ ಇರ್ಷಾದ್ ಮಾಣಿ ಇದರ ಸಂಸ್ಥಾಪಕ ಅಲ್ ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ( ಮಾಣಿ ಉಸ್ತಾದ್ )ರವರು ಖಾಸಗಿ ಕಾರ್ಯಕ್ರಮ ನಿಮಿತ್ತ ಉದ್ಯಮಿ ಹಾರಿಸ್ ಬಾರ್ಪಣೆ ಯವರ ನೂತನ…

SDPI ಕಡಬ ಬ್ಲಾಕ್ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ ಆಯ್ಕೆ.

ಕಡಬ, ಸೆಪ್ಟೆಂಬರ್: 8 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ, ಉಪಾಧ್ಯಕ್ಷರಾಗಿ ಬಶೀರ್ ಆತೂರು, ಕಾರ್ಯದರ್ಶಿಯಾಗಿ ಶರೀಫ್ ಬಿ.ಎಸ್, ಕೋಶಾಧಿಕಾರಿಯಾಗಿ ನವಾಝ್ ಕಡಬ,…

ಅಲ್ ಅಮೀನ್ ಯೂತ್ ಫೆಡರೇಷನ್ ಅರಂಬೂರು ವಾರ್ಷಿಕ ಮಹಾಸಭೆ ಹಾಗೂ 2025–26 ನೂತನ ಸಮಿತಿ ರಚನೆ

ಅರಂಬೂರು ಸೆ.7: ಇಲ್ಲಿನ ಯುವಕರ ಸಂಘಟನೆಯಾದ ಅಲ್ ಅಮೀನ್ ಯೂತ್ ಫೆಡರೇಷನ್ ಅರಂಬೂರು ಇದರ 2024–25ನೇ ಸಾಲಿನ ವಾರ್ಷಿಕ ಮಹಾಸಭೆ ಅರಂಬೂರು ಮದ್ರಸಾ ಸಭಾಂಗಣದಲ್ಲಿ ನೆರವೇರಿತು. ಸಭೆಯಲ್ಲಿ ವಾರ್ಷಿಕ ವರದಿ ಮತ್ತು ಆಯವ್ಯಯ ಮಂಡನೆಯೊಂದಿಗೆ 2025–26ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು.ನೂತನ…

ಸೆ.12 ರಂದು ಮಂಗಳೂರಿನಲ್ಲಿ ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್, ಸುಳ್ಯದಿಂದ ಉಚಿತ ಬಸ್ ವ್ಯವಸ್ಥೆ

ಯುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ, ಮಾಹಿತಿ ಹಾಗೂ ಶಿಬಿರಗಳನ್ನು ಏರ್ಪಡಿಸಿ ಭವಿಷ್ಯದ ಕ್ರೀಡಾಪಟುಗಳನ್ನಾಗಿ ರೂಪಿಸುವ ಉದ್ದೇಶದೊಂದಿಗೆ ಸ್ಥಾಪಿತವಾಗಿರುವ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ (UEA) ವತಿಯಿಂದ ಆಯೋಜಿಸಲಾಗಿರುವ “ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025” ಕಾರ್ಯಕ್ರಮವು ದಿ. 12.09.2025…