ಸುಳ್ಯ: ಜೂನಿಯರ್ ಕಾಲೇಜು ಬಳಿ ಬೃಹತ್ ಕಾಂಪೌಂಡ್ ಕುಸಿತ

ಮೆ.31 ಸುಳ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಬರೆ ಕುಸಿತ ಸಂಭವಿಸಿದ್ದು, ವಿದ್ಯುತ್ ಕಂಬಗಳು ಧರಾಶಾಹಿಯಾದ ಕಾರಣ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಸುಳ್ಯದ ಜೂನಿಯರ್ ಕಾಲೇಜ್ ಬಳಿಯ ನಿವಾಸಿ ಮುಹಮ್ಮದ್ ಮಲ್ನಾಡ್ ಎಂಬವರ ಮನೆಯ ಹಿಂದಿನ ಬೃಹತ್ ಗಾತ್ರದ ಕಾಂಪೌಂಡ್…

ಸುಳ್ಯ: ಜ್ಯೋತಿ ಆಸ್ಪತ್ರೆ ಬಳಿ ಸರಣಿ ಅಪಘಾತ

ಸುಳ್ಯ: ಎಡೆಬಿಡೆದ ಸುರಿಯುತ್ತಿರುವ ಮಳೆ ಒಂದು ಕಡೆಯಾದರೆ, ಮತ್ತೊಂದು ಕಡೆ ಇಂದು ರಾತ್ರಿ ಸುಳ್ಯದಲ್ಲಿ ಎರಡನೇ ಅಪಘಾತ ಸಂಭವಿಸಿದೆ. ಸುಳ್ಯದ ಜ್ಯೋತಿ ಆಸ್ಪತ್ರೆ ಬಳಿ‌ ಈ ಸರಣಿ ಅಪಘಾತ ಸಂಭವಿಸಿದೆ. ಸುಳ್ಯ ಪೇಟೆ ಕಡೆ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಸುಳ್ಯ ದಿಂದ…

ಕಾಸರಗೋಡು: ಪ್ರವಾಹಕ್ಕೆ ಸಿಲುಕಿ ಗಲ್ಫ್ ಉದ್ಯೋಗಿ ಮೃತ್ಯು

ಪ್ರವಾಹಕ್ಕೆ ಸಿಲುಕಿ ಗಲ್ಫ್ ಉದ್ಯೋಗಿಯೋರ್ವರು ಮೃತಪಟ್ಟ ಘಟನೆ ಮಧೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಪಾಲಕುನ್ನು ಕರಿಪ್ಪೊಡಿಯ ಸಾದಿಕ್ (39) ಮೃತಪಟ್ಟವರು. ಪತ್ನಿ ಮನೆಗೆ ಬಂದಿದ್ದ ಸಾದಿಕ್ ಅವರು ಸಮೀಪದ ಸಂಬಂಧಿಕರೋರ್ವರ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಪ್ರವಾಹಕ್ಕೆ ಸಿಲುಕಿ ನೀರುಪಾಗಿದ್ದಾರೆ. ಅವರ ಜೊತೆಗಿದ್ದ…

ತುಂಬಿ ತುಳುಕುತ್ತಿರುವ ನಾಗಪಟ್ಟಣ ವೆಂಟೆಡ್ ಡ್ಯಾಂ – ಡ್ಯಾಂ ನ ಎಲ್ಲಾ ಗೇಟ್ ಗಳನ್ನು ತೆರವುಗೊಳಿಸದೇ ಇರುವುದರಿಂದ ಪರಿಸರದ ನಿವಾಸಿಗಳಿಗೆ ಆತಂಕ.

ಕಾರ್ಯಪ್ರವೃತ್ತರಾದ ರಾಧಾಕೃಷ್ಣ ಬೊಳ್ಳೂರು – ತಹಶೀಲ್ದಾರ್ ಭೇಟಿ ಸುಳ್ಯ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ನಾಗಪಟ್ಟಣದ ವೆಂಟೆಡ್ ಡ್ಯಾಂ ನಲ್ಲಿ ತೀವ್ರ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಳವಾಗಿದ್ದು, ವೆಂಟೆಡ್ ಡ್ಯಾಂ ನ ಗೇಟ್ ಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯದೇ ಇದ್ದು,…

ಉಳ್ಳಾಲ: ಮನೆ ಮೇಲೆ ಗುಡ್ಡ ಕುಸಿತ; ಮಹಿಳೆ ಮೃತ್ಯು

ಉಳ್ಳಾಲ: ಈ ವರ್ಷ ಜೂನ್ ತಿಂಗಳಿಗೂ ಮುನ್ನವೇ ಅಬ್ಬರಿಸಿರುವ ಮಳೆಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಎರಡು ಮನೆಗಳಿಗೆ ಗುಡ್ಡ ಕುಸಿದ ಪರಿಣಾಮ ಓರ್ವ ಮಹಿಳೆ ಮೃತ ಪಟ್ಟ ಘಟನೆ ತಾಲೂಕಿನ ಮೊಂಟೆ ಪದವು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪ್ರೇಮ (50) ಎಂದು…

ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ಶೌವಾದ್ ಗೂನಡ್ಕ ರಾಜೀನಾಮೆ

ಬಂಟ್ವಾಳದ ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ ಹಾಗೂ ದ.ಕ.ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕಾಪಾಡುವಲ್ಲಿ ಜಿಲ್ಲೆಯ ಪೊಲೀಸ್ ಇಲಾಖೆಯ ನಿರಂತರ ವೈಫಲ್ಯವನ್ನು ಖಂಡಿಸಿ ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರ ಸಭೆಯಲ್ಲಿ ಕೆ.ಪಿ.ಸಿ.ಸಿ.ವಕ್ತಾರ ಸ್ಥಾನಕ್ಕೆ ಶೌವಾದ್ ಗೂನಡ್ಕರವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ.…

ಸುಳ್ಯ: ಕಾಂಗ್ರೆಸ್ ಮುಖಂಡರಿಂದ ವಿಪತ್ತು ನಿರ್ವಹಣೆ ಮತ್ತು ನಗರದ ಸಮಸ್ಯೆ ಪರಿಹರಿಸುವಂತೆ ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯೊಂದಿಗೆ ಚರ್ಚೆ

ಮಳೆಗಾಲದ ಸಂದರ್ಭದಲ್ಲಿ ಸುಳ್ಯ ನಗರದಲ್ಲಿ ವಿಪತ್ತು ನಿರ್ವಹಣೆ ಮತ್ತು ವಿದ್ಯುತ್ ಸಮಸ್ಯೆ, ಹಾಗೂ ಅಮೃತ್ 2 ಯೋಜನೆಯಿಂದ ನಗರದ ರಸ್ತೆಗಳು ಅವ್ಯವಸ್ಥೆಯಾಗಿರುವ ಕುರಿತು ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ…

ಬಂಟ್ವಾಳ: ಯುವಕನ ಕೊಚ್ಚಿ ಬರ್ಬರ ಹತ್ಯೆ, ಮತ್ತೋರ್ವ ಗಂಭೀರ

ಬಂಟ್ವಾಳ : ಹೊರ ವಲಯದ ಕೊಳತ್ತಮಜಲ್ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಪಿಕಪ್ ಚಾಲಕ ಮತ್ತು ಸಹಾಯಕನಿಗೆ ತಲ್ವಾರ್ ನಿಂದ ದಾಳಿ ನಡೆಸಿದ್ದು ಪೀಕಪ್ ಚಾಲಕ ಬಂಟ್ವಾಳ ಕೊಳತ್ತಮಜಲ್ ನ ಇಂತಿಯಾಝ್ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ…

ಸುಳ್ಯ ಕಾಂಗ್ರೆಸ್ ಮುಖಂಡರಿಂದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭೇಟಿ

ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಸುಳ್ಯ ಕಾಂಗ್ರೆಸ್ ಮುಖಂಡರು ಇಂದು ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಧಿಕಾರಿ ರಾಜಣ್ಣ ರವರನ್ನು ಭೇಟಿಯಾಗಿ ಮಳೆಗಾಲದ ತುರ್ತು ಸಮಸ್ಯೆ ಪರಿಹಾರ ಮತ್ತು ವಿಪತ್ತು ನಿರ್ವಹಣೆ ಬಗ್ಗೆ ಚರ್ಚಿಸಿದರು. ಕರ್ನಾಟಕ ಸರಕಾರ ಯಾವುದೇ ಸಂದರ್ಭದಲ್ಲಿಯೂ ಜನತೆಯ…

ಭಾರಿ ಗಾಳಿ ಮಳೆಯಿಂದಾಗಿ ಸುಳ್ಯ ತಾಲೂಕಿನಾಧ್ಯಂತ ವಿದ್ಯುತ್ ಸಮಸ್ಯೆ; ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಮೆಸ್ಕಾಂ ಅಧಿಕಾರಿಗಳನ್ನು ಭೇಟಿ

ತ್ವರಿತವಾಗಿ ಸಮಸ್ಯೆ ಬಗೆಹರಿಸುವಂತೆ ಸಲಹೆ ಸುಳ್ಯ ತಾಲೂಕಿನಾಧ್ಯಂತ ನಿರಂತರ ಸುರಿಯುತ್ತಿರುವ ಭಾರಿ ಮಳೆ ಮತ್ತು ಗಾಳಿಯಿಂದಾಗಿ ಅಲ್ಲಲ್ಲಿ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡು ಜನರಿಗೆ ಸಮಸ್ಯೆ ಯಾಗಿರುವ ಹಿನ್ನೆಲೆಯಲ್ಲಿ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಇಂದು ಮೆಸ್ಕಾಂ ಕಚೇರಿಗೆ…