ಸುಳ್ಯ: ‘ವೆಜ್‌ಝ್’ ರೆಸ್ಟೋರೆಂಟ್‌ನಲ್ಲಿ ಸೆ.4,5 ಹಾಗೂ 6 ರಂದು ಓಣಂ ಸಧ್ಯ
ಸುಳ್ಯದಲ್ಲಿ ನೂತನ ವಾಗಿ ಕಾರ್ಯಚರಿಸುತ್ತಿರುವ ಸಸ್ಯಹಾರಿ ಖಾಧ್ಯಗಳಲ್ಲಿ ಪ್ರಾವೀಣ್ಯತೆ ಹೊಂದಿರುವ ಸಾರಸ್ವತ್ ಕೆಫೆಯಿಂದ ನಡೆಸಲ್ಪಡುವ “ವೆಜ್‌ಝ್” (VEGZ) ಶುದ್ಧ ಸಸ್ಯಹಾರಿ ರೆಸ್ಟೋರೆಂಟ್ ನಲ್ಲಿ ಸೆಪ್ಟೆಂಬರ್ 4,5 ಹಾಗೂ 6 ರಂದು ಓಣಂ ಸಧ್ಯ ಆಯೋಜನೆ ಮಾಡಲಾಗಿದೆ. ಆಹಾರ ಪ್ರಿಯರಿಗೆ ಪ್ರತಿಯೊಂದು ತಟ್ಟೆಯಲ್ಲೂ…
ವಾಹನ ಸವಾರರಿಗೆ ಬಿಗ್ ಶಾಕ್ : ತುಮಕೂರು, ಹಾಸನ ಮಾರ್ಗದ ಟೋಲ್ ದರ ಏರಿಕೆ : ಈ ಜಿಲ್ಲೆಗಳಿಗೆ ಅನ್ವಯ
ಬೆಂಗಳೂರು ಗ್ರಾಮಾಂತರದಲ್ಲಿ ಹಾಸನ, ತುಮಕೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 75 ಮತ್ತು 48ರ ಟೋಲ್ ದರಗಳು ಏರಿಕೆಯಾಗಿವೆ. ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ 5 ರಿಂದ 10 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರಿಗೆ ದಂಡದ ಮೊತ್ತವೂ ಹೆಚ್ಚಾಗಿದೆ. ಹೌದು…
ಪವಿತ್ರ ಕುರ್’ಆನ್ ಕೈ ಬರಹ ಮೂಲಕ ಬರೆದ ಫಾತಿಮಾತ್ ಸಜ್ಲಾ’ರವರಿಗೆ ಸನ್ಮಾನ
ಸಮರ್ಪಣೆ, ತಾಳ್ಮೆ ಮತ್ತು ತ್ಯಾಗ ಸಾಧನೆಯ ರಹದಾರಿ : ಕೆ. ಎಂ. ಮುಸ್ತಫ ಪುತ್ತೂರು ತಾಲೂಕಿನ ಬೈತಡ್ಕ ಜುಮಾ ಮಸ್ಜಿದ್ ಮಾಜಿ ಅಧ್ಯಕ್ಷ ಹಾಜಿ ಬಿ. ಪಿ. ಇಸ್ಮಾಯಿಲ್ ರವರ ಪುತ್ರಿ ಫಾತಿಮತ್ ಸಜ್ ಲಾ ತನ್ನ ಕಾಲೇಜು ವಿದ್ಯಾಭ್ಯಾಸ ದ…
ʼಬೃಹತ್ ಬೆಂಗಳೂರು ಮಹಾನಗರ ಪಾಲಿಕೆʼ(BBMP) ಗೆ ಗುಡ್ ಬೈ- ಇಂದಿನಿಂದ ʼಗ್ರೇಟರ್ ಬೆಂಗಳೂರು ಪ್ರಾಧಿಕಾರʼ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇದೀಗ ಇತಿಹಾಸದ ಪುಟ ಸೇರುತ್ತಿದ್ದು, ಮಂಗಳವಾರ ಎಂದರೆ ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಆಡಳಿತ ಚಾಲನೆಗೆ ಬರುತ್ತಿದೆ. ಒಂದೇ ನಗರ ನಾಗರಿಕ ಸಂಸ್ಥೆಯ ಸ್ಥಳದಲ್ಲಿ ಐದು ಹೊಸ ಪುರಸಭೆಗಳನ್ನು ಕಾರ್ಯಗತಗೊಳಿಸಲು 45 ದಿನಗಳ…
ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಬೌಲರ್ ಮಿಚೆಲ್ ಸ್ಟಾರ್ಕ್
ಶ್ರೇಷ್ಠ ವೈಟ್-ಬಾಲ್ ಬೌಲರ್ಗಳಲ್ಲಿ ಒಬ್ಬರಾದ ಮಿಚೆಲ್ ಸ್ಟಾರ್ಕ್ 2026 ರ ಟಿ 20 ವಿಶ್ವಕಪ್ಗೆ ಕೆಲವೇ ತಿಂಗಳುಗಳ ಮೊದಲು ಟಿ 20 ಅಂತರರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಜನವರಿಯಲ್ಲಿ 36 ನೇ ವರ್ಷಕ್ಕೆ ಕಾಲಿಡಲಿರುವ ಅನುಭವಿ ಎಡಗೈ ವೇಗಿ, ಭಾರತ ಪ್ರವಾಸ,…
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮಹಾಸಭೆ; ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ, ಕೋಶಾಧಿಕಾರಿ ಮಿಥುನ್ ಕರ್ಲಪ್ಪಾಡಿ ಆಯ್ಕೆ
ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆಯಲ್ಲಿ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪೂಜಾಶ್ರೀ ವಿತೇಶ್ ಕೋಡಿ, ಪ್ರಧಾನ…
ಗಣೇಶ ವಿಸರ್ಜನೆ ವೇಳೆ ಕುಣಿಯುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ -ಕೊನೆ ಕ್ಷಣದ ವಿಡಿಯೋ
Nammasullia:ಸೆ.01: ಗಣಪತಿ ವಿಸರ್ಜನೆ ವೇಳೆ ಡಿಸೆ ಹಾಡಿಗೆ ಕುಣಿಯುತ್ತಿದ್ದ ವ್ಯಕ್ತಿ ಏಕಾಏಕಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್ (55) ಎಂದು ಗುರುತಿಸಲಾಗಿದೆ. ಗಣೇಶ ಹಬ್ಬದಂದು ಜೊತ್ತನಪುರ ಗ್ರಾಮದಲ್ಲಿ…
ಅಪ್ಘಾನಿಸ್ತಾನದಲ್ಲಿ ಭೀಕರ ಭೂಕಂಪ – 600ಕ್ಕೂ ಅಧಿಕ ಮಂದಿ ಬಲಿ
ಕಾಬೂಲ್ ಸೆಪ್ಟೆಂಬರ್ 01: ಭೀಕರ ಭೂಕಂಪಕ್ಕೆ ಅಪ್ಘಾನಿಸ್ತಾನದಲ್ಲಿ 600ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ನಡೆದಿದ್ದು, ಸುಮಾರು 1300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಸೋಮವಾರ ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 6.0 ರಷ್ಟು ತೀವ್ರತೆಯ ಭೂಕಂಪ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ…
ಸಹೋದರನಿಂದಲೇ ಅತ್ಯಾಚಾರ; ಮನೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ.!
ಶಿವಮೊಗ್ಗ: ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯಲ್ಲಿ ಶಾಲಾ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದ ಘಟನೆ ವರದಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ, ಮನೆಯ ಶೌಚಾಲಯದಲ್ಲಿ 15 ವರ್ಷದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.…
ಮರ್ಹೂಂ ಅಬ್ದುಲ್ ರಹಿಮಾನ್ ಹಾಜಿ ಅರಂಬೂರು ರವರ ಮನೆಗೆ SDPI ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಭೇಟಿ.
ಸುಳ್ಯ,ಅರಂಬೂರು: ಆಗಸ್ಟ್ 31:- ನಿನ್ನೆಯ ದಿನ ನಿಧನರಾದ ಅರಂಬೂರು ಜುಮಾ ಮಸೀದಿಯಗೌರವಾಧ್ಯಕ್ಷರಾದ ಮರ್ಹೂಂ ಅಬ್ದುಲ್ ರಹಿಮಾನ್ ಹಾಜಿ ಅರಂಬೂರು ರವರ ಮನೆಗೆ SDPI ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನವನ್ನು ತಿಳಿಸಿದರು, ಈ ಸಂದರ್ಭದಲ್ಲಿ ಮೃತರ…
