ಸಹೋದರನಿಂದಲೇ ಅತ್ಯಾಚಾರ; ಮನೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ.!
ಶಿವಮೊಗ್ಗ: ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯಲ್ಲಿ ಶಾಲಾ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದ ಘಟನೆ ವರದಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ, ಮನೆಯ ಶೌಚಾಲಯದಲ್ಲಿ 15 ವರ್ಷದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.…
ಮರ್ಹೂಂ ಅಬ್ದುಲ್ ರಹಿಮಾನ್ ಹಾಜಿ ಅರಂಬೂರು ರವರ ಮನೆಗೆ SDPI ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಭೇಟಿ.
ಸುಳ್ಯ,ಅರಂಬೂರು: ಆಗಸ್ಟ್ 31:- ನಿನ್ನೆಯ ದಿನ ನಿಧನರಾದ ಅರಂಬೂರು ಜುಮಾ ಮಸೀದಿಯಗೌರವಾಧ್ಯಕ್ಷರಾದ ಮರ್ಹೂಂ ಅಬ್ದುಲ್ ರಹಿಮಾನ್ ಹಾಜಿ ಅರಂಬೂರು ರವರ ಮನೆಗೆ SDPI ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನವನ್ನು ತಿಳಿಸಿದರು, ಈ ಸಂದರ್ಭದಲ್ಲಿ ಮೃತರ…
ಸೆಪ್ಟೆಂಬರ್ 28 ರಿಂದ ಕನ್ನಡದ ಬಿಗ್ ಬಾಸ್ ಸೀಸನ್ 12 ಪ್ರಾರಂಭ
ಮೈಸೂರು ಅಗಸ್ಟ್ 31: ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸಸ್ 12 ರ ದಿನಾಂಕವನ್ನು ಕಿಚ್ಚ ಸುದೀಪ್ ಘೋಷಿಸಿದ್ದಾರೆ. ಮೈಸೂರಿನಲ್ಲಿ ನಡೆದ ನಿರ್ಮಾಪಕ, ಉದ್ಯಮಿ, ರಾಜಕಾರಣಿ ಸಂದೇಶ್ ನಾಗರಾಜ್ ಹುಟ್ಟುಹಬ್ಬದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ…
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವ:- ಗೂನಡ್ಕ ಯೂನಿಟ್ ಚಾಂಪಿಯನ್, ಗಾಂಧಿನಗರ ಯೂನಿಟ್ ರನ್ನರ್ಸ್
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವವು ಆಗಸ್ಟ್ 24 ರಂದು ಸುಳ್ಯ ಅನ್ಸಾರಿಯ ಗಲ್ಫ್ ಆಡಿಟೋರಿಯಂ ನಲ್ಲಿ ನಡೆಯಿತು, ಸೆಕ್ಟರ್ ಅಧ್ಯಕ್ಷರಾದ ಆಬಿದ್ ಕಲ್ಲುಮುಟ್ಲು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಯ್ಯದ್ ಕುಂಞಿ ಕೋಯ ತಂಙಳ್ ದುಆ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಅನ್ಸಾರಿಯ…
ಪೇರಡ್ಕ ಗೂನಡ್ಕ ಮದ್ರಸಾದಲ್ಲಿ ಮೀಲಾದ್ ಫೆಸ್ಟ್ ಪ್ರಯುಕ್ತ ಸಾಂಪ್ರದಾಯಿಕ ಆಹಾರ ಮೇಳ ಸ್ಪರ್ಧೆ
ಸಂಪಾಜೆ :ಗೂನಡ್ಕ ಪೆರಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಮೆಮೊರಿಯಲ್ ತಖ್ವಿಯತುಲ್ ಇಸ್ಲಾಂ ಮದ್ರಸಾ ಮತ್ತು ಹಯಾತುಲ್ ಇಸ್ಲಾಂ ಮದ್ರಸಾ ಗೂನಡ್ಕ ಇದರ ಮೀಲಾದ್ ಫೆಸ್ಟ್ ‘ ಮಹಬ್ಬಃ’25’ ಭಾಗವಾಗಿ ಸಾಂಪ್ರದಾಯಿಕ ಆಹಾರ ಮೇಳ ಸ್ಪರ್ಧೆ ‘ ವಿಂಟೇಜ್ ಫುಡ್ ಫೆಸ್ಟ್ 2025’…
ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ”
ಸುಳ್ಯ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ” ಅಗಸ್ಟ್ 30ನೇ ಶನಿವಾರದಂದು ನಡೆಯಿತು.ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಶೈಕ್ಷಣಿಕ ಸಾಧನೆ ಜೊತೆಗೆ ಸಾಂಸ್ಕೃತಿಕ,…
ಬೆಂಗಳೂರಲ್ಲಿ ‘ಕಾಲ್ತುಳಿತ ದುರಂತ’ : ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ.ಪರಿಹಾರ ಘೋಷಿಸಿದ ‘RCB’.!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಘಟನೆ ನಡೆದು 80 ದಿನಗಳ ನಂತರ ಆರ್ ಸಿಬಿ ಮತ್ತೊಂದು ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿ ಬಿ (RCB) ಭಾವುಕ ಪೋಸ್ಟ್…
ಅಬ್ದುಲ್ ರಹಿಮಾನ್ ಹಾಜಿ ಅರಂಬೂರು ನಿಧನ SDPI ಸುಳ್ಯ ಬ್ಲಾಕ್ ಅಧ್ಯಕ್ಷರಾದ ಸಿದ್ದೀಕ್ ಸಿ.ಎ. ಸಂತಾಪ.
ಸುಳ್ಯ ಆಗಸ್ಟ್ 29: ಅರಂಬೂರಿನ ಹಿರಿಯ ವ್ಯಕ್ತಿ, ವರ್ತಕರೂ, ಬದರ್ ಜುಮ್ಮಾ ಮಸೀದಿ ಅರಂಬೂರು ಇದರ ಸ್ಥಾಪಕ ಸದಸ್ಯರು, ಸದ್ರಿ ಮಸೀದಿಯ ಗೌರವಾಧ್ಯಕ್ಷರಾದ ಹಾಜಿ ಅಬ್ದುಲ್ ರಹಿಮಾನ್ ಅರಂಬೂರು ರವರು ಇಂದು ನಮ್ಮನ್ನು ಅಗಲಿದ ಸುದ್ದಿ ತಿಳಿದು ಅಘಾತವಾಯಿತು, ಇವರು ಮಕ್ಕಳಾದ,…
ಅಬ್ದುಲ್ ರಹಿಮಾನ್ ಹಾಜಿ ಅರಂಬೂರು ನಿಧನ.
ಅರಂಬೂರಿನ ಹಿರಿಯ ವ್ಯಕ್ತಿ, ಹಿರಿಯ ವರ್ತಕರೂ, ಬದರ್ ಜುಮ್ಮಾ ಮಸೀದಿ ಅರಂಬೂರು ಇದರ ಗೌರವಾಧ್ಯಕ್ಷರಾದ ಹಾಜಿ ಅಬ್ದುಲ್ ರಹಿಮಾನ್ ಅರಂಬೂರು,ರವರು ವಯೋಸಹಜ ಅಲ್ಪಕಾಲದ ಅನಾರೋಗ್ಯದಿಂದ ಇದೀಗ ನಿಧನ ಹೊಂದಿದ್ದಾರೆ. ಇವರು ಮಕ್ಕಳಾದ, ಮೊಹಿದ್ದೀನ್ ಅರಂಬೂರು, ಬಶೀರ್ ಅರಂಬೂರು, ಖಲಂದರ್ ಅರಂಬೂರು, ಅಬ್ದುಲ್…
ಎಡೆಬಿಡದೆ ಸುರಿಯುತ್ತಿರುವ ಮಳೆ: ನಾಳೆ (ಆ.30) ದ.ಕ.ಜಿಲ್ಲಾದ್ಯಂತ ಶಾಲೆಗಳಿಗೆ ರಜೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆ.30ರಂದು (ಶನಿವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
