ಕೇರಳ ಕರಾವಳಿಯಲ್ಲಿ ಹಡಗಿನಿಂದ ಅರಬ್ಬಿ ಸಮುದ್ರಕ್ಕೆ ಬಿದ್ದ ಅಪಾಯಕಾರಿ ಸರಕು: ಸಾರ್ವಜನಿಕರಿಗೆ ಎಚ್ಚರಿಕೆ

ಕೇರಳ ಕರಾವಳಿಯ ಸಮುದ್ರದಲ್ಲಿ ‘ಅಪಾಯಕಾರಿ ಸರಕು’ ಇದೆ. ಅದನ್ನು ಜನರು ಮುಟ್ಟದಂತೆ ಸರ್ಕಾರ ಎಚ್ಚರಿಕೆ ನೀಡಿದೆ. ತೈಲ ಸೇರಿದಂತೆ ಅಪಾಯಕಾರಿ ಸರಕುಗಳು ಕೇರಳ ಕರಾವಳಿಯ ಅರೇಬಿಯನ್ ಸಮುದ್ರಕ್ಕೆ ಬಿದ್ದಿವೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(KSDMA) ಶನಿವಾರ ತಿಳಿಸಿದೆ. ಕಂಟೇನರ್‌ಗಳು…

ಜೆ.ಬಿ ಯುನೈಟೆಡ್ ಸುಳ್ಯ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ನಾಳೆ ಸುಳ್ಯ ದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

ಸುಳ್ಯ: ಜೈ ಭಾರತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಸುಳ್ಯ ಇದರ ವತಿಯಿಂದ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಹಭಾಗಿತ್ವದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ರಕ್ತ ನಿಧಿ ಮಂಗಳೂರು ಸಹಯೋಗದಲ್ಲಿ ಮೇ 25 (ನಾಳೆ) ಆದಿತ್ಯವಾರ ದಂದು ಸುಳ್ಯ ಉಡುಪಿ ಗಾರ್ಡನ್ ಪರಿವಾರಕಾನದಲ್ಲಿ…

ಸುಳ್ಯ ಜೂ.ಕಾಲೇಜ್ ಉಪನ್ಯಾಸಕಿ ಹಸೀನಾ ಬಾನುರವರಿಗೆ ಪ್ರಾಂಶುಪಾಲರಾಗಿ ಭಡ್ತಿ

ಸುಳ್ಯ ಸರಕಾರಿ ಜೂನಿಯರ್ ಕಾಲೇಜ್ ನಲ್ಲಿ ಹಿಂದಿ ಉಪನ್ಯಾಸಕರಾಗಿದ್ದ ಶ್ರೀಮತಿ ಹಸೀನಾ ಬಾನು ಇವರಿಗೆ ಪ್ರಾಂಶುಪಾಲರಾಗಿ ಮುಂಭಡ್ತಿ ಹೊಂದಿದ್ದು , ಇದೀಗ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾಗಿ ವರ್ಗಾವಣೆಯಾಗಿದೆ. ಸಂಪಾಜೆಯ ನಿವೃತ್ತ ಶಿಕ್ಷಕ ಇಬ್ರಾಹಿಂ ಮಾಸ್ಟರ್ ರವರ…

ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ: ಇನ್ಮುಂದೆ ಕೋವಿಡ್ ಟೆಸ್ಟ್ ಕಡ್ಡಾಯ covid

ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು…

ಕರಾವಳಿಯಲ್ಲಿ ಮುಂದುವರೆದ ಮಳೆ ಅಬ್ಬರ -ಮೇ 28ರವರೆಗೆ ರೆಡ್ ಅಲರ್ಟ್ ಘೋಷಣೆ

ಮಂಗಳೂರು ಮೇ 24: ಕರ್ನಾಟಕ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಉಡುಪಿ ದಕ್ಷಿಣಕನ್ನಡದಾದ್ಯಂದ ಮಳೆ ಮುಂದುವರೆದಿದ್ದು, ಮೇ 28 ರವರೆಗೂ ಕರ್ನಾಟಕ ಕರಾವಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ತಾಸುಗಳಲ್ಲಿ ಜಿಲ್ಲೆಯ…

ಕರ್ನಾಟಕದಲ್ಲಿ ಮತ್ತೆ ‘ಕೊರೊನಾ’ ಆತಂಕ : ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲು |Covid-19

ಕರ್ನಾಟಕದಲ್ಲಿ ಮತ್ತೆ ಕೊರೊನಾ ಆತಂಕ ಮನೆ ಮಾಡಿದ್ದು, ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲಾಗಿದೆ. ಹೌದು. ವಿದೇಶಗಳಲ್ಲಿ ಕೊರೊನಾ ಸೋಂಕು ಅಬ್ಬರಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಇದೀಗ ರಾಜ್ಯದಲ್ಲೂ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

ರಾಜ್ಯದಲ್ಲಿ ನಾಳೆಯಿಂದ ಮತ್ತೆ ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.!

ರಾಜ್ಯದಲ್ಲಿ ಮೇ.24, 25 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ವಿವಿಧ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿ…

ಪೂರನ್ ಕೆಣಕಿ ಇಂಗು ತಿಂದ ಮಂಗನಂತಾದ ಸಿರಾಜ್

ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ ತಂಡದ ಸ್ಫೋಟಕ ಬ್ಯಾಟರ್ ನಿಕೋಲಸ್ ಪೂರನ್ ಅಬ್ಬರದ ಬ್ಯಾಟಿಂಗ್ ಮೂಲಕ ಅದ್ಭುತ ಅರ್ಧಶತಕ ಬಾರಿಸಿದರು. ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪೂರನ್, ಅಂತಿಮವಾಗಿ 27 ಎಸೆತಗಳಲ್ಲಿ 4 ಬೌಂಡರಿ ಹಾಗೂ 5…

ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು, ಓರ್ವನ ಸ್ಥಿತಿ ಗಂಭೀರ

ಕಾಸರಗೋಡು:ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕಾಞಂಗಾಡ್ ನ ಮಾಣಿಕ್ಕೋತ್ ನಲ್ಲಿ ಇಂದು ಸಂಜೆ ನಡೆದಿದೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11)…

ಮೈಸೂರು ಸ್ಯಾಂಡಲ್ ಸೋಪ್ ರಾಯ ಭಾರಿಯಾಗಿ ‘ತಮನ್ನಾ ಭಾಟಿಯಾ’ ನೇಮಕ.!

ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಗೊಂಡಿದ್ದು, ಬರೋಬ್ಬರಿ 6.20 ಕೋಟಿ ಸಂಭಾವನೆ ನೀಡಲಾಗುತ್ತಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿ..ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ಕು. ತಮನ್ನಾ ಭಾಟಿಯ ಇವರನ್ನು 02…