ಪೋಷಕರೇ ಗಮನಿಸಿ : ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳ ಸಲ್ಲಿಕೆ ಕಡ್ಡಾಯ.!

ಬೆಂಗಳೂರು : 1 ನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್‌ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ. ಆದರೆ, ಈ ನಿಯಮ 2025-26ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ. ಮುಂದಿನ ವರ್ಷದಿಂದ ಶಾಲೆಗೆ ಸೇರಿಸುವ ಮಕ್ಕಳಿಗೆ ಈ ನಿಯಮ ಕಡ್ಡಾಯ.…

ಬಂತು ಮಳೆಗಾಲ ಇನ್ನೂ ಎಲ್ಲಿ ನೋಡಿದರೂ ಡೆಂಗ್ಯೂ : ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು ಮತ್ತು ಚೇತರಿಕೆ ಸಲಹೆಗಳು ಇಲ್ಲಿವೆ.!

ಜ್ಯಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನ ಬೇಗೆ ಕಡಿಮೆಯಾಗಿದೆ. ಈ ಬಾರಿ ನಿರೀಕ್ಷೆಗಿಂತ ಮೊದಲೇ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೇಸಿಗೆಯಿಂದ ಸ್ವಲ್ಪ ಮಟ್ಟಿಗೆ ಪರಿಹಾರ ಸಿಕ್ಕಂತೆ ಕಂಡರೂ, ಮಳೆಗಾಲದಲ್ಲಿ ಅನೇಕ ರೋಗಗಳು ಹರಡುವ ಸಾಧ್ಯತೆ ಹೆಚ್ಚು. ಅದರಲ್ಲೂ…

ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವ ಯುವಕ-ಯುವತಿಯರ ವಿಡಿಯೋ ಅಪ್ಲೋಡ್‌ ಮಾಡಿದ ಪೇಜ್‌ ವಿರುದ್ಧ ಎಫ್‌.ಐ.ಆರ್‌, 13ಕ್ಕೂ ಹೆಚ್ಚು ವಿಡಿಯೋ ಅಪ್‌ ಲೋಡ್‌..!

ನಮ್ಮ ಮೆಟ್ರೋ ಸಿಲಿಕಾನ್ ಸಿಟಿ ಜನರ ಜೀವನಾಡಿ. ಈ ವೇಗದೂತ ಮೂಲಕ ಪ್ರತಿನಿತ್ಯ ಲಕ್ಷಾಂತರ ಜನರು ನಗರದ ಮೂಲೆ ಮೂಲೆಗೆ ಸಂಚಾರ ಮಾಡುತ್ತಾರೆ. ಆದರೆ ನಮ್ಮ ಮೆಟ್ರೋ ಹೆಣ್ಣು ಮಕ್ಕಳಿಗೆ ಎಷ್ಟು ಸುರಕ್ಷಿತ ಎಂಬ ಅನುಮಾನಗಳು ಆಗಾಗ ಮೂಡುತ್ತವೆ. ಏಕೆಂದರೆ ಮೆಟ್ರೋದಲ್ಲಿ…

ಗೃಹಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ‘ಸಿದ್ಧಾರ್ಥ ಶಿಕ್ಷಣ ಸಂಸ್ಥೆ’ ಮೇಲೆ `ED’ ದಾಳಿ | E.D Raid

ತುಮಕೂರು : ಡಾ.ಜಿ.ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ಎಸ್ ಎಸ್ ಐಟಿ ಕಾಲೇಜು…

ಕನ್ನಡದ ಸಾಹಿತಿ ಬಾನು ಮುಷ್ತಾಕ್​ರ ಹಾರ್ಟ್​ ಲ್ಯಾಂಪ್​ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಗೌರವ! Booker prize

ಕನ್ನಡದ ಖ್ಯಾತ ಹಿರಿಯ ಸಾಹಿತಿ ಬಾನು ಮುಷ್ತಾಕ್‌ ಅವರ ಸಣ್ಣ ಕಥಾ ಸಂಕಲನ ‘ಹಾರ್ಟ್ ಲ್ಯಾಂಪ್’ ಕೃತಿಯು 2025ರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದಿತ ಕಾದಂಬರಿ ವಿಭಾಗದ ಅಡಿಯಲ್ಲಿ ಈ ಗೌರವಕ್ಕೆ ಭಾಜನವಾಗಿದ್ದು, ಈ ಪ್ರಶಸ್ತಿಯನ್ನು ಪಡೆದ ಮೊದಲ…

KPCC ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಮಾತೃ ವಿಯೋಗ; ಅಯಿಷಾ ಅಜ್ಜುಮ್ಮ ನಿಧನ

ಸುಳ್ಯ: ತೆಕ್ಕಿಲ್ ಕುಟುಂಬದ ಬಾಬ ತೆಕ್ಕಿಲ್ ಇವರ ಧರ್ಮಪತ್ನಿ ,ಕರ್ನಾಟಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಅರಂತೋಡು ತೆಕ್ಕಿಲ್ ವಿದ್ಯಾಸಂಸ್ಥೆಗಳ ಸ್ಥಾಪಕರು ಆದ ಟಿ ಎಮ್ ಶಾಹೀದ್ ತೆಕ್ಕಿಲ್ ರವರ ಮಾತೃ (ತಾಯಿ) ಅಯಿಷಾ ಅಜ್ಜುಮ್ಮ (70) ಇಂದು ಅರಂತೋಡು ಸ್ವ ಗ್ರಹ…

ಬೆಂಗಳೂರಿನಲ್ಲಿ ಭಾರಿ ‘ಮಳೆ’ ಮುನ್ನೆಚ್ಚರಿಕೆ : ಐಟಿ ಕಂಪನಿ ಉದ್ಯೋಗಿಗಳಿಗೆ ‘ವರ್ಕ್ ಫ್ರಮ್ ಹೋಂ’ ಘೋಷಣೆ.!

ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರಿ ಮಳೆ ಮುನ್ನೆಚ್ಚರಿಕೆ ಮುನ್ಸೂಚನೆ ನೀಡಲಾಗಿದ್ದು, ಐಟಿ ಕಂಪನಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ ಘೋಷಣೆ ಮಾಡಲಾಗಿದೆ. ಮಳೆ ಹಿನ್ನೆಲೆ ಉದ್ಯೋಗಿಗಳ ಹಿತದೃಷ್ಟಿಯಿಂದ ಮನೆಯಿಂದಲೇ ಕೆಲಸ ನಿರ್ವಹಿಸಲು ಕೆಲವು ಕಂಪನಿಗಳು ಸೂಚಿಸಿದೆ. ಸಾಧ್ಯವಾದರೆ ಆಫೀಸಿಗೆ ಬರಬಹುದು,…

ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ : ʻಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನʼ ಆಚರಣೆಗೆ ` NCERT’ಯಿಂದ ಮಾರ್ಗಸೂಚಿ ಪ್ರಕಟ.!

ರಾಜ್ಯದ ಶಾಲಾ ಮಕ್ಕಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲೆಗಳಲ್ಲಿ 10 ದಿನಗಳ ‘ಬ್ಯಾಗ್ ರಹಿತ ದಿನ’ ಆಚರಣೆಗೆ ಮಾರ್ಗಸೂಚಿ ಹೊರಡಿಸಿದೆ. ಹೌದು, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಾರ್ಗಸೂಚಿರೂಪಿಸಿದ್ದು,…

ಜೆಬಿ‌ ಯುನೈಟೆಡ್ ಆಶ್ರಯದಲ್ಲಿ ಲೆಜೆಂಡ್ ಸಾಕರ್ ಲೀಗ್; ಸಾಕರ್ ಲೆಜೆಂಡ್ ಚಾಂಪಿಯನ್, ಮಲಬಾರ್ ಲೆಜೆಂಡ್ ರನ್ನರ್ ಅಪ್

ಗಾಂಧಿನಗರ: ಜೈಭಾರತ್ ಯುನೈಟೆಡ್ ಇದರ ಆಶ್ರಯದಲ್ಲಿ ಹಿರಿಯರ ಹಾಗೂ ಹಲವು ವರ್ಷಗಳ‌ ಹಿಂದೆ ಫುಟ್ಬಾಲ್ ಪಂದ್ಯವನ್ನಾಡುತ್ತಿದ್ದ ಆಟಗಾರರಿಗೆ ‘ ಲೆಜೆಂಡ್ ಸಾಕರ್ ಲೀಗ್’ ಫುಟ್ಬಾಲ್ ಪಂದ್ಯಾಕೂಟವನ್ನು ಮೆ.18 ರಂದು ಗಾಂಧಿನಗರ ಶಾಲಾ ಮೈದಾನದಲ್ಲಿ ನಡೆಸಲಾಯಿತು. ಒಟ್ಟು ನಾಲ್ಕು ತಂಡದ ಈ ಪಂದ್ಯಾಟದಲ್ಲಿ…

New Note: ಮಾರುಕಟ್ಟೆಗೆ ಮತ್ತೊಂದು ಹೊಸ ನೋಟು: RBI ಮಹತ್ವದ ಘೋಷಣೆ.!

ಭಾರತೀಯ ರಿಸರ್ವ್ ಬ್ಯಾಂಕ್ ( Reserve Bank of India – RBI) ಶೀಘ್ರದಲ್ಲೇ ಮಹಾತ್ಮ ಗಾಂಧಿ (ಹೊಸ) ಸರಣಿಯಲ್ಲಿ ಪ್ರಸ್ತುತ ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ( Governor Sanjay Malhotra ) ಅವರ ಸಹಿಯನ್ನು ಹೊಂದಿರುವ ಹೊಸ ₹20…