ಹೈದರಾಬಾದ್ ನ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ : ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ.!
ತೆಲಂಗಾಣ ರಾಜ್ಯದ ಹೈದರಾಬಾದ್ ಸಮೀಪದ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ.…
Yellow Alert; ಇಂದು ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ
ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮೇ 20 ಹಾಗೂ ಕರಾವಳಿ ಜಿಲ್ಲೆಗಳಿಗೆ ಮೇ 21ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಮೇ 18ರಂದು ಕರಾವಳಿ…
ಥಟ್ ಅಂತ ಹೇಳಿ ಖ್ಯಾತಿಯ ಡಾ. ನಾ ಸೋಮೇಶ್ವರ ಸುಳ್ಯಕ್ಕೆ
ಸುಳ್ಯದ ವಾಸವಿ ಸಾಹಿತ್ಯ ಕಲಾ ವೇದಿಕೆ ವತಿಯಿಂದ ನಾಳೆ ಮೇ.18 ರಂದು ನಡೆಯುವ ಡಾ.ವೀಣಾ ಎನ್. ಸುಳ್ಯ ಇವರ ಕವನ ಸಂಕಲನ ಭಾವಲಹರಿಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕನ್ನಡದ ಖ್ಯಾತ ಸಾಹಿತಿ ಹಾಗೂ ಥಟ್ ಅಂತ ಹೇಳಿ ಕಾರ್ಯಕ್ರಮದ ರೂವಾರಿ ಡಾ.…
ನೂರ ಮೂವತ್ತೊಂದು ರಕ್ತದಾನಿಗಳಿಂದ ಮಹಾ ರಕ್ತದಾನ
ಒಂದು ಶಿಬಿರ ಊರಿನಲ್ಲಿ ನಡೆಸುವಾಗ 40/50/60/70 ಯುನಿಟ್ ರಕ್ತ ಸಂಗ್ರಹವಾಗುವುದುಂಟು ಅದು ಕೂಡ ಸಂಘಟಕರು ತುಂಬಾ ಕಷ್ಟ ಪಟ್ಟು ಮಾಡುವುದಾದರೆ ಕೆಲವರು ಇಷ್ಟ ಪಟ್ಟು ರಕ್ತದಾನ ಮಾಡುತ್ತಾರೆ. ಇಂತಹ ತಮ್ಮ ಊರಿನಲ್ಲಿ ರಕ್ತದಾನ ಶಿಬಿರ ಮಾಡಲು ಹರಸಾಹಸ ಪಡುವಾಗ ಝಮಾನ್ ಬಾಯ್ಸ್…
ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಐನೂರನೇ ರಕ್ತದಾನ ಶಿಬಿರದ ಪ್ರಚಾರ ಜಾಗೃತಿ ಜಾಥಏಕ ಕಾಲಕ್ಕೆ ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ರಕ್ತದಾನ ಶಿಬಿರ
ಮಂಗಳೂರು: ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಯ 500ನೇ ರಕ್ತದಾನ ಶಿಬಿರದ ಪ್ರಚಾರಾರ್ಥವಾಗಿ ಝಮಾನ್ ಬಾಯ್ಸ್ ಕಲ್ಲಡ್ಕ ಸಂಸ್ಥೆಯ ಸಹಕಾರದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಏಕಕಾಲಕ್ಕೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತು. ಈ ಮೊದಲು…
ಕೆ.ವಿ.ಜಿ ಫಿಸಿಯೊತೆರಫಿ ವಿದ್ಯಾರ್ಥಿನಿ ಶಹನಾ ಸಿ.ಪಿ’ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್
ಸುಳ್ಯ: ವಿಶೇಷ ದಾಖಲೆಯ ಸಾಧನೆಗಾಗಿ ನೀಡಲಾಗುವ ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿಗೆ ಕೆವಿಜಿ ಫಿಸಿಯೊತೆರಫಿ ವಿದ್ಯಾರ್ಥಿನಿ ಶಹನಾ ಸಿ.ಪಿ ಆಯ್ಕೆಯಾಗಿದ್ದಾರೆ. ವಿವಿಧ ಕಲಾ ತಂತ್ರಗಳನ್ನು ಬಳಸಿಕೊಂಡು ಮಹಾತ್ಮ ಗಾಂಧಿಯವರ ಅತೀ ಹೆಚ್ಚು ಭಾವಚಿತ್ರಗಳನ್ನು ರಚಿಸಿದ ದಾಖಲೆ ಇವರದ್ದಾಗಿದೆ. ಮಹಾತ್ಮ…
ಉಡುಪಿ: ಕುಡಿದ ಮತ್ತಿನಲ್ಲಿ ಸ್ವಂತ ಮನೆಗೆ ಬೆಂಕಿ ಹಚ್ಚಿದ ಭೂಪ!
ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ…
ಪೈಚಾರ್: ಎವೈಸಿ ವತಿಯಿಂದ ಮೆ.16 ರಂದು ‘ಹಿಜಾಮ ಕ್ಯಾಂಪ್’
ಸುಳ್ಯ: ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ಆಶ್ರಯದಲ್ಲಿ ಇದೇ ಬರುವ ಮೆ.16 ರಂದು ಅಪರಾಹ್ನ 2:00pm ಗಂಟೆಯಿಂದ ಹಿಜಾಮ ಕ್ಯಾಂಪ್ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ +91 84959 51575 +9189705 98253 +919964 183362 ಪ್ರಮುಖ ಗುಣಗಳು
ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ವಿದಾಯ
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ನಿವೃತ್ತಿ ಕುರಿತಾದ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕೊಹ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಕಿಂಗ್ ಕೊಹ್ಲಿಯ 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯಗೊಂಡಂತಾಗಿದೆ. ಟೆಸ್ಟ್ನಲ್ಲಿ ವಿರಾಟ್…
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ‘ರಾಕೇಶ್ ಪೂಜಾರಿ’ ನಿಧನ
ಲೋ ಬಿಪಿಯಿಂದ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಸಾವನ್ನಪ್ಪಿದ್ದಾರೆ. ಕಾಮಿಡಿ ಕಿಲಾಡಿಗಳು 3 ನೇ ಆವೃತ್ತಿಯಲ್ಲಿ ಅವರು ಭಾಗಿಯಾಗಿದ್ದರು. ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ಚೈತನ್ಯ ಕಲಾವಿದರು ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್…
