ಪೈಚಾರ್: ಎವೈಸಿ ವತಿಯಿಂದ ಮೆ.16 ರಂದು ‘ಹಿಜಾಮ ಕ್ಯಾಂಪ್’
ಸುಳ್ಯ: ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ಆಶ್ರಯದಲ್ಲಿ ಇದೇ ಬರುವ ಮೆ.16 ರಂದು ಅಪರಾಹ್ನ 2:00pm ಗಂಟೆಯಿಂದ ಹಿಜಾಮ ಕ್ಯಾಂಪ್ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ +91 84959 51575 +9189705 98253 +919964 183362 ಪ್ರಮುಖ ಗುಣಗಳು
ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ವಿದಾಯ
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ನಿವೃತ್ತಿ ಕುರಿತಾದ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕೊಹ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಕಿಂಗ್ ಕೊಹ್ಲಿಯ 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯಗೊಂಡಂತಾಗಿದೆ. ಟೆಸ್ಟ್ನಲ್ಲಿ ವಿರಾಟ್…
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ‘ರಾಕೇಶ್ ಪೂಜಾರಿ’ ನಿಧನ
ಲೋ ಬಿಪಿಯಿಂದ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಸಾವನ್ನಪ್ಪಿದ್ದಾರೆ. ಕಾಮಿಡಿ ಕಿಲಾಡಿಗಳು 3 ನೇ ಆವೃತ್ತಿಯಲ್ಲಿ ಅವರು ಭಾಗಿಯಾಗಿದ್ದರು. ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ಚೈತನ್ಯ ಕಲಾವಿದರು ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್…
ಬಿಳಿಯಾರು: ವಿದ್ಯುತ್ ಶಾಕ್ ಗೆ ವ್ಯಕ್ತಿ ಮೃತ್ಯು
ವಿದ್ಯುತ್ ಶಾಕ್ ತಗುಲಿದ ಪರಿಣಾಮ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ಅರಂತೋಡು ಸಮೀಪದ ಬಿಳಿಯಾರಿನಿಂದ ಇದೀಗ (ಮೇ11) ರಾತ್ರಿ ವರದಿಯಾಗಿದೆ. ಮೃತ ಪಟ್ಟವರು ಪುರುಷೋತ್ತಮ 55 ವರ್ಷ ಎಂದು ತಿಳಿದು ಬಂದಿದೆ. ಆಟೋ ಚಾಲಕರಾಗಿರುವ ಅವರು ಟ್ರಿಪ್ಪರ್ ಚೇಂಜ್ ಮಾಡುವ ಸಂದರ್ಭ…
ಪಾಕಿಸ್ತಾನವು ಭಾರತೀಯ ಡಿಜಿಎಂಒಗೆ ಕರೆ ಮಾಡಿ ‘ಕದನ ವಿರಾಮ’ಕ್ಕೆ ಒಪ್ಪಿಗೆ: ವಿದೇಶಾಂಗ ಕಾರ್ಯದರ್ಶಿ
ಕದನ ವಿರಾಮ ಮಾತುಕತೆ ಘೋಷಣೆಯಾದ ಕೆಲವೇ ಕ್ಷಣಗಳಲ್ಲಿ, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (Pakistan Directors General of Military Operations -DGMO) ಇಂದು ಮಧ್ಯಾಹ್ನ 3:35 ಕ್ಕೆ ಭಾರತೀಯ ಡಿಜಿಎಂಒಗೆ…
ಕದನ ವಿರಾಮಕ್ಕೆ ಒಪ್ಪಿದ ಭಾರತ-ಪಾಕಿಸ್ತಾನ: ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ.
ಪವಿತ್ರ ಹಜ್ ನಿರ್ವಹಿಸಲಿರುವ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಸ್ಥಾಪಕರಾದ ಬದ್ರುದ್ದೀನ್’ರಿಗೆ ಬೀಳ್ಕೊಡುಗೆ
ಪವಿತ್ರ ಹಜ್ ಯಾತ್ರೆ ಕೈಗೊಳ್ಳುತ್ತಿರುವ ಅಸ್ತ್ರ ಸ್ಪೋರ್ಟ್ಸ್ ಕ್ಲಬ್’ನ ಸ್ಥಾಪಕರಾದ ಬದ್ರುದ್ದೀನ್ ಕಾವೇರಿಯ ವರಿಗೆ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ)ವತಿಯಿಂದ ಇಂದು ಅವರ ಸ್ವ ಗೃಹದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರಾದ ರಿಫಾಯಿ ಅಸ್ತ್ರ, ಉಪಾಧ್ಯಕ್ಷರಾದ ಸತ್ತಾರ್…
ಸಂಪಾಜೆ: ಪೇರಡ್ಕ ಗೂನಡ್ಕ ಮಸೀದಿಯಲ್ಲಿ ಭಾರತೀಯ ಸೈನಿಕರಿಗೆ ವಿಶೇಷ ಪ್ರಾರ್ಥನೆ
ಸುಳ್ಯ ಸಂಪಾಜೆ ಗ್ರಾಮದ ಪೆರಡ್ಕ ಗೂನಡ್ಕ ಮೊಹಿಯದ್ದೀನ್ ಜುಮಾ ಮಸ್ಜಿದ್ ನಲ್ಲಿ ದೇಶದ ಸಾಮರಸ್ಯತೆ ಮತ್ತು ಆರ್ಥಿಕತೆಯನ್ನು ಹಾಳುಗೆಡವಲು ಕಾಶ್ಮೀರದಲ್ಲಿ ಅಮಾಯಕರನ್ನು ಹತ್ಯೆಗೈದ ಉಗ್ರಗಾಮಿಗಳ ಕೇಂದ್ರಗಳ ಮೇಲೆ ಭಾರತೀಯ ಸೈನ್ಯವು ದಾಳಿ ಮಾಡಿ ಸೂಕ್ತ ಪಾಠ ಕಲಿಸಿದ್ದು, ಈ ಸಂದರ್ಭದಲ್ಲಿ ಭಾರತೀಯರಾದ…
ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ: ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
ಅತ್ಯಂತ ಮಹತ್ವದ ಬೆಳವಣಿಗೆಯಲ್ಲಿ ಭಾರತಯ ಕ್ರಿಕೆಟ್ ನಿಯಂತ್ರಣ ಮಂಡಳಿ ಈ ವರ್ಷದ ಐಪಿಎಲ್‌ನಲ್ಲಿ ಇನ್ನು 16 ಪಂದ್ಯಗಳು ಬಾಕಿ ಇರುವಂತೆಯೇ ಇಡೀ ಟೂರ್ನಿಯನ್ನು ರದ್ದು ಮಾಡಿದೆ. ಪಾಕಿಸ್ತಾನ ವಿರುದ್ಧ ಯುದ್ದ ಭೀತಿ ಹೆಚ್ಚಾಗಿರುವ ನಡುವೆ, ಸಂಘರ್ಷ ಕಡಿಮೆಯಾಗಿರುವ ಲಕ್ಷಣಗಳು ಕಾಣದೇ ಇರುವ…
ಪಾಕ್ ದಾಳಿಗೆ ಚಂಡೀಗಢದಲ್ಲಿ ಮೊಳಗಿದ ಸೈರನ್‌ಗಳು; ಸಾರ್ವಜನಿಕರಿಗೆ ಮನೆ ಬಿಟ್ಟು ಬಾರದಂತೆ ಸೂಚನೆ
ಚಂಡೀಗಢದಲ್ಲಿ ಗುರುವಾರ ರಾತ್ರಿ ವಾಯು ದಾಳಿ ಸೈರನ್‌ಗಳು ಧ್ವನಿಸಿದವು, ಇದರಿಂದಾಗಿ ನಗರದಾದ್ಯಂತ ಆತಂಕದ ವಾತಾವರಣ ಸೃಷ್ಟಿಯಾಯಿತು. ಪಾಕಿಸ್ತಾನದಿಂದ ಸಂಭವನೀಯ ದಾಳಿಯ ಭೀತಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿವಾಸಿಗಳಿಗೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರಲು ಮತ್ತು ಅಗತ್ಯ…
