ಸುಳ್ಯ-ಕಾನತ್ತಿಲ ಉಳ್ಳಾಕುಳು ದೈವಸ್ಥಾನ (ಮಾಡ) ರಸ್ತೆ ಅಗಲೀಕರಣ ಮತ್ತು ಕಾಂಕ್ರೀಟೀಕರಣಕ್ಕೆ ಗುದ್ದಲಿಪೂಜೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಹಲವು ಗಣ್ಯರ ಉಪಸ್ಥಿತಿ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಾನತ್ತಿಲ ಉಳ್ಳಾಕುಳು ದೈವಸ್ಥಾನ (ಮಾಡ) ರಸ್ತೆಗೆ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟಾರವರು ಒದಗಿಸಿದ ರೂ. 5 ಲಕ್ಷ ಅನುದಾನದಲ್ಲಿ ಕಾಂಕ್ರೀಟೀಕರಣ ಮತ್ತು ಸುಳ್ಯ…

ಮಂಗಳೂರು: ಗುಂಪು ಹತ್ಯೆ ಪ್ರಕರಣ; ಅಶ್ರಫ್ ಕುಟುಂಬದ ದುರಂತ ಕಥೆ

ಮಂಗಳೂರು: ನಗರ ಹೊರವಲಯದ ಕುಡುಪು ಬಳಿ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಗುಂಪು ಹಲ್ಲೆಗೆ ಒಳಗಾದ ಕೇರಳದ ಪುಲ್ಪಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್‌ ಕುಟುಂಬದ ಮೇಲೆ ಕೆಲವು ವರ್ಷಗಳಿಂದ ಸತತವಾಗಿ ದುರಂತಗಳ ಸಿಡಿಲು ಬಡಿಯುತ್ತಲೇ ಇವೆ. ಪುಲ್ಪಳ್ಳಿಯ ಸಾಂದೀಪನಿ ಕಾಲೊನಿಯಲ್ಲಿ ಈ ಕುಟುಂಬ…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ‘ಮಳೆ’ ಮುನ್ಸೂಚನೆ.!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೇ 6 ರವರೆಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

ತೊಡಿಕಾನ ಮನೆಗೆ ತೆಂಗಿನ ಮರ ಬಿದ್ದು ಹಾನಿ

ತೊಡಿಕಾನ ಏ.29: ಮನೆಗೆ ತೆಂಗಿನ ಮರ ಬಿದ್ದು, ಮನೆ ಹಾನಿಯಾದ ಘಟನೆ ವರದಿಯಾಗಿದೆ‌. ತೊಡಿಕಾನ ಗ್ರಾಮದ ಬೊಳ್ಳುರು ಪದ್ಮಯ್ಯ ರವರ ಮನೆಗೆ ಸಂಜೆ ಬೀಸಿದ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ…

ಕಲ್ಲುಗುಂಡಿಯಲ್ಲಿ ಎಸ್ಸೆಸ್ಸೆಫ್ ಸ್ಥಾಪಕ ದಿನಾಚರಣೆ

ಏಪ್ರಿಲ್ 29, 1973 ರಲ್ಲಿ ಕೇರಳದಲ್ಲಿ ಸ್ಥಾಪನೆಗೊಂಡ ಎಸ್ಸೆಸ್ಸೆಫ್ ಇಂದು ದೇಶದ ವಿವಿಧ ರಾಜ್ಯಗಳಲ್ಲಿ ಮಾತ್ರವಲ್ಲದೆ ಗಲ್ಫ್ ರಾಷ್ಟ್ರಗಳಲ್ಲಿ, ಯುಕೆ, ಆಸ್ಟ್ರೇಲಿಯ ಸೇರಿದಂತೆ ವಿವಿಧ ದೇಶಗಳಲ್ಲಿ ಕೆ ಸಿ ಎಫ್, ಐ ಸಿ ಎಫ್, ಆರ್ ಎಸ್ ಸಿ ಹೆಸರಿನ ಮೂಲಕ…

ಕಲ್ಲುಗುಂಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು, ದಂಡೆಕಜೆ ಎಂಬಲ್ಲಿ ದುರ್ಘಟನೆ

ಕಲ್ಲುಗುಂಡಿ: ಇಲ್ಲಿನ ದಂಡೆಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಲ್ಲುಗುಂಡಿ ದಂಡೆಕಜೆ ಮನೆಯ ದಿನಕರ (40) ಎಂದು ಗುರುತಿಸಲಾಗಿದೆ. ವ್ಯಕ್ತಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. ಹೀಗಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ ಕೃತ್ಯ ಮಾಡಿಕೊಂಡಿರಬಹುದು…

ಜೂನ್.15ರವರೆಗೆ ಓಲಾ, ಉಬರ್, ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಕೆ : ‘ಕರ್ನಾಟಕ ಹೈಕೋರ್ಟ್’ ಆದೇಶ.!

ಕರ್ನಾಟಕದಲ್ಲಿ ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15 ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈ. ಲಿ, ರೊಪ್ಪೆನ್ ಟ್ರಾನ್ಸ್ಪೋರ್ಟೇಶನ್ ಸರ್ವೀಸಸ್ ಪ್ರೈ.ಲಿ.…

ಪೆರ್ಲಂಪಾಡಿ: ಆನೆ ದಾಳಿ ಮಹಿಳೆ ‌ಸಾವು

ಪುತ್ತೂರು: ಇಲ್ಲಿನ ಪೆರ್ಲಂಪಾಡಿಯ ಕಣಿಯಾರು ಬಳಿ ರಬ್ಬರ್ ಟ್ಯಾಪಿಂಗ್ ಮಾಡುವ ವೇಳೆ ಮಹಿಳಾ ಕಾರ್ಮಿಕೆಯ ಮೇಲೆ ಆನೆ ದಾಳಿ ನಡೆಸಿದೆ. ಪರಿಣಾಮ ಮಹಿಳೆ ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕಾವು: ಸರ್ಕಾರಿ ಬಸ್ ಗೆ ಬುಲೆಟ್ ಬೈಕ್ ಡಿಕ್ಕಿ; ಸವಾರ ಮೃತ್ಯು!

ಕಾವು: ಕೆ.ಎಸ್.ಆ‌ರ್.ಟಿ.ಸಿ ಬಸ್ ಗೆ ಬುಲೆಟ್‌ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ. ಕೇರಳ ನೊಂದಣಿ ಹೊಂದಿರುವ ಬೈಕ್‌ ಇದಾಗಿದ್ದು, ಮೃತ ಸವಾರನ ಕುರಿತು ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ…

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಜೀವವಿಜ್ಞಾನ ಉತ್ಸವ – ಬಯೋಸಿನರ್ಜಿ 2025

ಎನ್.ಎಂ.ಸಿ ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಜೀವ ವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಏಪ್ರಿಲ್ 28 ಸೋಮವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ಜೀವ ವಿಜ್ಞಾನ ಸ್ನಾತಕೋತ್ತರ ವಿಭಾಗಗಳು ಆಯೋಜಿಸಿದ “ಬಯೋಸಿನರ್ಜಿ 2025” ವಿ.ವಿ.ಮಟ್ಟದ…