IPL 2025: 7 ಬೌಂಡರಿ, 11 ಸಿಕ್ಸರ್, 35 ಎಸೆತಗಳಲ್ಲೇ ಶತಕ! ಟಿ20 ಕ್ರಿಕೆಟ್ನಲ್ಲಿ ಚರಿತ್ರೆ ಸೃಷ್ಟಿಸಿದ 14 ವರ್ಷ ವಯಸ್ಸಿನ ವೈಭವ್
ಐಪಿಎಲ್ 47ನೇ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ನಿಗಧಿತ 209ರನ್ ಗಳ ಬೃಹತ್ ಮೊತ್ತ ಪೇರಿಸಿತು. 210 ರನ್‌ಗಳ ಬೃಹತ್ ಮೊತ್ತದ ಚೇಸ್ ಸಂದರ್ಭದಲ್ಲಿ…
ಜನತೆಯ ಹೊರೆ ಇಳಿಸಿರಿ’ ಬೆಲೆಯೇರಿಕೆಯ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಪ್ರತಿಭಟನೆ
ಬಂಟ್ವಾಳ: ದಿನೇ ದಿನೇ ದುಪ್ಪಟ್ಟಾಗುತ್ತಿರುವ ದಿನ ಬಳಕೆ ಮತ್ತು ಇತರ ವಸ್ತುಗಳ ಬೆಲೆ ಏರಿಕೆಯ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಬಿಸಿ ರೋಡ್ ನಲ್ಲಿ‘ಜನತೆಯ ಹೊರೆ ಇಳಿಸಿರಿ’ ಎಂಬ ಘೋಷಾ ವಾಕ್ಯದೊಂದಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ…
“ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಅಚಲ್ ಬಿಳಿನೆಲೆ ಆಯ್ಕೆ.
ಸುಳ್ಯದ ಅಚಲ್ ಬಿಳಿನೆಲೆ ಬಿಹಾರದ “ಸ್ವಾಮಿ ತೇಜೋಮಯಾನಂದ ಸ್ಕೂಲ್ ಆಫ್ ಯೋಗ ಟ್ರೇಡಿಷನ್” ನಲ್ಲಿ ನಡೆಯಲಿರುವ ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಹಿಂದಿನ ಕಾಲದ ಗುರುಕುಲ ಶಿಕ್ಷಣ ಸಂಪ್ರದಾಯದ ಅನುಭವ ಪಡೆಯುವ ಮತ್ತು ಶಾಲಾ…
ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನದಲ್ಲಿ 10 ಹೆಚ್ಚುವರಿ ಅಂಕ ಪಡೆದ ಆಕಾಶ್.ಎಚ್.ಪಿ.
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರು ಮೌಲ್ಯಮಾಪನದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಕಾಶ್ .ಎಚ್.ಪಿ.ಇತಿಹಾಸ ವಿಷಯದಲ್ಲಿ 10 ಅಂಕಗಳನ್ನು ಹೆಚ್ಚುವರಿ ಪಡೆದು 91 ಅಂಕಕ್ಕೆ ಏರಿಕೆ ಆಗಿದೆ.ಆ ಮೂಲಕ 547 ಅಂಕಗಳನ್ನು ಪಡೆದು…
ಸುಳ್ಯದ ರಶೀದ್ ರಿಗೆ ಒಲಿದ ಅದೃಷ್ಟ: ನ್ಯೂ ಶೈನ್ ಎಂಟರ್‌ಪ್ರೈಸ್ ಲಕ್ಕಿ ಡ್ರಾನಲ್ಲಿ 3BHK ಮನೆ ಹಾಗೂ ಕಾರು
ಸುಳ್ಯ: ಇದನ್ನೇ ನೋಡಿ ಲಕ್ ಅನ್ನೋದು, ಒಂದೆ ರಾತ್ರಿ ಕಳೆಯುವಾಗ ಹೇಗೊ ಇದ್ದವರೂ ಹೇಗೋ ಆಗ್ತಾರೆ. ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ನ್ಯೂ ಶೈನ್ ಎಂಟರ್ಪ್ರೈಸಸ್ ಇದರ ಲಕ್ಕಿ ಡ್ರಾ ದಲ್ಲಿ ಸುಳ್ಯದ ಯುವಕ ರಶೀದ್ ಎಂಬುವವರಿಗೆ ಅದೃಷ್ಟ ಖುಲಾಯಿಸಿದೆ. ಇವರ ಹತ್ತನೇ ಡ್ರಾನಲ್ಲಿ…
ಪೈಚಾರ್: ಪಿಕಪ್ ಹಾಗೂ ಲಾರಿ ನಡುವೆ ಅಪಘಾತ; ತಪ್ಪಿದ ದುರಂತ
ಪೈಚಾರ್: ಪಿಕಪ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ, ನಡೆಯಬಹುದಾದಂತಹ ಭಾರಿ ಅನಾಹುತ ತಪ್ಪಿದೆ. ಸುಳ್ಯ ಕಡೆಯಿಂದ ಪುತ್ತೂರು ಕಡೆ ತೆರಳುತ್ತಿದ್ದ ಪಿಕಪ್ ಹಾಗೂ ಪೈಚಾರ್ ಪೆಟ್ರೋಲ್ ಪಂಪ್ ನಿಂದ ಹೊರ ಬರುತ್ತಿದ್ದ ಲಾರಿನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸದಿಂದ ಪಿಕಪ್…
ಸುಳ್ಯದ ಓಡಬೈಯಲ್ಲಿ ಟೊಯೋಟಾ ಶೋರೂಂ ಉದ್ಘಾಟನೆ- ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉದ್ಘಾಟನೆ
ಸುಳ್ಯದ ಒಡಬಾಯಿಯಲ್ಲಿ ಯುನೈಟೆಡ್ ಟೊಯೋಟಾದ ನೂತನ ಗ್ರಾಮೀಣ ಶೋರೂಂ ಎ.25 ರಂದು ಶುಭಾರಂಭಗೊಂಡಿತು. ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಎಂ.ಸುಂದರ್ ರಾವ್, ಯುನೈಟೆಡಡ್ ಟೊಯೋಟಾ ಮಾಲಕರಾದ ರಾಮ್ ಗೋಪಾಲ್ ರಾವ್,…
ಕಡಬ: ಕಬಡ್ಡಿ ಪಟು ಕೋಕೆಲಾನಂದ ಬ್ರೈನ್ ಸ್ಟ್ರೋಕ್’ನಿಂದ ನಿಧನ
ಹೆಸರಾಂತ ಕಬಡ್ಡಿ ಆಟಗಾರ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರೋ ಕಬಡ್ಡಿಯಲ್ಲಿ ಗಮನ ಸೆಳೆದಿದ್ದ ಕಡಬದ ಕೋಕಿಲಾನಂದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಬೈನ್ ಸ್ಟೋಕ್ ಗೆ ಒಳಗಾಗಿದ್ದ ಕೋಕಿಲಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರ ಚಿಕಿತ್ಸೆಗೆ ಹಲವು…
ಯುವತಿಯೊಡನೆ ಅನುಚಿತ ವರ್ತನೆ: ನಿರ್ವಾಹಕನ ವಜಾಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ
ಮಂಗಳೂರು-ಮುಡಿಪು ಮಾರ್ಗದಲ್ಲಿ ಸಂಚರಿಸುವ ಸರಕಾರಿ ಬಸ್‌ವೊಂದರಲ್ಲಿ ನಿದ್ದೆಗೆ ಜಾರಿದ ಪ್ರಯಾಣಿಕ ಯುವತಿಯೊಬ್ಬಳಲ್ಲಿ ಅನುಚಿತವಾಗಿ ವರ್ತಿಸಿದ ಬಸ್ ನಿರ್ವಾಹಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಸೇವೆಯಿಂದ ವಜಾಕ್ಕೆ ಸಚಿವರ ಸೂಚನೆಮಂಗಳೂರು ವಿಭಾಗದ ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ…
ಮಂಗಳೂರು: ಕೆಎಸ್ಆರ್ಟಿಸಿ ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್; ವಿಡಿಯೋ ವೈರಲ್
ಮಂಗಳೂರು ಏಪ್ರಿಲ್ 24: ಕರ್ನಾಟಕ ರಾಜ್ಯ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಕುರಿತಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಕಂಡಕ್ಟರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ…
