ಎಡಕುಮಾರಿ ಬಳಿ ಭೂಕುಸಿತ ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್
ಪಶ್ಚಿಮಘಟ್ಟ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ. ಬಾರಿ ಮಳೆಗೆ ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಬಳಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತಗೊಂಡಿದೆ. ಹೀಗಾಗಿ ರೈಲು, ಗೂಡ್ಸ್ ರೈಲುಗಳ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಏಳು…
ಸುಳ್ಯ: ಮಾರಕ ಕ್ಯಾನ್ಸರ್ ನಿಂದ ಬಳಲುತ್ತಿರುವ ಸಾವಿತ್ರಿ ಎಂಬುವವರಿಗೆ ನೆರವಾಗುವಿರಾ.!!
ಸುಳ್ಯ ತಾಲ್ಲೂಕು, ಬೆಟ್ಟಂಪಾಡಿ ಗ್ರಾಮದ ಸಾವಿತ್ರಿ ಎಂಬುವವರು ಮಾರಕ ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಈ ಕಾಯಿಲೆ ಕಿಡ್ನಿಯವರೆಗೆ ಹರಡಿರುವುದರಿಂದ ತಕ್ಷಣ ಶಸ್ತ್ರಚಿಕಿತ್ಸೆ ಅತ್ಯಗತ್ಯವಾಗಿದೆ. ಶಸ್ತ್ರಚಿಕಿತ್ಸೆಯ ನಂತರವೂ ಕೂಡಾ ನಿಯಮಿತ ಡಯಾಲಿಸಿಸ್ ಚಿಕಿತ್ಸೆ ಪಡೆಯಬೇಕಿದೆ. ಬಡ ಕುಟುಂಬದ ಇವರು ಈಗಾಗಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ.…
ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ.)ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ
ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ.)ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಸಲಹಾ ಸಮಿತಿ ಸದಸ್ಯರಾದ ಡಾ| ಅನುರಾಧ ಕುರುಂಜಿ ಯವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸೇವಾಸಂಗಮದ ಗೌರವ ಸಲಹೆಗಾರಾದ…
ಎಸ್‌ಡಿಪಿಐ ಸವಣೂರು ಗ್ರಾಮ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ
ಸವಣೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಸವಣೂರು ಗ್ರಾಮ ಸಮಿತಿ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಮಾಂತೂರು ಅಂಬೇಡ್ಕರ್ ಭವನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಸವಣೂರು ಗ್ರಾಮ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಕೆನರಾರವರು…
ಅಸ್ತ್ರ ಸ್ಪೋರ್ಟ್ಸ್ ಕ್ಲಬ್(ರಿ)ಪೈಚಾರ್: 79ನೇ ಸ್ವಾತಂತ್ರೋತ್ಸವ ಹಾಗೂ ಅದ್ದೂರಿ ಸನ್ಮಾನ ಕಾರ್ಯಕ್ರಮ
Nammasullia: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ)ಪೈಚಾರ್ 79ನೇ ಸ್ವಾತಂತ್ರೋತ್ಸವ ಹಾಗೂ ಅದ್ದೂರಿ ಸನ್ಮಾನ ಕಾರ್ಯಕ್ರಮವು ಆ. ೧೫ ರಂದು ಪೈಚಾರ್ ಜಂಕ್ಷನ್ ನಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ 8:30ಕ್ಕೆ ಸಂಘಟನೆಯ ಅಧ್ಯಕ್ಷರಾದ ರಿಫಾಯಿ ಧ್ವಜಾರೋಹಣ ನೆರೆವೆರಿಸಿದರು. ಮಧ್ಯಾಹ್ನ 2:00 ಗಂಟೆಗೆ…
ಸುಳ್ಯ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ‘ಆಟೋ ರಿಕ್ಷಾ ಜಾಥಾ’
ಸುಳ್ಯ: ದೇಶದಾದ್ಯಂತ 79 ನೇ ಸ್ವಾತಂತ್ರ್ಯೋತ್ಸವ ಅತ್ಯಂತ ಸಡಗರ ದಿಂದ ಆಚರಿಸಲಾಯಿತು. ಈ ಹಿನ್ನಲೆಯಲ್ಲಿ ಆ.15 ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸುಳ್ಯ ಆಟೋ ಚಾಲಕರಿಂದ ಸುಳ್ಯದ ಪ್ರಮುಖ ಬೀದಿಗಳಲ್ಲಿ ಆಟೋ ಜಾಥಾ ಹಮ್ಮಿಕೊಳ್ಳಲಾಗಿತ್ತು. ಸುಳ್ಯದ ಪರಿವಾರಕಾನದಿಂದ ಹೊರಟ ಈ ರಿಕ್ಷಾ ಜಾಥಾ…
SDPI ಸುಳ್ಯ ಬ್ಲಾಕ್ ವತಿಯಿಂದ 79 ನೇಯ ಸ್ವಾತಂತ್ರ್ಯ ದಿನಾಚರಣೆ, ಧ್ವಜಾರೋಹಣ ಕಾರ್ಯಕ್ರಮ.
ಸುಳ್ಯ (ಆ. 15): ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿ ಇದರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಸುಳ್ಯದ ಪಕ್ಷದ ಕಛೇರಿಯ ಮುಂಭಾಗದಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಸಿದ್ದೀಕ್ ಕೊಡಿಯಮ್ಮೆ…
ಅರಂತೋಡು:ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಕಾಲೇಜಿನ ಸಂಚಾಲಕ ಕೆ.ಆರ್.ಗಂಗಾಧರ್ ಧ್ವಜಾರೋಹಣ ನೆರವೇರಿಸಿ, ಸ್ವಾಂತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು.ಅನಂತರ ಸಭಾ ಕಾರ್ಯಕ್ರಮದಲ್ಲಿ ದೇಶದ ಸೈನ್ಯದಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಸೈನಿಕ ಮಹೇಶ್…
ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ.
ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಟಿ ಎಂ ಶಹೀದ್ ತೆಕ್ಕಿಲ್ ಇವರಿಂದ ಧ್ವಜಾರೋಹಣವನ್ನು ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ, ನಮ್ಮ ದೇಶಕ್ಕೆ…
ಪೇರಡ್ಕ ಮಸೀದಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ
ಗೂನಡ್ಕ: ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪೇರಡ್ಕ ಜಮಾಅತ್ ಅಧ್ಯಕ್ಷರಾದ ಜನಾಬ್ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ನೆರವೇರಿಸಿದರು. ಸ್ಥಳೀಯ ಖತೀಬ್ ಅಹ್ಮದ್ ನಈಂ ಮಅಬರಿ ಫೈಝಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ,…
