ಮಂಗಳೂರು: ಕೆಎಸ್ಆರ್ಟಿಸಿ ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್; ವಿಡಿಯೋ ವೈರಲ್

ಮಂಗಳೂರು ಏಪ್ರಿಲ್ 24: ಕರ್ನಾಟಕ ರಾಜ್ಯ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಕುರಿತಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಕಂಡಕ್ಟರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ…

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ ಮನಸ್ಸು – ಮನುಷ್ಯನ ವ್ಯಕ್ತಿತ್ವದ ತಳಹದಿ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 25-04-2025 ರ ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು…

ಪಹಲ್ಲಾಮ್ ‘ಲೆಫ್ಟಿನೆಂಟ್ ದಂಪತಿ ಕೊನೆಯ ಡಾನ್ಸ್ ವೈರಲ್ ವಿಡಿಯೊ’: ನಾವಿನ್ನೂ ಬದುಕೇ ಇದ್ದೇವೆ ಎಂದು ವಿಡಿಯೊ ಮಾಡಿದ ದಂಪತಿ!

ಪಹಲ್ಲಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಕಹಿ ಘಟನೆಯಿಂದ ದೇಶ ಇನ್ನೂ ಹೊರಬಂದಿಲ್ಲ. ದಾಳಿ ನಡೆಸಿದ ನಾಲ್ವರ ಫೋಟೊ ಹಾಗೂ ಗುರುತು ಪತ್ತೆ ಹಚ್ಚಿರುವ ಭಾರತ ಪಹಲ್ಲಾಮ್‌ನಲ್ಲಿ ಕೂಂಬಿಂಗ್ ಶುರು ಮಾಡಿದೆ. ಇನ್ನು ಘಟನೆಯಲ್ಲಿ ಕಾಶ್ಮೀರದ ಸ್ಥಳೀಯ ಅದಿಲ್ ಹುಸೇನ್ ಶಾ, ಕರ್ನಾಟಕದ…

ಮೊಗರ್ಪಣೆ: ವಾರದ ಮಹಿಳಾ ತರಗತಿಯ ಪ್ರಾರಂಭೋತ್ಸವ

ಸುಳ್ಯ: MJM ಮೊಗರ್ಪಣೆ ಮಹಿಳಾ ಇಸ್ಲಾಮಿಕ್ ಕ್ಲಾಸ್ ಏ.23 ರಂದು ಪ್ರಾರಂಭವಾಯಿತು. ಅಬ್ದುಲ್ ಖಾದರ್ ಸಖಾಫಿ ಅಲ್ ಕಾಮಿಲಿ ಖತೀಬ್, ನೇತೃತ್ವದಲ್ಲಿ ಆರಂಭವಾಯಿತು. ಉದ್ಘಾಟನೆಯನ್ನು ಅಬ್ದುಲ್ ಕರೀಂ ಸಖಾಫಿ ಸದರ್ ಉಸ್ತಾದ್ ನೆರವೇರಿಸಿದರು. ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷ ಜಿ ಇಬ್ರಾಹಿಂ…

ಪಹಲ್ಗಾಮ್ ಉಗ್ರರ ದಾಳಿ : ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ದಾಳಿಯ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು…

3 ಸ್ಥಳೀಯ ಕಾಶ್ಮೀರಿ ಪುರುಷರು ‘ಬಿಸ್ಮಿಲ್ಲಾ, ಬಿಸ್ಮಿಲ್ಲಾ’ ಎಂದು ಘೋಷಣೆ ಕೂಗುತ್ತಾ ನನ್ನ ರಕ್ಷಿಸಿದರು: ಮೃತ ಮಂಜುನಾಥ್ ಪತ್ನಿ ಪಲ್ಲವಿ

ಮಂಗಳವಾರ ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಕುಟುಂಬದಲ್ಲಿ ಶೋಕ ಮುಗಿಲುಮುಟ್ಟಿದೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ತಮ್ಮ ಮಗ 97% ಅಂಕ ಗಳಿಸಿದ್ದ ಹೀಗಾಗಿ ಸಂಭ್ರಮಾಚರಣೆ ಮಾಡಲು 48 ವರ್ಷದ…

ಪೋಪ್ ಫ್ರಾನ್ಸಿಸ್ ನಿಧನ: ಗೌರವಾರ್ಥವಾಗಿ ದೇಶಾದ್ಯಂತ 3 ದಿನ ಶೋಕಾಚರಣೆ ಘೋಷಣೆ

ಈಸ್ಟರ್ ಸೋಮವಾರದಂದು ನಿಧನರಾದ ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಭಾರತ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ತಮ್ಮ ವಿನಮ್ರ ಶೈಲಿ ಮತ್ತು ಬಡವರ ಬಗ್ಗೆ ಕಾಳಜಿಯಿಂದ ಜಗತ್ತನ್ನು ಮೋಡಿ ಮಾಡಿದ ಮೊದಲ ಲ್ಯಾಟಿನ್ ಅಮೇರಿಕನ್ ಪೋಪ್ 88 ನೇ ವಯಸ್ಸಿನಲ್ಲಿ ನಿಧನರಾದರು.…

ಸುಳ್ಯ ತಾಲೂಕು ವಾಲಿಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಎಫ್ ಅಜ್ಜಾವರ ಪ್ರಥಮ, ವಿವೇಕಾನಂದ ಅಡ್ಕಾರ್ ದ್ವಿತೀಯ

ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ (ರಿ) ಆಶ್ರಯದಲ್ಲಿ ಎ. 11 ರಿಂದ ಎ. 20ರವರೆಗೆ ನಡೆದ ವಾಲಿಬಾಲ್‌ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಪ್ರಯುಕ್ತ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಎ. 20 ರಂದು ಹೊನಲು ಬೆಳಕಿನಲ್ಲಿ ನಡೆಯಿತು.…

ಬ್ಯಾರಿ ಸಮುದಾಯದ ವಿವಿಧ ಕ್ಷೇತ್ರದ ಸಾಧಕರಿಂದ ಬ್ಯಾರಿ ಜನಾಂಗಕ್ಕೆ ಕೀರ್ತಿ: ಟಿ ಎಂ ಶಾಹಿದ್ ತೆಕ್ಕಿಲ್

ಮಂಗಳೂರು: ಕರ್ನಾಟಕ ಬ್ಯಾರಿ ಸಾಮಾಜಿಕ ಮತ್ತು ಸಾಂಸ್ಕೃತಿಕ ವೇದಿಕೆ ಮಂಗಳೂರು ಇದರ ವತಿಯಿಂದ ನಡೆದ ಎರಡು ದಿನಗಳ ಬ್ಯಾರಿ ಹಬ್ಬದ ಎಲ್ಲಾ ಭಾಷೆಯ ಸಾಂಸ್ಕೃತಿಕ ಸಾಮರಸ್ಯ ಕಾರ್ಯಕ್ರಮ ಮಂಗಳೂರು ಕರಾವಳಿ ಉತ್ಸವದ ಮೈದಾನದಲ್ಲಿ ಆದ್ದೂರಿಯಾಗಿ ನಡೆಯಿತು, ಮಳಿಗೆಗಳು, ವಿವಿಧ ತರದ ಆಹಾರ…

ಮಂಗಳೂರು ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ಪುರಸ್ಕೃತ ಡಾ. ರಾಜೇಂದ್ರಕುಮಾರ್ ರವರಿಗೆ ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದ ವತಿಯಿಂದ ಸನ್ಮಾನ

ಎಲ್ಲರನ್ನು ಜತೆಯಾಗಿ ಕೊಂಡು ಹೋಗುವ ಧ್ಯೇಯವೇ ಸಹಕಾರಿ ತತ್ವ : ಡಾ. ರಾಜೇಂದ್ರ ಕುಮಾರ್ ಸುಳ್ಯ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೊದ್ದೇಶ ಸಹಕಾರ ಸಂಘ. ನಿ. ಇದರ ವತಿಯಿಂದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ, ರಾಜ್ಯ ಅಪೆಕ್ಸ್ ಬ್ಯಾಂಕ್, ರಾಜ್ಯ ಸಹಕಾರ ಮಹಾ…