MJM ಮಂಡೆಕೋಲಿನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಮುಹಿಯದ್ದೀನ್ ಜುಮಾ ಮಸೀದಿ ಮಾರ್ಗ ಮಂಡೆಕೋಲು SYS&SKSSF ಮಂಡೆಕೋಲು ಶಾಖೆ SKSBV ಕುವ್ವತುಲ್ ಇಸ್ಲಾಂ ಮದ್ರಸ ಮಾರ್ಗ ಮಂಡೆಕೋಲು. ಇವುಗಳ ಸಂಯುಕ್ತ ಆಶ್ರಯದಲ್ಲಿ ಭವ್ಯ ಭಾರತದ 79ನೇ ವರ್ಷದ ಸ್ವತಂತ್ರ ದಿನಾಚರಣೆಯ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವು ಎಂಜೆಎಂ ಮಾರ್ಗ ಮಂಡೆಕೋಲು ಇದರ…

ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು: 79 ನೇ ಸ್ವಾತಂತ್ರ್ಯ ದಿನಾಚರಣೆ

ಕೊಯನಾಡು: ಸುನ್ನಿ ಮುಸ್ಲಿಂ ಜುಮಾ ಮಸೀದಿಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು, ಬೆಳಗ್ಗೆ 7 ಗಂಟೆಗೆ ಜಮಾಅತ್ ಅಧ್ಯಕ್ಷರಾದ ಹಾಜಿ ಎಸ್ ಮೊಯಿದಿನ್ ಕುಂಞಿ ಧ್ವಜಾರೋಹಣ ನೆರವೇರಿಸಿದರು, ಸುಬುಲು ಸ್ಸಲಾಂ ಮದ್ರಸ ವಿದ್ಯಾರ್ಥಿಗಳು ಪ್ರತಿಜ್ಞಾ ಬೋಧಿಸಿದರು, ಕಾರ್ಯಕ್ರಮವನ್ನು ಉದ್ಘಾಟಿಸಿ…

ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬದ್ರಿಯಾ ಜುಮ್ಮಾ ಮಸೀದಿ, ನುಸ್ರತುಲ್ ಇಸ್ಲಾಂ ಮದರಸ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಶನ್ ಅರಂತೋಡು ಇದರ ಜಂಟಿ ಆಶ್ರಯದಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ ಮಾಡಲಾಯಿತು.ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಅಶ್ರಫ್ ಗುಂಡಿ ಧ್ವಜಾರೋಹಣ ನೆರವೇರಿಸಿದರು.ಮಸೀದಿ ಖತೀಬ್ ರಾದ ಬಹು…

ಕೆವಿಜಿ ಪಾಲಿಟೆಕ್ನಿಕ್: 79 ನೆಯ ಸ್ವಾತಂತ್ರ್ಯ ದಿನಾಚರಣೆ

ನಮ್ಮ ಹಿರಿಯರ ಹೋರಾಟದ ಫಲವನ್ನು ನಾವು ಅನುಭವಿಸುತ್ತಿದ್ದೇವೆ – ಡಾ. ಜ್ಯೋತಿ ಆರ್ ಪ್ರಸಾದ್ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ 79ನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಎ.ಓ.ಎಲ್.ಇ (ರಿ) ಕಮಿಟಿ “ಬಿ” ಯ ಪ್ರಧಾನ ಕಾರ್ಯದರ್ಶಿ…

ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್79ನೇ ಸ್ವಾತಂತ್ರ್ಯ ದಿನಾಚರಣೆ.

ಅಲ್ ಅಮೀನ್ ಯೂತ್ ಸೆಂಟರ್ (ರಿ) ಪೈಚಾರ್ ‌ಇದರ ವತಿಯಿಂದ 79ನೇ ಸ್ವಾತಂತ್ರ್ಯೊತ್ಸವ ಕಾರ್ಯಕ್ರಮವು ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ಕಛೇರಿಯ ಮುಂಭಾಗದಲ್ಲಿ ಅಗಸ್ಟ್ 15 ರಂದು ನಡೆಯಿತು. ಖುವ್ವತ್ತುಲ್ ಇಸ್ಲಾಂ ಮದರಸದ ಸದರ್ ಮುಅಲ್ಲಿಮ್’ರಾದ ಫೈಝಲ್ ಸಖಾಫಿ…

ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ)ಪೈಚಾರ್, ಸುಳ್ಯ ವತಿಯಿಂದ ಸೋಣಂಗೇರಿ ಅಂಗನವಾಡಿ  ಮಕ್ಕಳಿಗೆ ಚಯರ್ ಕೊಡುಗೆ.

ಪೈಚಾರ್: ಸಾಮಾಜಿಕ, ಕ್ರೀಡೆ, ಶೈಕ್ಷಣಿಕ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸುಳ್ಯ ತಾಲೂಕಿನ ಪ್ರತಿಷ್ಠಿತ ಕ್ಲಬ್‌ಗಳಲ್ಲಿ ಒಂದಾಗಿರುವ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಇದರ ವತಿಯಿಂದ ಸೋಣಂಗೇರಿ ಅಂಗನವಾಡಿ ಕೇಂದ್ರಕ್ಕೆ, ಮಕ್ಕಳಿಗೆ ಕುಳಿತುಕೊಳ್ಳಲು ಚಯರ್ ಕೊಡುಗೆ ನೀಡಲಾಯಿತು. ಅಂಗನವಾಡಿಯಲ್ಲಿ ಮಕ್ಕಳ…

ಕೆವಿಜಿ ಪಾಲಿಟೆಕ್ನಿಕ್: ಎನ್ಎಸ್ಎಸ್ ಚಟುವಟಿಕೆಗಳಿಗೆ ಚಾಲನೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ 2025 -26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.ಕೆವಿಜಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಅಧ್ಯಕ್ಷತೆ ವಹಿಸಿ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು.…

ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

ಬಂಟ್ವಾಳ: 79 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಹಸಿವು ಮತ್ತು ಭಯ ಮುಕ್ತ ಸ್ವಾತಂತ್ರ್ಯಕ್ಕಾಗಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆಯು ಆಗಸ್ಟ್ 15ರಂದು ಬಿ ಸಿ ರೋಡಿನಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಬಿಸಿ…

ನಟ ದರ್ಶನ್ ಗೆ ಜೈಲೇ ಗತಿ : `ಜಾಮೀನು ರದ್ದು’ ಮಾಡಿ ಸುಪ್ರೀಂಕೋರ್ಟ್ ತೀರ್ಪು.!

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ & ಗ್ಯಾಂಗ್ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಕಳೆದ 2014 ಡಿಸೆಂಬರ್ ನಲ್ಲಿ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಈ…

ರಾಜಸ್ಥಾನ: ಭೀಕರ ರಸ್ತೆ ಅಪಘಾತದಲ್ಲಿ 7 ಮಕ್ಕಳು ಸೇರಿದಂತೆ 11 ಜನ ಬಲಿ

ರಾಜಸ್ಥಾನ ಅಗಸ್ಟ್ 13: ರಾಜಸ್ಥಾನದ ದೌಸಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 7 ಮಕ್ಕಳು ಸೇರಿದಂತೆ 11 ಜನರು ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ. ಅಪಘಾತದಲ್ಲಿ ಸಾವನಪ್ಪಿದವರಲ್ಲಿ 7 ಮಕ್ಕಳು ಮತ್ತು 4 ಮಹಿಳೆಯರು ಸೇರಿದ್ದಾರೆ. ಈ ಅಪಘಾತ ಎಷ್ಟು ಭೀಕರವಾಗಿತ್ತೆಂದರೆ,…